Tag: vtv vitla
ವಿಟ್ಲ: ಬಾಲಗೋಕುಲ ಕ್ಷೇತ್ರ ವಿಟ್ಲ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ವಿಟ್ಲ: ಬಾಲಗೋಕುಲ ಕ್ಷೇತ್ರ ವಿಟ್ಲ ಇದರ ವತಿಯಿಂದ ಸಾಂಕೇತಿಕವಾಗಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ಸಭಾ ಭವನದಲ್ಲಿ ಆಚರಿಸಲಾಯಿತು.
ಬಾಲಗೋಕುಲದ ಗೌರವಾಧ್ಯಕ್ಷ ಕೃಷ್ಣಯ್ಯ ದೀಪಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಮಿತಿ ಅಧ್ಯಕ್ಷ...
ಮಂಗಳೂರು: ವಿಶ್ವ ಹಿಂದು ಪರಿಷದ್ ದುರ್ಗಾವಾಹಿನಿ ವತಿಯಿಂದ ಮೈಸೂರಿನ ಅತ್ಯಾಚಾರವನ್ನು ಖಂಡಿಸಿ ಪ್ರತಿಭಟನೆ
ಮಂಗಳೂರು: ವಿಶ್ವ ಹಿಂದು ಪರಿಷದ್ ದುರ್ಗಾವಾಹಿನಿ ವತಿಯಿಂದ ಮೈಸೂರಿನ ಅತ್ಯಾಚಾರವನ್ನು ಖಂಡಿಸಿ ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಜಾಗ್ರತಿ ಮೂಡಿಸಲು ಹಾಗೂ ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಮಹಿಳೆಯರ ರಕ್ಷಣೆಗೆ ಟಾಸ್ಕ್ ಫೋರ್ಸ್ ರಚಿಸುವಂತೆ...
ಕಾರ್ಕಳ: ರಿಕ್ಷಾಗೆ ಕಾರು ಡಿಕ್ಕಿ; ರಿಕ್ಷಾ ಚಾಲಕ ಸ್ಥಳದಲ್ಲೇ ಸಾವು!
ಕಾರ್ಕಳ: ರಾಂಗ್ ಸೈಡ್ ನಲ್ಲಿ ಬಂದ ಟವೇರಾ ಕಾರೊಂದು ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ನೂಜಿಗುರಿ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತ...
ಭಾರತಕ್ಕೆ ಮತ್ತೊಂದು ಕಂಚಿನ ಪದಕ; ಎಂಟನೇ ಪದಕ ಬಾಚಿದ ಸಿಂಗ್‌ರಾಜ್
ಟೋಕಿಯೋ ಅಂಗಳದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ಹಿಂದೆಂದಿ ಗಿಂತಲೂ ಅಮೋಘ ಸಾಧನೆಯನ್ನು ಮಾಡುತ್ತಿದೆ. ಈಗಾಗಲೇ ಎರಡು ಚಿನ್ನಕ್ಕೆ ಭಾರತೀಯರು ಕೊರಳೊಡ್ಡಿದ್ದರು. ನಿನ್ನೆಯ ದಿನ ಭಾರತ ಅಮೋಘ ಪ್ರದರ್ಶನ ನೀಡಿ 4 ಪದಕಗಳನ್ನು...
ಕಾರ್ಕಳ: ಐಟಿಐ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ!
ಕಾರ್ಕಳ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನೀರೆ ಗ್ರಾಮ ದ ನೀರೆ ಪಾಲಟ್ಟ ದಲ್ಲಿ ನಡೆದಿದೆ. ಮೃತ ಯುವಕನನ್ನು ಅನೀಶ್ (19) ಎನ್ನಲಾಗಿದೆ. ಮೈಟೆಕ್ ಐಟಿಐನಲ್ಲಿ ಅಟೋಮೊಬೈಲ್...
ಬೆಳ್ತಂಗಡಿ: ಸ್ವಿಫ್ಟ್ ಮತ್ತು ವ್ಯಾಗನರ್ ಮುಖಾಮುಖಿ ಡಿಕ್ಕಿ; ಓರ್ವನಿಗೆ ಗಾಯ
ಬೆಳ್ತಂಗಡಿ: ಸ್ವಿಫ್ಟ್ ಮತ್ತು ವ್ಯಾಗನರ್ ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಬೆಳ್ತಂಗಡಿಯ ಮೂರು ಮಾರ್ಗದ ಬಳಿ ಆ.30 ರಂದು ರಾತ್ರಿ ನಡೆದಿದೆ.
ಶಿರ್ಲಾಲು ಗ್ರಾಮದ ಕೊಡಂಗೆ ನಿವಾಸಿ ಶಾಜಿ ಕುರಿಯನ್...
ಉಡುಪಿ: ನಡುರಸ್ತೆಯಲ್ಲೇ ಪ್ರೇಯಸಿಗೆ ಚೂರಿ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ; ಇಬ್ಬರೂ ಸಾವು!
ಉಡುಪಿ: ಇಲ್ಲಿನ ಸಂತೆಕಟ್ಟೆಯಲ್ಲಿ ನಿನ್ನೆ ಹಾಡಹಗಲೇ ನಡುರಸ್ತೆಯಲ್ಲಿ ಪ್ರೇಯಸಿಗೆ ಚೂರಿ ಇರಿದು ಬಳಿಕ ತಾನೂ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣದಲ್ಲಿ ಯುವಕ ಹಾಗು ಯುವತಿ ಇಬ್ಬರೂ ಸಾವನ್ನಪ್ಪಿದ್ದಾರೆ.
ಮೃತ ಯುವತಿ ಉಡುಪಿಯ...
ಮೂಡುಬಿದಿರೆ: ಮಹಿಳೆಯ ನಗ್ನ ಚಿತ್ರಗಳನ್ನು ಮುಂದಿಟ್ಟು ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬ್ಲಾಕ್‌ಮೇಲ್; ಯುವಕ ಅಂದರ್!
ಮೂಡುಬಿದಿರೆ: ಮಹಿಳೆಯೊಬ್ಬಳ ನಗ್ನ ಚಿತ್ರಗಳನ್ನು ಮುಂದಿಟ್ಟು ಬ್ಲಾಕ್‌ಮೇಲ್ ಮಾಡುತ್ತಿದ್ದ ಯುವಕನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಪುತ್ತಿಗೆ ಗ್ರಾಮ ನಿವಾಸಿ ವಿಜಯ್ ಗೌಡ(33) ಎನ್ನಲಾಗಿದೆ.
ಮನೆಗೆ ಕೂಲಿ ಕೆಲಸಕ್ಕೆಂದು ಬರುತ್ತಿದ್ದ...
ಉಡುಪಿ: ನಡುರಸ್ತೆಯಲ್ಲೇ ಪ್ರೇಯಸಿಗೆ ಚೂರಿ ಇರಿದು ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿ!
ಉಡುಪಿ: ಸಂತೆಕಟ್ಟೆ ಸಮೀಪವಿರುವ ಆಶಿರ್ವಾದ್ ಪೆಟ್ರೋಲ್ ಪಂಪಿನ ಬಳಿ ಕೊಲೆ ಹಾಗೂ ಆತ್ಮಹತ್ಯೆ ನಡೆದ ಘಟನೆ ಸಂಭವಿಸಿದೆ.
ಹಾಡಹಗಲೇ ಈ ಕೃತ್ಯ ನಡೆದಿದ್ದು ಜನತೆಯನ್ನು ಬೆಚ್ಚಿ ಬೀಳಿಸಿದೆ. ಬೈಕ್‌ನಲ್ಲಿ ಬಂದಿರುವ ಜೋಡಿ ರಸ್ತೆ ಬದಿ...
ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ!
ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಪದಕಗಳ ಮಳೆ ಸುರಿಯುತ್ತಿದೆ. ಜಾವೆಲಿನ್ (ಎಫ್ 64) ಪಂದ್ಯದಲ್ಲಿ ಸುಮಿತ್ ಆಂಟಿಲ್ ಚಿನ್ನ ಗೆದ್ದಿದ್ದಾರೆ.
ಅವನಿ ಲೇಖಾರಾ ಹೊಸ ಪ್ಯಾರಾಲಿಂಪಿಕ್ ದಾಖಲೆಯೊಂದಿಗೆ ಭಾರತಕ್ಕೆ ಮೊದಲ ಚಿನ್ನವನ್ನು ಪಡೆಯುವ ಮೂಲಕ...
















