Tag: vtv vitla
ಪುತ್ತೂರು: ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ
ಪುತ್ತೂರು: ವಿದ್ಯೆ ಎಂದರೆ ಕೇವಲ ಪುಸ್ತಕದ ಮಾಹಿತಿಯಲ್ಲ ಬದಲಿಗೆ ವಿವೇಕ, ಪ್ರಜ್ಞೆ, ಬುದ್ದಿವಂತಿಕೆ, ಜ್ಞಾನ ತಿಳುವಳಿಕೆಗಳನ್ನು ಒಳಗೊಂಡಿದೆ. ವಿದ್ಯೆ, ಬುದ್ಧಿ, ಸಂಗೀತ ಮತ್ತು ಕಲೆ ಸಂಸ್ಕೃತಿಯ ಪ್ರತೀಕವಾಗಿರುವ ಭಾರತೀಯ ದೇವತೆ ಸರಸ್ವತಿಯನ್ನು ಪ್ರತಿಯೊಬ್ಬ...
ಬಂಟ್ವಾಳ: ಪಕ್ಕದ ಬಾರ್ ಗೆ ಬಿಯರ್ ಕುಡಿಯಲು ಹೋಗುತ್ತಾನೆ ಎಂದು ವ್ಯಕ್ತಿಯ ಮೇಲೆ ಹಲ್ಲೆ;...
ಬಂಟ್ವಾಳ: ಪಕ್ಕದ ಬಾರ್ ಗೆ ಬಿಯರ್ ಕುಡಿಯಲು ಹೋಗುತ್ತಾನೆ ಎಂದು ಯುವಕನೊಬ್ಬನಿಗೆ ಮೂರು ಜನ ಸೇರಿ ಹಲ್ಲೆ ನಡೆಸಿರುವ ಘಟನೆ ಸಿದ್ಧಕಟ್ಟೆಯಲ್ಲಿ ಸೋಮವಾರ ನಡೆದಿದೆ.
ಹಲ್ಲೆಗೊಳಗಾದವರು ಸಂಗಬೆಟ್ಟು ಗ್ರಾಮದ ಆರಂಬೋಡಿ ನಿವಾಸಿ ಬಾಲರಾಜ್ (26)...
ಟೋಕಿಯೋ ಪ್ಯಾರಾಲಿಂಪಿಕ್ಸ್: ಮುಂದುವರಿದ ಪದಕ ಭೇಟೆ…! ಒಂದೇ ಸ್ಪರ್ಧೆಯಲ್ಲಿ ಎರಡು ಪದಕ ಗೆದ್ದ ಭಾರತೀಯರು..!
ಟೋಕಿಯೋ ಪ್ಯಾರಾಲಂಪಿಕ್ಸ್ ನಲ್ಲಿ ಇಂದು ಪದಕದ ಭೇಟೆ ಮುಂದುವರಿದಿದೆ. ಇಂದು ಶೂಟಿಂಗ್ ವಿಭಾಗದಲ್ಲಿ ಕಂಚಿನ ಪದಕದ ನಂತರ ಒಂದೇ ಸ್ಪರ್ಧೆಯಲ್ಲಿ ಇಬ್ಬರು ಭಾರತೀಯರು ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.
ಇದನ್ನೂ ಓದಿ:...
ತನ್ನದೇ ಮಗುವಿಗೆ ಕ್ರೂರವಾಗಿ ಹಲ್ಲೆ ನಡೆಸುತ್ತಿದ್ದ ತಾಯಿ ಅಂದರ್!
ತಮಿಳುನಾಡು: ತಾಯಿಯೋರ್ವಳು ತನ್ನ ಮಗುವಿಗೆ ಕ್ರೂರವಾಗಿ ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಘಟನೆ ಸಂಬಂಧ ಮಗುವಿನ ತಾಯಿಯ ವಿರುದ್ಧ ಆಕೆಯ ಪತಿಯೇ ದೂರು ನೀಡಿದ್ದರು.ಬಂಧಿತ ತಾಯಿಯನ್ನು ಆಂಧ್ರಪ್ರದೇಶದ...
ಚಿನ್ನದ ಹುಡುಗ ಸುಮಿತ್..! ಟೋಕಿಯೋ ಅಂಗಳದಲ್ಲಿ ಭಾರತದ ತಾರೆಯ ವಿಶೇಷ ಕ್ಷಣಗಳ ಫೋಟೋ ಇಲ್ಲಿದೆ..!
ಪ್ಯಾರಾಲಿಂಪಿಕ್ಸ್ ನ ಜಾವೆಲಿನ್ ಎಸೆತದಲ್ಲಿ ಚಿನ್ನ ಜಯಿಸಿರುವ ಸುಮಿತ್ ಅಂಟಿಲ್ ಈಗ ಎಲ್ಲರ ಫೇವರೇಟ್. 23 ಹರೆಯದ ಯುವಕನ ಸ್ಪೂರ್ತಿ ನಿಜಕ್ಕೂ ಚಿನ್ನದಷ್ಟೇ ಹೊಳಪು. ಇವರ ಈ ಸಾಧನೆಗೆ ಹರ್ಯಾಣ ಸರಕಾರವು 6...
ವಿಟ್ಲ: ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿ ಪೆರುವಾಯಿ ಇದರ ವತಿಯಿಂದ ಭಜನೆ, ವೈದಿಕ ಹಾಗೂ ಧಾರ್ಮಿಕ...
ವಿಟ್ಲ: ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿ ಪೆರುವಾಯಿ ಇದರ ವತಿಯಿಂದ ಆ. 30ರ ಸೋಮವಾರದಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪೆರುವಾಯಿಯಲ್ಲಿ ಭಜನಾ ಸೇವೆ, ವೈದಿಕ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದೊಂದಿಗೆ ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ...
ವಿಟ್ಲ: ಪ್ರಕೃತಿ ವಿಕೋಪದಿಂದ ಮನೆಗೆ ಹಾನಿಯಾಗಿ, ನಷ್ಟ ಉಂಟಾದವರಿಗೆ ಶಾಸಕರಿಂದ ಸಹಾಯ ಧನದ ಚೆಕ್...
ವಿಟ್ಲ: ಪ್ರಕೃತಿ ವಿಕೋಪದಿಂದ ಮನೆಗಳಿಗೆ ಹಾನಿಯಾಗಿ ನಷ್ಟ ಉಂಟಾದವರಿಗೆ ಶಾಸಕ ಸಂಜೀವ ಮಠಂದೂರು ಸಹಾಯ ಧನದ ಚೆಕ್ ವಿತರಣೆ ಮಾಡಿದರು. ಈ ವರ್ಷ ಭಾರಿ ಗಾಳಿ ಮಳೆಯಾಗಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ಇದರಿಂದ...
ಬಂಟ್ವಾಳ : ಸರಕಾರದ ಸೌಲಭ್ಯಗಳಲ್ಲಿ ತಾರತಮ್ಯ; ತಾಲೂಕು ಕಚೇರಿಗೆ ರಮಾನಾಥ ರೈ ನೇತೃತ್ವದಲ್ಲಿ ದಿಢೀರ್...
ಬಂಟ್ವಾಳ: ಐಸಿಯು ಬಸ್ಸು ಆರೋಗ್ಯ ಸೇವೆ ಹಾಗೂ ಕಾರ್ಮಿಕ ಕಿಟ್ ವಿತರಣೆಯಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬಿ.ಸಿ.ರೋಡಿನ...
ಉಗ್ರರು ನುಸುಳಿರೋ ಶಂಕೆ; ಕೇರಳ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಿದ ಪೊಲೀಸರು!
ಕೇರಳ ಹಾಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಶ್ರೀಲಂಕಾ ಉಗ್ರರು ನುಸಿಳಿರೋ ಸುಳಿವನ್ನು, ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನಲೆಯಲ್ಲಿ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.
ಅಂದಹಾಗೆ ಕೇರಳದ ಕರಾವಳಿ...
ಉಳ್ಳಾಲ: ಕಾರಿನ ನಂಬರ್ ಪ್ಲೇಟ್ ನಲ್ಲಿದ್ದ ಓಂ ಸಾಯಿ, ಕೊರಗಜ್ಜ ಹೆಸರಿನ ಸ್ಟಿಕ್ಕರ್ ...
ಉಳ್ಳಾಲ: ಕಾರಿನ ನಂಬರ್ ಪ್ಲೇಟ್ ನಲ್ಲಿದ್ದ ಓಂ ಸಾಯಿ ಮತ್ತು ಕೊರಗಜ್ಜ ಹೆಸರಿನ ಸ್ಟಿಕ್ಕರ್ ತೆಗೆಯಲು ಮುಂದಾದ ಟ್ರಾಫಿಕ್ ಎಎಸೈ ವಿರುದ್ಧ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಮಾರುತಿ...
















