Tuesday, November 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು : ಕಾರಿನಲ್ಲಿ ಗಾಂಜಾ ಸಾಗಾಟ; ಆರೋಪಿಗಳ ಬಂಧನ

ಮಂಗಳೂರು: ಕಾರಿನಲ್ಲಿ ಗಾಂಜಾ ತುಂಬಿಸಿಕೊಂಡು‌ ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಮುಡಿಪು ಬಳಿ ಬಂಧಿಸಿದ್ದು,‌ ಅಪಾರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಗಳನ್ನು ನೌಶಾದ್ ಮತ್ತು ಇಬ್ರಾಹಿಂ...

ಬಳ್ಳಾರಿ: ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ; ಪ್ರಕರಣ ದಾಖಲು

ಬಳ್ಳಾರಿ: ನಗರದ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಸರ್ಕಾರದಿಂದ ಬಂದಿದ್ದ ಯೂರಿಯಾ ಗೊಬ್ಬರ ಸ್ಟಾಕ್ ಮಾಡಿ ಕಾಳ ಸಂತೆಯಲ್ಲಿ...

ಬೆಂಗಳೂರು:ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರ ಕಳ್ಳತನ!

 ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕಾಗೆ ಪ್ರಯಾಣ ಬೆಳೆಸುತ್ತಿದ್ದ ಮಹಿಳೆಯ ಲಗೇಜ್ ಬ್ಯಾಗ್ ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರಾಭರಣ  ಕಳುವಾಗಿರುವ ಸಂಬಂಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ...

ಕಾರ್ಕಳ : ಸ್ಫೋಟಕ ಬಳಸಿ ಅಕ್ರಮ ಬಂಡೆ ಸ್ಫೋಟ ಪ್ರಕರಣ; ತಂದೆ-ಮಗ ಬಂಧನ

ಕಾರ್ಕಳ: ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸ್ಪೋಟಕ ಬಳಸಿ ಕಲ್ಲು ಬಂಡೆಗಳನ್ನು ಒಡೆದಿರುವ ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಕ್ಕುಂದೂರು ಗ್ರಾಮ...

ದೆಹಲಿ: ಜಲಮಂಡಳಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ!

ದೆಹಲಿ: ಜನಕಪುರಿಯಲ್ಲಿ ಜಲಮಂಡಳಿ ಅಗೆದಿದ್ದ ಆಳವಾದ ಹೊಂಡಕ್ಕೆ ಬಿದ್ದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೈಲಾಶ್‌ಪುರಿ ನಿವಾಸಿ, ಕಮಲ್ ಜೈನ್(25) ಮೃತ ಯುವಕ. ಪಶ್ಚಿಮ ದೆಹಲಿಯ ಜನಕಪುರಿ ಡಿಸ್ಟ್ರಿಕ್ಟ್ ಸೆಂಟರ್ ಬಳಿ ಜಲಮಂಡಳಿಯ ದುರಸ್ತಿ...

ವಿಟ್ಲ: ಶಾರ್ಟ್ ಸರ್ಕ್ಯೂಟ್ ನಿಂದ ಬಲಿಪಗುಳಿ ಸಮೀಪದ ಗುಡ್ಡಕ್ಕೆ ಹತ್ತಿಕೊಂಡ ಬೆಂಕಿ!

ಸ್ಥಳೀಯವಾಗಿ ಅಗ್ನಿಶಾಮಕದಳ ಇಲ್ಲದ ಪರಿಣಾಮ ಜನರು ಮತ್ತಷ್ಟು ಪರದಾಟ ವಿಟ್ಲ: ಪಡ್ನೂರು ಗ್ರಾಮದ ಪಂಜಿಗದ್ದೆ ರಸ್ತೆಯ ಬಲಿಪಗುಳಿ ಸಮೀಪದ ಗುಡ್ಡಕ್ಕೆ ಬೆಂಕಿ ತಗುಲಿದ ಪರಿಣಾಮ ಜನರು ಆತಂಕ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟಿನಿಂದ...

ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಬರಹ; ಇಬ್ಬರು ಯುವಕರ ಬಂಧನ

ಕಾರ್ಕಳ, ಫೆ.5: ಸಾಮಾಜಿಕ ಜಾಲತಾಣದಲ್ಲಿ ವಿವಾಹಿತೆ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ-ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿರುವ ಸಂಬಂಧ ಇಬ್ಬರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಬಂಟ್ವಾಳ...

ವಿಟ್ಲ: ಸೇರಾಜೆ ನಿವಾಸಿ ಕ್ಲಾಡಿ ಲೋಬೊ ನಿಧನ

ವಿಟ್ಲ: ಕಸಬಾ ಗ್ರಾಮದ ಸೇರಾಜೆ ನಿವಾಸಿ ಕ್ಲಾಡಿ ಲೋಬೊ( 52) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಫೆ. 6 ಇಂದು ಮಧ್ಯಾಹ್ನ ನಿಧನರಾದರು. ವಿಟ್ಲ ಚರ್ಚ್ ಪಾಲನಾ ಸಮಿತಿ, ಸೈಂಟ್ ರಿಟಾ ಶಾಲೆಯ ಎಸ್...

ಶಿವಮೊಗ್ಗ: ಮನೆಯಲ್ಲಿ ಅಕ್ರಮ ಗನ್‌ ತಯಾರಿಸುತ್ತಿದ್ದ ಆರೋಪಿ ಬಂಧನ…!

ಶಿವಮೊಗ್ಗ: ಶಿಕಾರಿಪುರದ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ಮನೆಯಲ್ಲೇ ಅಕ್ರಮವಾಗಿ ಬಂದೂಕು ತಯಾರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಲಕ್ಷ್ಮಣಪ್ಪ (67) ಎಂದು ಗುರುತಿಸಲಾಗಿದ್ದು, ಆರೋಪಿ ತನ್ನ ಹಳೆಯ ಮನೆಯಲ್ಲಿ ಅಕ್ರಮವಾಗಿ 7 ನಾಡ...

ವಿಟ್ಲ: ಶ್ರೀ ನಾಗ ,ಶ್ರೀ ಜಟಾಧಾರಿ ಮತ್ತು ರಾಜನ್ ದೈವ ಗುಳಿಗ ಸೇವಾ ಸಮಿತಿ:...

ವಿಟ್ಲ: ಶ್ರೀ ನಾಗ ಶ್ರೀ ಜಟಾಧಾರಿ ಮತ್ತು ರಾಜನ್ ದೈವ ಗುಳಿಗ ಸೇವಾ ಸಮಿತಿ ಮಠದಹಿತ್ಲು ಇದರ ಸ್ಥಾನ ಪ್ರದಾನ ಪುನರ್‍ ಪ್ರತಿಷ್ಠೆ ವಾರ್ಷಿಕ ಮಹೋತ್ಸವವು ಫೆ.7 ಶನಿವಾರದಂದು ನಡೆಯಲಿದೆ. ಬೆಳಗ್ಗೆ ಘಂಟೆ 8ರಿಂದ...
error: Content is protected !!