Thursday, October 29, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಳ್ಯ: ಅನ್ಯಕೋಮಿನ ಯುವಕ ಹಾಗೂ ಯುವತಿಯರು ಬಸ್ಸಿನಲ್ಲಿ ಪ್ರಯಾಣ ಶಂಕೆ; ಬಸ್ ತಡೆದ ಹಿಂದೂ...

ಸುಳ್ಯ: ಪುತ್ತೂರಿನಿಂದ ಬೆಂಗಳೂರಿಗೆ ನಿನ್ನೆ ರಾತ್ರಿ ತೆರಳಿದ್ದ ಸರಕಾರಿ ಬಸ್‌ನಲ್ಲಿ ಅನ್ಯಕೋಮಿನ ಯುವಕ ಹಾಗೂ ಯುವತಿಯರು ಪ್ರಯಾಣಿಸುತ್ತಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಬಸ್ಸನ್ನು ತಡೆದ ಘಟನೆ ನಡೆದಿದೆ. ಪುತ್ತೂರಿನಿಂದ ಬೆಂಗಳೂರಿಗೆ...

ಮಣಿಪಾಲ: ಪಾದರಕ್ಷೆ ಮಳಿಗೆಯಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ!

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಪಾದರಕ್ಷೆ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಸಂಭವಿಸಿದೆ. ಅಂಗಡಿ ಮಾಲೀಕರು ವ್ಯವಹಾರ ಮುಗಿಸಿ ಗುರುವಾರ ರಾತ್ರಿ ಮನೆಗೆ ತೆರಳಿದ ಬಳಿಕ...

ಮಂಗಳೂರು: ಈ ವಾರಾಂತ್ಯವೂ ಇರಲಿದೆ ವೀಕೆಂಡ್ ಕರ್ಫ್ಯೂ!!

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ಈ ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ5ರವರೆಗೆ...

ಉಳ್ಳಾಲ: ಉದ್ಯಮಿ ಬಿ.ಎಂ. ಭಾಷಾ ಮನೆಗೆ ನುಗ್ಗಲು ಯತ್ನಿಸಿದ ಪ್ರಕರಣ; ವಿಹೆಚ್ ಪಿ ಮುಖಂಡ...

ಉಳ್ಳಾಲ: ಉದ್ಯಮಿ ಬಿ.ಎಂ. ಭಾಷಾ ಅವರ ಮನೆಗೆ ಅಕ್ರಮ ಪ್ರವೇಶ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಹಾಗೂ ಮತ್ತಿತರ ಕಾರ್ಯಕರ್ತರ ಮೇಲೆ ಸೂಕ್ತ ಕ್ರಮಕೈಗೊಳ್ಳಲು...

ಬಂಟ್ವಾಳ: ಅಕ್ರಮವಾಗಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು; ಪ್ರಕರಣ ದಾಖಲು

ಬಂಟ್ವಾಳ: ಅಕ್ರಮವಾಗಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ದಾಂದಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಬಿ.ಸಿ ರೋಡ್ ನಲ್ಲಿ ನಡೆದಿದೆ. ಬಿ.ಸಿ ರೋಡ್ ನ ಜೆ.ಎಂ ಟವರ್ಸ್ ಗಾಣದ ಪಡ್ಪು ಎಂಬಲ್ಲಿ ಕೈರಾ...

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 36,571 ಕೊರೊನಾ ಪ್ರಕರಣ ದಾಖಲು

ನವದೆಹಲಿ: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 36,571 ಕೊರೊನಾ ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ತಿಳಿದು ಬಂದಿದೆ. ನಿನ್ನೆ ಪರೀಕ್ಷಿಸಿದ 18,86,271 ಮಾದರಿಗಳನ್ನು ಒಳಗೊಂಡಂತೆ ಒಟ್ಟು 19,50,26,99,702 ಮಾದರಿಗಳನ್ನು ಪರೀಕ್ಷಿಸಲಾಗಿದ್ದು,...

ಜಮ್ಮು ಕಾಶ್ಮೀರ: ಆವಂತಿಪೊರದಲ್ಲಿ ಗುಂಡಿನ ಚಕಮಕಿ; ಓರ್ವ ಉಗ್ರ ಹತ್ಯೆ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೊರ ಪಟ್ಟಣದ ಪಂಪೊರೆ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಹತ್ಯೆಯಾದ ಘಟನೆ ನಡೆದಿದೆ. ಭದ್ರತಾ ಪಡೆಗಳ ತಂಡವು ಶಂಕಿತ ಸ್ಥಳದ...

ಮುಡಿಪು: ಮಹಿಳಾ ದೌರ್ಜನ್ಯ ತಡೆಗೆ ಹೆಚ್ಚಿನ ಒತ್ತು

ನರಿಂಗಾನ: ಜನ ಶಿಕ್ಷಣ ಟ್ರಸ್ಟ್, ನರಿಂಗಾನ ಗ್ರಾಮ ಪಂಚಾಯಿತಿ, ಸುಗ್ರಾಮ ಗ್ರಾಪಂ ಚುನಾಯಿತ ಮಹಿಳಾ ಪ್ರತಿನಿಧಿಗಳ ಒಕ್ಕೂಟ,ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಾಗೃತಿ ವೇದಿಕೆ ಸಭೆ ಕೊರೋನಾ ತಡೆ ಜಾಗೃತಿ ಲಸಿಕಾ ಅಭಿಯಾನ...

ಬೆಳ್ತಂಗಡಿ: ತಾಯಿಯ ಮೇಲೆ ಅತ್ಯಾಚಾರ ಮಾಡಿದ್ದಾನೆಂದು ಸುಳ್ಳು ಸುದ್ಧಿ ಹಬ್ಬಿಸಿದ ಕಿಡಿಗೇಡಿಗಳು; FIR ದಾಖಲು!

ಬೆಳ್ತಂಗಡಿ: ಸಾಮಾಜಿಕ ಜಾಲತಾಣಗಳಲ್ಲಿ ಯಾರೋ ಕಿಡಿಗೇಡಿಗಳು ಲಾಯಿಲದ ಯುವಕನ ಮೇಲೆ ಅಶ್ಲೀಲವಾಗಿ ಅಪಪ್ರಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲಾಯಿಲ ಸಮೃದ್ಧಿ ನಿವಾಸದ ಸುಶಾನ್...

ಉಡುಪಿ: ಗದ್ದೆಗಿಳಿದು ಕಳೆ ಕೀಳುವ ಮೂಲಕ ರೈತರೊಂದಿಗೆ ಕೈ ಜೋಡಿಸಿದ ಶೋಭಾ ಕರಂದ್ಲಾಜೆ

ಉಡುಪಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಜನಾಶೀರ್ವಾದ ಯಾತ್ರೆ ಪ್ರಯುಕ್ತ ಉಡುಪಿ ಪ್ರವಾಸದಲ್ಲಿರುವ ಅವರು ಗುರುವಾರ ಕಡೇಕಾರು ಗ್ರಾಮದಲ್ಲಿ ಭತ್ತದ ಗದ್ದೆಯಲ್ಲಿ ಕಳೆ ಕೀಳುವ...
error: Content is protected !!