Tag: vtv vitla
ಮಂಗಳೂರು: ಕೋಣವನ್ನು ಗುಂಡಿಕ್ಕಿ ಕೊಂದ ಪ್ರಕರಣ; ತೋಟದ ಮಾಲೀಕ ಸೇರಿದಂತೆ ಏಳು ಮಂದಿ ಸೆರೆ!
ಮಂಗಳೂರು: ಕೋಣವನ್ನು ಗುಂಡಿಕ್ಕಿ ಕೊಂದ ಪ್ರಕರಣದಲ್ಲಿ ತೋಟದ ಮಾಲೀಕ ಸೇರಿದಂತೆ ಏಳು ಮಂದಿಯನ್ನು ಬಂಧಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾಡೂರಿನ ಸಮೀಪದ ಬಲ್ಯ ಎಂಬಲ್ಲಿ ನಿನ್ನೆ ಸಂಜೆ ಬೀಡಾಡಿ ಕೋಣವೊಂದನ್ನು...
ಉಳ್ಳಾಲ: ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾದ ಕೋಣ; ವಿಶ್ವ ಹಿಂದು ಪರಿಷತ್ ಬಜರಂಗದಳ ಖಂಡನೆ
ಉಳ್ಳಾಲದ ಕೋಟೆಕಾರಿನ ಮಡ್ಯಾರ್ ನಲ್ಲಿ ಮೇಯುತಿದ್ದ ಜಾನುವಾರೊಂದನ್ನು ಆ. 29 ಗೋಕುಲಾಷ್ಟಮಿ ಹಿಂದಿನ ಸಂಜೆ ಗುಂಡಿಕ್ಕಿ ಕೊಂದ ಅಮಾನುಷ ಕೃತ್ಯವನ್ನು ವಿಶ್ವ ಹಿಂದು ಪರಿಷತ್ - ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ. ನೈಜ ಆರೋಪಿಗಳನ್ನು...
ಸೈಬರ್ ಕ್ರೈಂ ವಿಭಾಗದ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣು!
ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೆಡ್ ಕಾನ್ ಸ್ಟೇಬಲ್ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಮೃತರನ್ನು ಗಿರಿನಗರ ಪೊಲೀಸ್ ಠಾಣೆಯ ಸೈಬರ್ ಕ್ರೈಂ ವಿಭಾಗದಲ್ಲಿ ಹೆಡ್ ಕಾನ್ಸ್...
ಉಪ್ಪಿನಂಗಡಿ: ಕಳ್ಳತನ ಮಾಡಲು ಮಾಡಿದ ಪ್ಲ್ಯಾನ್ ವಿಫಲ..! ಸ್ಥಳದಿಂದ ಕಾಲ್ಕಿತ್ತ ಚೋರರು..!
ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪದ್ಮುಂಜದ ಮಲೆಂಗಲ್ಲು ಎಂಬಲ್ಲಿ ವಿಫಲ ಕಳವು ಯತ್ನ ನಡೆದಿದೆ. ಮಲೆಂಗಲ್ಲು ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಕಳ್ಳರು ಕಳ್ಳತನಕ್ಕೆ ಸಂಚು ರೂಪಿಸಿ ವಿಫಲಗೊಂಡು ಪರಾರಿಯಾಗಿದ್ದಾರೆ.
ಮನೆಯ ಹಿಂಬದಿ ಕಿಟಕಿಯಿಂದ ಬಿದಿರಿನ...
ಮನೆಯಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ; ಐವರು ಅರೆಸ್ಟ್!
ತುಮಕೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿರುವ ಘಟನೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆಲವು ದಿನಗಳಿಂದ ಮನೆಯಲ್ಲಿ ಅಕ್ರಮವಾಗಿ ವೇಶ್ಯವಾಟಿಕೆ ನಡೆಸಲಾಗುತ್ತಿತ್ತು ಎನ್ನುವ ಖಚಿತ ಮಾಹಿತಿ ಮೇರೆಗೆ...
ಪುತ್ತೂರು: ಪ್ರಯಾಣಿಕರ ತಂಗುದಾಣದ ಹಿಂಬದಿ ಅಕ್ರಮ ಮದ್ಯ ಮಾರಾಟ; ಆರೋಪಿ ಖಾಕಿ ವಶಕ್ಕೆ!
ಪುತ್ತೂರು: ಪ್ರಯಾಣಿಕರ ತಂಗುದಾಣದ ಹಿಂಬದಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿಓರ್ವನನ್ನು ಬಂಧಿಸಿದ ಘಟನೆ ಪಾಣಾಜೆ ಗ್ರಾಮದ ಆರ್ಲಪದವು ಆ.29ರಂದು ಸಂಜೆ ನಡೆದಿದೆ
ಬಂಧಿತ ಆರೋಪಿಯನ್ನು ಮಂಜೇಶ್ವರ ತಾಲೂಕಿನ ಏಣ್ಮಕಜೆ ಗ್ರಾಮದ ಪೆರ್ಲತ್ತಡ್ಕ...
ವಿಟ್ಲ: ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ
ವಿಟ್ಲ: ಮಹಾಶಕ್ತಿ ಕೇಂದ್ರದ 3ನೇ ಶಕ್ತಿಕೇಂದ್ರದ 6 ವಾರ್ಡ್ ಗಳ ಕಾರ್ಯಕರ್ತರ ಸಭೆಯು ಇಂದು ಉಕ್ಕುಡ ಒತ್ತೆಸಾರ್ ಕೆ. ಕೆ ಸಂಜೀವರ ಮನೆಯಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜಾ...
ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ಭರ್ಜರಿ ಪದಕ ಬೇಟೆ; ಚಿನ್ನ,ಬೆಳ್ಳಿ ಹಾಗೂ ಕಂಚು ಸೇರಿ...
ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 7 ಪದಕ ಬಂದಿದ್ದು, ಇದರಲ್ಲಿ 1 ಚಿನ್ನ, 4 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಭಾರತದ ಕ್ರೀಡಾಪಟುಗಳು ಗೆದ್ದಿದ್ದಾರೆ.
ಜಾವೆಲಿನ್ ಥ್ರೋನಲ್ಲಿ ಬೆಳ್ಳಿ ಮತ್ತು ಕಂಚಿನ ಪದಕ...
ವಾಕಿಂಗ್ ಗೆ ತೆರಳಿದ್ದ ಮಹಿಳೆ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವು!
ಮಡಿಕೇರಿ: ಮುಂಜಾನೆ ವಾಕಿಂಗ್ ಗೆ ತೆರಳಿದ್ದ ಮಹಿಳೆಯೊಬ್ಬರ ಮೇಲೆ ಲಾರಿಯೊಂದು ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಗದ್ದೆಹಳ್ಳ ಬಳಿ ಸಂಭವಿಸಿದೆ. ಮೃತ ಮಹಿಳೆಯನ್ನು ಹಾಸನದ...
ಡ್ರಗ್ಸ್ ಕೇಸ್ ಗೆ ಸಂಬಂಧಿಸಿ ಬೆಳ್ಳಂಬೆಳಗ್ಗೆಯೇ ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ; ಮತ್ತೋರ್ವ...
ಬೆಂಗಳೂರು: ಚಿತ್ರರಂಗದ ಜೊತೆ ನಂಟು ಹೊಂದಿರುವ ಡ್ರಗ್ಸ್ ದಂಧೆಯ ಜಾಲ ದೊಡ್ಡದಾಗಿದೆ. ತನಿಖೆ ನಡೆಸಿದಂತೆಲ್ಲ ಹೊಸ ಹೊಸ ಸೆಲೆಬ್ರಿಟಿಗಳ ಹೆಸರುಗಳು ಹೊರಬರುತ್ತಿವೆ. ಸೋಮವಾರ (ಆ.30) ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸರು...















