Tag: vtv vitla
ಈಜಲು ಹೋದ ಯುವಕರು ನಾಪತ್ತೆ; ಇಂದು ಶವವಾಗಿ ಪತ್ತೆ!
ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಚಂದಗೋನಹಳ್ಳಮ್ಮ ದೇವಾಲಯದ ಬಳಿ ಮಂದಗೆರೆ ಎಡದಂಡ ನಾಲೆಯಲ್ಲಿ ಈಜಲು ಹೋಗಿದ್ದ ಮೈಸೂರು ಮೂಲದ ಮೂವರು ಯುವಕರು ನಾಪತ್ತೆಯಾಗಿದ್ದರು. ಇಂದು ಬೆಳಿಗ್ಗೆ ಅಗ್ನಿಶಾಮಕ ಸಿಬ್ಬಂದಿಗಳ ಕಾರ್ಯಾಚರಣೆಯಿಂದ ಅವರ ಮೃತದೇಹ ಪತ್ತೆಯಾಗಿದೆ.
ಮೂವರ...
ಉಪ್ಪಿನಂಗಡಿ: ಮೀನಿನ ಅಂಗಡಿಯ ದ್ವಂಸ ಪ್ರಕರಣ; ಆರೋಪಿಗಳನ್ನು ಬಂಧಿಸುವಂತೆ ಹಿಂ.ಜಾ.ವೇ. ವತಿಯಿಂದ ಬೃಹತ್ ರಸ್ತೆ...
ಉಪ್ಪಿನಂಗಡಿ: ಮೀನು ವ್ಯಾಪಾರ ನಡೆಸುತ್ತಿದ್ದ ಹಿಂದೂ ಯುವಕನ ಅಂಗಡಿಗೆ ಆ.22ರ ತಡರಾತ್ರಿ ಹಳೇಗೇಟು ಬಳಿ ಕಿಡಿಗೇಡಿಗಳು ಬೆಂಕಿ ಹಾಕಿ ಸುಟ್ಟಿರುವ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ರಸ್ತೆ ರೋಕೋ ಪ್ರತಿಭಟನೆ...
ಮಹರ್ಷಿ ವಾಲ್ಮೀಕಿಯನ್ನು ತಾಲಿಬಾನ್ಗೆ ಹೋಲಿಸಿದ ಉರ್ದು ಕವಿ ವಿರುದ್ಧ FIR!
ಮಧ್ಯಪ್ರದೇಶ: ರಾಮಯಣ ಬರೆದ ಮಹರ್ಷಿ ವಾಲ್ಮೀಕಿಯನ್ನು ತಾಲಿಬಾನ್ಗಳಿಗೆ ಹೋಲಿಸಿದ ಉರ್ದು ಕವಿ ಮುನ್ನಾವರ್ ರಾನಾ ವಿರುದ್ಧ ಮಧ್ಯಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಬಿಜೆಪಿ ಎಸ್ಸಿ ಘಟಕದ ರಾಜ್ಯ ಕಾರ್ಯದರ್ಶಿ ಸುನೀಲ್ ಮಾಳವಿಯಾ ಹಾಗೂ ವಾಲ್ಮೀಕಿ...
ಕಾಲೇಜಿಗೆ ಹೊರಟ ವಿದ್ಯಾರ್ಥಿನಿ ಶವವಾಗಿ ಪತ್ತೆ!
ಹಾವೇರಿ: ಬೆಳಗ್ಗೆ ಕಾಲೇಜಿಗೆ ಹೋಗಿದ್ದ ವಿದ್ಯಾರ್ಥಿನಿ ರಸ್ತೆ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆಯಾದ ದುರ್ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಹೊರವಲಯದ ಗಂಗಿಬಾವಿ ರಸ್ತೆ ಬಳಿ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ಶೀಲವಂತ ಸೋಮಾಪುರದ...
ಮಂಗಳೂರು: ರೋಟರಾಕ್ಟ್ ಕ್ಲಬ್ ನ ಅಧ್ಯಕ್ಷ ನಿಶಾನ್ ಎನ್.ರವರ ನೇತೃತ್ವದಲ್ಲಿ ವಿನೂತನವಾಗಿ ರಕ್ಷಾಬಂಧನ ಆಚರಣೆ
ಮಂಗಳೂರು: ರೋಟರಾಕ್ಟ್ ಕ್ಲಬ್ ಆಫ್ ಮಂಗಳೂರು ಸಿಟಿ ಹಾಗೂ ಸರ್ವಮಂಗಳ ಟ್ರಸ್ಟಿನ ಸಹಯೋಗದೊಂದಿಗೆ ವಿನೂತನ ರೀತಿಯಲ್ಲಿ ರಕ್ಷಾಬಂಧನ ಆಚರಿಸಲಾಯಿತು.
ವೇದವ್ಯಾಸ ಕಾಮತ್ ಹಾಗೂ ನಗರದ ಉಪ ಆಯುಕ್ತರಾದ ರಾಜೇಂದ್ರ ಅವರಿಗೆ ಸರ್ವಮಂಗಳ ಟ್ರಸ್ಟಿನ...
ಮಂಗಳೂರು: ಸ್ಟಾರ್ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ! ಕೊಲೆ ಶಂಕೆ!!
ಮಂಗಳೂರು: 45 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ನಗರದ ರಾವ್& ರಾವ್ ಸರ್ಕಲ್ ಬಳಿ ಇರುವ ಸ್ಟಾರ್ ಕಟ್ಟಡದ ನೆಲ ಮಹಡಿಯಲ್ಲಿ ಪತ್ತೆಯಾಗಿದ್ದು, ಇದೊಂದು ಕೊಲೆಯಾಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ....
ವೀರಕಂಭ: ಮಜಿ ಶಾಲೆಯಲ್ಲಿ ಉಚಿತ ಕೋವಿಡ್ ಲಸಿಕಾ ಶಿಬಿರ!
ವೀರಕಂಭ: ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಉಪಕೇಂದ್ರ ವೀರಕಂಭ, ಗ್ರಾಮ ಪಂಚಾಯತ್ ವೀರಕಂಭ ಸಹಕಾರದೊಂದಿಗೆ ಉಚಿತ ಕೋವಿಡ್ ಲಸಿಕಾ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ, ವೀರಕಂಭ ಇಲ್ಲಿ ನಡೆಯಿತು.
ಇದನ್ನೂ...
ಕೇಶವ ನಾಯ್ಕ್ ಎಂಬವರ ಮೃತದೇಹ ಮಹಾಲಿಂಗೇಶ್ವರ ದೇವಳದಲ್ಲಿನ ಪಂಚಾಕ್ಷರಿ ಮಂಟಪದಲ್ಲಿ ಪತ್ತೆ!
ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿನ ಪಂಚಾಕ್ಷರಿ ಮಂಟಪದಲ್ಲಿ ವೃದ್ದರೊಬ್ಬರು ಅಸು ನೀಗಿದ ಘಟನೆ ನಡೆದಿದೆ. ಮೃತರನ್ನು ಕೇಶವ ನಾಯ್ಕ ಎಂದು ಗುರುತಿಸಲಾಗಿದೆ. ಮೃತರ ಸಂಬಂಧಿಕರು ವಿಟ್ಲ ಮೂಲದವರು ಎನ್ನಲಾಗಿದೆ. ಸಂಬಂಧಿಕರು ಈ ಬಗ್ಗೆ...
ವಿಟ್ಲ: ಪಡಿ ಬಾಗಿಲು ಶಾಲೆಯಲ್ಲಿ ಪೀಠೋಪಕರಣಗಳ ಹಸ್ತಾಂತರ ಕಾರ್ಯಕ್ರಮ
ವಿಟ್ಲ: ಪಡಿ ಬಾಗಿಲು ಶಾಲೆಯಲ್ಲಿ ಜಿಲ್ಲಾ ಪಂಚಾಯತ್ ಅನುದಾನದಿಂದ ಖರೀದಿಸಿದ ಪೀಠೋಪಕರಣಗಳ ಹಸ್ತಾಂತರ ಕಾರ್ಯಕ್ರಮ ಜರುಗಿತು.
ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯಶಸ್ವಿನಿ ಶಾಸ್ತ್ರಿಯವರು ಸಭಾಧ್ಯಕ್ಷತೆ ವಹಿಸಿ ಶಾಲೆಗೆ ಶುಭ ಹಾರೈಸಿದರು. ಜಿ.ಪಂ.ನಿಕಟಪೂರ್ವ...
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 25,467 ಕೊರೊನಾ ಪ್ರಕರಣ ಪತ್ತೆ!
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ 25,467 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,24,74,773ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ಬಾಯ್ಲರ್...
















