Thursday, October 29, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮೈಸೂರು ಗ್ಯಾಂಗ್ ರೇಪ್ ಪ್ರಕರಣ; ದುಷ್ಕೃತ್ಯದಲ್ಲಿ ಭಾಗಿಯಾಗಿದ್ದು 7 ಪಾಪಿಗಳು..! ಮುಂದುವರಿದ ಶೋಧ ಕಾರ್ಯ

ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ಐವರು ಆರೋಪಿಗಳು ತನಿಖೆ ವೇಳೆ ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಕೃತ್ಯದ ವೇಳೆ ಇದ್ದಿದ್ದು 6 ಜನ ಅಲ್ಲ. ಇನ್ನೋರ್ವ...

ಟೋಕಿಯೊ ಪ್ಯಾರಾಲಿಂಪಿಕ್ಸ್: ಬೆಳ್ಳಿಗೆ ಚುಂಬಿಸಿದ ಟೆನಿಸ್ ತಾರೆ ಭಾವಿನಾ..! ಇತಿಹಾಸ ಬರೆದೇ ಬಿಟ್ಟರು..!

ಟೋಕಿಯೊ ಪ್ಯಾರಾಲಿಂಪಿಕ್ಸ್ 2020 ಕ್ರೀಡಾಕೂಟದಲ್ಲಿ ಭಾರತಕ್ಕೆ ಚೊಚ್ಚಲ ಪದಕವನ್ನು ಭಾವಿನಾ ಪಟೇಲ್ ತಂದುಕೊಟ್ಟಿದ್ದಾರೆ. ಭಾರತದ ಪ್ಯಾರಾ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ ಅವರು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಟೇಬಲ್ ಟೆನಿಸ್‌ನ ಫೈನಲ್ ಪಂದ್ಯದಲ್ಲಿ...

ನವೆಂಬರ್ ಒಳಗೆ ರಾಜ್ಯದ ಎಲ್ಲರಿಗೂ ಕೋವಿಡ್ ಲಸಿಕೆ; ಸಿಎಂ ಮಹತ್ವದ ಘೋಷಣೆ

ನವೆಂಬರ್ ತಿಂಗಳೊಳಗೆ ರಾಜ್ಯದ ಎಲ್ಲರಿಗೂ ಕೋವಿಡ್ ಮೊದಲ ಡೋಸ್ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೊರೊನಾ ಮೂರನೇ ಅಲೆ ಆತಂಕ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗೃತಾ...

ನಡುರಸ್ತೆಯಲ್ಲೆ ವೃದ್ಧನ ಅಡ್ಡಗಟ್ಟಿ ದರೋಡೆ!

ದೆಹಲಿ: ರಸ್ತೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ 65 ವರ್ಷದ ವ್ಯಕ್ತಿಯ ಮೇಲೆ ಇದ್ದಕ್ಕಿದ್ದಂತೆ ದಾಳಿ ಮಾಡಿದ ದರೋಡೆಕೋರರು ಅವರ ಬಳಿಯಿದ್ದ ಹಣವನ್ನೆಲ್ಲ ದೋಚಿಕೊಂಡು ಓಡಿಹೋಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ನಡೆದುಕೊಂಡು...

ಆನ್‍ಲೈನ್ ನಲ್ಲಿ ಹಣ ಸಂಪಾದಿಸುವ ಜಾಹೀರಾತಿಗೆ ಮಾರುಹೋಗಿ ಬರೋಬ್ಬರಿ 14 ಲಕ್ಷ ರೂ. ಕಳೆದುಕೊಂಡ...

ಹುಬ್ಬಳ್ಳಿ: ಸೋಷಿಯಲ್ ಮಿಡಿಯಾದಲ್ಲಿ ಉದ್ಯೋಗಾವಕಾಶದ ಜಾಹಿರಾತಿಗೆ ಮಾರುಹೋಗಿ ಮಹಿಳೆಯೊಬ್ಬರು ಬರೋಬ್ಬರಿ 14 ಲಕ್ಷ ರೂ. ಕಳೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆಯನ್ನು ವಿನುತಾ ಕಾಲೋನಿ ನಿವಾಸಿ ನಿಖಿತಾ ಗುಂಟಿ ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ...

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ!

ಕೊಣನೂರು: ಆಟೊ ಚಾಲಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ಜಗದೀಶ್ (45) ಎನ್ನಲಾಗಿದೆ. ರಾಮನಾಥಪುರ...

ಕಬಕ: ಸರಕಾರಿ ಪ.ಪೂ ಕಾಲೇಜು ಕೊಠಡಿ, ಶೌಚಾಲಯ ಕಾಮಗಾರಿಗೆ ಶಿಲಾನ್ಯಾಸ

ವಿಟ್ಲ: ಕಬಕ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಹೆಚ್ಚುವರಿ ಎರಡು ತರಗತಿ ಕೊಠಡಿ ಹಾಗೂ ಶೌಚಾಲಯ ಕಾಮಗಾರಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಶುಕ್ರವಾರ ಶಿಲಾನ್ಯಾಸಗೈದರು. ಪ್ರಸ್ತುತ ಕಾಮಗಾರಿಯು ಕಾಲೇಜಿಗೆ ಅತೀ ಅಗತ್ಯ...

ಬೆಳ್ತಂಗಡಿ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ

ಬೆಳ್ತಂಗಡಿ: ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂತೋಷ್ ಕುಮಾರ್ ಲಾಯಿಲ ಅವರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಶನಿವಾರ ನಡೆದಿದೆ. ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಅವರು ಕಳೆದ ಒಂದು ವರ್ಷದ ಹಿಂದೆ ಬೆಳ್ತಂಗಡಿ...

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಕಾಮುಕರು ಅರೆಸ್ಟ್!

ಬೆಳಗಾವಿ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಜಮೀನಿಗೆ ಹೋಗಿದ್ದ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದು,...

ಕಡಬ ಮೂಲದ ಹಿರಿಯ ಪತ್ರಕರ್ತ, ಜನಾರ್ಧನ ಪುರಿಯ ನಿಧನ

ಕಡಬ: ಪರಿವರ್ತನಾ ಸುದ್ದಿ ಪತ್ರಿಕೆಯ ಸಂಪಾದಕ, ಜರ್ನಲಿಸ್ಟ್ ಯೂನಿಯನ್ ಕಡಬ ಘಟಕದ ಗೌರವ ಅಧ್ಯಕ್ಷ ಕುಟ್ರುಪಾಡಿ ಗ್ರಾಮದ ಪುರಿಯ ನಿವಾಸಿ, ಪ್ರಸ್ತುತ ಮುಂಬೈಯಲ್ಲಿ ನೆಲೆಸಿದ್ದ ಜನಾರ್ದನ ಅವರು ಆ.28 ರಂದು ನಿಧನ ಹೊಂದಿದ್ದಾರೆ. ಇವರು...
error: Content is protected !!