Tag: vtv vitla
ಕೇರಳದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕೊಡಗಿನ ಉದ್ಯಮಿ!
ಮಡಿಕೇರಿ: ಕೊಟ್ಟ ಹಣವನ್ನು ವಾಪಸ್ ಕೊಡದೇ ಇದ್ದಿದ್ದಕ್ಕೆ ಕೊಡಗಿನ ಉದ್ಯಮಿಯೊಬ್ಬರು ಮನನೊಂದು, ಕೇರಳದಲ್ಲಿರುವ ಸಾಲ ಪಡೆದಿದ್ದ ವ್ಯಕ್ತಿಯ ಮನೆ ಮುಂದೆ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಂಡತಿ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊನ್ನಂಪೇಟೆಯ...
ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನ – ಕಾಲಾವಧಿ ಮೆಚ್ಚಿ ಜಾತ್ರೆ
ಅನಂತಾಡಿ: ಶ್ರೀ ಉಳ್ಳಾಲ್ತಿ ದೈವಸ್ಥಾನದ ಕಾಲಾವಧಿ ಮೆಚ್ಚಿ ಜಾತ್ರೆಯು ಮಾರ್ಚ್ 02 ಮತ್ತು 03 ರಂದು ನಡೆಯಲಿದೆ.
ಫೆ.25 ರಂದು ಬೆಳಗ್ಗೆ ಗೊನೆ ಕಡಿದು, ಮಾ. 02 ಸೋಮವಾರದಂದು ಭಂಡಾರವೇರಿ, ಮರುದಿನ ಹುಣ್ಣಿಮೆಯ...
ಬೆಂಗಳೂರು: ವಿಮಾನ ನಿಲ್ದಾಣದಲ್ಲಿ 3 ಕೋಟಿ. ರೂ. ಮೌಲ್ಯದ ಗಾಂಜಾ ಪತ್ತೆ; ಮೂವರು ಬಂಧನ
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ...
ಬೆಂಗಳೂರು: ಗರ್ಭಿಣಿ ಬೆಕ್ಕಿನ ವಿಚಾರ; ಎಫ್ಐಆರ್ ದಾಖಲು..!
ಬೆಂಗಳೂರು: ಗರ್ಭಿಣಿ ಬೆಕ್ಕನ್ನು ಕಿಡ್ನಾಪ್ ಮಾಡಲಾಗಿದೆ ಎಂಬ ಆರೋಪದ ಮೇಲೆ 9 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಬೆಂಗಳೂರಿನ ಎಚ್.ಎ.ಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಾರ್ಟೆಂಟ್...
ವಿಟ್ಲ: ಸರ್ಕಾರಿ ಪ್ರೌಢಶಾಲೆ ಕಲ್ಲಂಗಳ-ಕೇಪು ಇಲ್ಲಿನ ಇಕೋ ಕ್ಲಬ್ ವತಿಯಿಂದ ಕ್ಷೇತ್ರ ದರ್ಶನ ಕಾರ್ಯಕ್ರಮ
ಜೇನು ಕೃಷಿ ಹಾಗೂ ಪರಿಸರದ ಸಮತೋಲನದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಾದ ರಾಧಾಕೃಷ್ಣ ಇವರಿಂದ ಮಾಹಿತಿ
ವಿಟ್ಲ: ಸರ್ಕಾರಿ ಪ್ರೌಢಶಾಲೆ ಕಲ್ಲಂಗಳ ಕೇಪು ಇಲ್ಲಿಯ ಇಕೋ ಕ್ಲಬ್ ವತಿಯಿಂದ ಫೆ.06 ರಂದು ಕ್ಷೇತ್ರ ದರ್ಶನ ಕಾರ್ಯಕ್ರಮವನ್ನು...
ವಿಟ್ಲ: ಶ್ರೀ ನಾಗ, ಶ್ರೀ ಜಟಾಧಾರಿ ಮತ್ತು ರಾಜನ್ ದೈವ ಗುಳಿಗ ಸೇವಾ ಸಮಿತಿ...
ಶ್ರೀ ದೈವಗಳ ಸ್ಥಾನ ಪ್ರಧಾನ ಮತ್ತು ಪುನರ್ ಪ್ರತಿಷ್ಠೆ
ವಿಟ್ಲ: ಶ್ರೀ ನಾಗ, ಶ್ರೀ ಜಟಾಧಾರಿ ಮತ್ತು ರಾಜನ್ ದೈವ ಗುಳಿಗ ಸೇವಾ ಸಮಿತಿ ಮಠದಹಿತ್ಲು ಇವರ ನೇತೃತ್ವದಲ್ಲಿ ಶ್ರೀ ದೈವಗಳ ಸ್ಥಾನ ಪ್ರಧಾನ...
ವಿಟ್ಲ: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಪೊಲೀಸ್ ವಶಕ್ಕೆ..!
ವಿಟ್ಲ: ಸಾಲೆತ್ತೂರು-ವಿಟ್ಲ ರಸ್ತೆಯ ಕಡಂಬು ಎಂಬಲ್ಲಿ ವಿಟ್ಲದ ಕಡೆಗೆ ತೆರಳುತ್ತಿದ್ದ ಹೋಂಡಾ ಡಿಯೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಮಾರುತಿ ಓಮ್ನಿ ಕಾರನ್ನು ಸಾರ್ವಜನಿಕರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ ಘಟನೆ ನಡೆದಿದೆ.
ಎರಡು...
ಉಡುಪಿ : ಮಾಜಿ ಶಾಸಕ, ಹಿರಿಯ ರಾಜಕಾರಣಿ ಬಸ್ರೂರು ಅಣ್ಣಪ್ಪ ಹೆಗ್ಡೆ ನಿಧನ
ಉಡುಪಿ: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ(91) ಅವರು ವಯೋಸಹಜ ಕಾಯಿಲೆಯಿಂದ ಇಂದು (ಫೆ.07) ಕೊನೆಯುಸಿರೆಳೆದಿದ್ದಾರೆ. ಇವರು ಧಾರ್ಮಿಕ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ...
ನವದೆಹಲಿ: ದೇಶಾದ್ಯಂತ ಇಂದು ಓಲಾ, ಊಬರ್, ರ್ಯಾಪಿಡೋ ಚಾಲಕರ ಮುಷ್ಕರ
ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ದೇಶಾದ್ಯಂತ ಓಲಾ, ಊಬರ್ ಮತ್ತು ರ್ಯಾಪಿಡೋ ಆ್ಯಪ್ ಆಧಾರಿತ ಟ್ಯಾಕ್ಸಿಗಳ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎನ್ನಲಾಗಿದೆ.
ದೆಹಲಿಯ ಜಂತರ್ ಮಂತರ್ನಲ್ಲಿ...
ವಿಟ್ಲ : ಬಾಕ್ಸೈಟ್ ಸಾಗಾಟ ಮಾಡುತ್ತಿದ್ದ ಲಾರಿಗಳಿಗೆ ಶಾಲಾ ಅವಧಿಯಲ್ಲಿ ಸಾಗಾಣಿಕೆ ಮಾಡದಂತೆ ಎಚ್ಚರಿಕೆ..!
ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಸ್ಥಳೀಯರಿಂದ ಪ್ರತಿಭಟನೆ
ವಿಟ್ಲ: ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೇಕಲ್ಲು ಎಂಬಲ್ಲಿ ದಾಖಲಾತಿ ಮತ್ತು ಪರವಾನಿಗೆಯಲ್ಲಿ ( MDP No.252617431T003662), (Lease No.DSKN5413) ಬಾಕ್ಸೈಟ್ ಮಣ್ಣು ಲಾರಿಗಳ ಮುಖಾಂತರ...
















