Thursday, October 29, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ನಿವೃತ್ತ ಶಿಕ್ಷಕ ಕುಮಾರ್ ಮಾಸ್ಟರ್ ಕುಮಾರಮಂಗಲ‌ ಅಸ್ತಂಗತ!

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ‌ ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ನಿವೃತ್ತ ಶಿಕ್ಷಕ ಕುಮಾರ್ ಮಾಸ್ಟರ್ ಕುಮಾರಮಂಗಲ‌ (68 ) ಇವರು ಅಲ್ಪಕಾಲದ‌ ಅಸೌಖ್ಯದಿಂದ‌‌ ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ‌ ‌ಆ.24 ರಂದು...

ಪ್ರೀತಿ ನಿರಾಕರಿಸಿದ ಯುವತಿ; ಆಕೆಯ ತಂದೆಯನ್ನು ಬರ್ಬರ ಹತ್ಯೆಗೈದ ಪಾಗಲ್ ಪ್ರೇಮಿ!

ಬೆಂಗಳೂರು: ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವತಿಯ ತಂದೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಬೆತ್ತನಗೆರೆ ರಸ್ತೆಯ ಕುವೆಂಪುನಗರದಲ್ಲಿ ನಡೆದಿದೆ. ಇದನ್ನೂ ಓದಿ: ರುಚಿಯಾಗಿ ಚಿಕನ್...

ವಿಟ್ಲ: ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಉಮ್ಮರ್ ವಿರುದ್ಧ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು...

ವಿಟ್ಲ: ವಿಟ್ಲದ ವಿಹೆಚ್ ಕಾಂಪ್ಲೆಕ್ಸ್ ನಲ್ಲಿರುವ ಉಮ್ಮರ. ಕೆ ಎಂಬವರ ವಕೀಲ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ವಿಟ್ಲ ಮೂಲದ ಯುವತಿಯೊರ್ವಳೊಂದಿಗೆ ವಕೀಲ ಉಮ್ಮರ್ ಅಸಭ್ಯವಾಗಿ ವರ್ತಿಸಿದ ಇದನ್ನು ಮನೆಗೆ ತಿಳಿಸಿದರೆ ನಿನ್ನ ಮರ್ಯಾದೆ...

ಬಿಜೆಪಿ ಮುಖಂಡನ ಹನಿಟ್ರ್ಯಾಪ್; ಎಫ್ಐಆರ್ ದಾಖಲು!

ಬೆಂಗಳೂರು: ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ, ಡಾ.ಅಂಬೇಡ್ಕರ್ ಫೌಂಡೇಷನ್‌ ನಿರ್ದೇಶಕ ಚಿ.ನಾ.ರಾಮು ದೂರು ದಾಖಲಿಸಿದ್ದಾರೆ. ಫೇಸ್‌ಬುಕ್‌ ಮೆಸೆಂಜರ್‌ ಮೂಲಕ ಪರಿಚಯವಾಗಿದ್ದ ಮಹಿಳೆ ಮೊಬೈಲ್ ನಂಬರ್ ಪಡೆದು ವಿಡಿಯೋ...

ಜನರು ಹುಚ್ಚನೆಂದು ಕರೆಯುವಷ್ಟರ ಮಟ್ಟಿಗೆ ದ್ಸಿಕ್ರ್‌ನ ದಾಸರಾಗಿ: ಇಬ್ರಾಹಿಂ ಸಅದಿ ಮಾಣಿ

ಮಾಣಿ: ಅಲ್ಲಾಹನ ತೃಪ್ತಿ ಸಂಪಾದಿಸಲು ಔಲಿಯಾಗಳು ದ್ಸಿಕ್ರ್ ಹೇಳುವಾಗ ಆವೇಶದಿಂದ ಹುಚ್ಚೆದ್ದು ಕುಣಿಯುತ್ತಿದ್ದರು ತಿಳಿಯಿರಿ ಸತ್ಯ ವಿಶ್ವಾಸಿಯ ಕೊನೆಯ ಮಾತು ಲಾಇಲಾಹ ಇಲ್ಲಲ್ಲಾಹ್ ಎಂದು ಆದರೆ ಆತನು ಪರಲೋಕದಲ್ಲಿ ವಿಜಯಿಯಾಗಿ ಸ್ವರ್ಗ ಸೇರುವನು,...

ಮಂಗಳೂರು: ಮೃತದೇಹದಿಂದ ಕಾಣೆಯಾದ ವಜ್ರದ ಕಿವಿ ಓಲೆ; ಸಿಸಿಟಿವಿ ದೃಶ್ಯದಲ್ಲಿ ಬಯಲಾಯ್ತು ನಿಜಾಂಶ

ಮಂಗಳೂರು: ಖಾಸಗಿ ಆಸ್ಪತ್ರೆಯೊಂದರಲ್ಲಿ ಶವಾಗಾರದಲ್ಲಿ ಮೃತದೇಹದ ಕಿವಿಯಿಂದ ನಾಪತ್ತೆಯಾಗಿದ್ದ ವಜ್ರದ ಓಲೆಯನ್ನು ಕದ್ರಿ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪಡೀಲ್ ನಿವಾಸಿ ಪ್ರಸ್ತುತ ಬಳ್ಳಾಲ್ ಬಾಗ್ ನಲ್ಲಿ ವಾಸವಿದ್ದ ಹರೀಶ್ ಶೆಟ್ಟಿ(45) ಆ....

ಪುತ್ತೂರು: ಹುಟ್ಟೂರಿಗೆ ಭೇಟಿ ನೀಡಿದ ಸಚಿವೆ ಶೋಭಾ ಕರಂದ್ಲಾಜೆ

ಪುತ್ತೂರು: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದ್ದಾರೆ. ಚಾರ್ವಾಕ ಗ್ರಾಮದ ಕರಂದ್ಲಾಜೆಗೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ...

ಉಪ್ಪಿನಂಗಡಿ: ಹಿಂದೂ ಯುವಕನ ಮೀನಿನ ಅಂಗಡಿಗೆ ದುಷ್ಕರ್ಮಿಗಳಿಂದ ಬೆಂಕಿ; ಘಟನಾ ಸ್ಥಳಕ್ಕೆ ತೆರಳಿದ ಬಜರಂಗದಳ...

ಉಪ್ಪಿನಂಗಡಿ: ರಾತ್ರೋ ರಾತ್ರಿ ಉಪ್ಪಿನಂಗಡಿ (ಹಳೇಗೇಟು) ಸುಬ್ರಹ್ಮಣ್ಯ ಕ್ರಾಸ್ ಬಳಿ ಇರುವ ಅಶೋಕ್ ಎಂಬವರ ಮೀನಿನ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಅಂಗಡಿ ಧ್ವಂಸಗೊಳಿಸಿದ ಘಟನೆಯಿಂದ ಅಂಗಡಿ ಭಾಗಶಃ ಸುಟ್ಟು ಕರಕಲಾಗಿದೆ. ಇದನ್ನೂ ಓದಿ:...

ಉಡುಪಿ: ನಮ್ಮ ಕನ್ನಡ ಜಾಗೃತಿ ವೇದಿಕೆ ಇದರ ಜಿಲ್ಲಾಧ್ಯಕ್ಷರಾಗಿ ಶರತ್ ಶೆಟ್ಟಿ ನೇಮಕ

ಉಡುಪಿ: ಇನ್ನಂಜೆ ದಾಸ ಭವನದಲ್ಲಿ ನಮ್ಮ ಕನ್ನಡ ಜಾಗೃತಿ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷರನ್ನಾಗಿ ಶರತ್ ಶೆಟ್ಟಿ ಅವರನ್ನು ನೇಮಿಸಲು ವೇದಿಕೆ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಕೆ. ಮಂಜುನಾಥ ದೇವ ಆದೇಶಿಸಿದ್ದಾರೆ. ವೇದಿಕೆಯನ್ನು ಎಲ್ಲಾ ಹಂತದಲ್ಲಿ...

ಉಡುಪಿ: ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ. ಉಚ್ಚಿಲ ಸಮೀಪದ ಮುಳೂರಿನಲ್ಲಿ ಘಟನೆ ಸಂಭವಿಸಿದೆ. ಮೃತ ಸ್ಕೂಟರ್ ಸವಾರನನ್ನು ಪಡುಬಿದ್ರೆ ನಿವಾಸಿ ಚರಣ್ ಶೆಟ್ಟಿ...
error: Content is protected !!