Tag: vtv vitla
ಕತ್ತು ಸೀಳಿ ಪುತ್ರನ ಕೊಂದ ಪಾಪಿ ತಾಯಿ; ವಿಚಾರಣೆಯಿಂದ ಬಯಲಾಯ್ತು ಮತ್ತೊಂದು ಕೊಲೆ ರಹಸ್ಯ!
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕೊಂದಿರುವ ಆಘಾತಕಾರಿ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದಿದೆ. ಹೀಗೆ ಸಾವನ್ನಪ್ಪಿದ ಮಕ್ಕಳಲ್ಲಿ ಒಬ್ಬನಿಗೆ ಆಕೆ ತಾಯಿಯಾಗಿದ್ದರೆ, ಮತ್ತೊಬ್ಬನಿಗೆ ಮಲತಾಯಿ.
7 ವರ್ಷಗಳ ಹಿಂದೆ ರಜನಿಕಾಂತ್ ಎಂಬ ವ್ಯಕ್ತಿ...
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಗಣಿತ ಉಪನ್ಯಾಸಕರಾಗಿ ಹರೀಶ ಭಟ್ ನಿಯುಕ್ತಿ
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಗಣಿತ ಉಪನ್ಯಾಸಕರಾಗಿ ಶ್ರೀಯುತ ಹರೀಶ ಭಟ್ ನಿಯುಕ್ತಿಗೊಂಡಿದ್ದಾರೆ. 1987 ರಿಂದ 2019 ರವರೆಗೆ ಸುಮಾರು 33 ವರ್ಷಗಳ ಕಾಲ ವಿವೇಕಾನಂದ ತಾಂತ್ರಿಕ ವಿದ್ಯಾಲಯದಲ್ಲಿ ಗಣಿತ ಉಪನ್ಯಾಸಕರಾಗಿ ಹಾಗೂ...
ಮಂಗಳೂರು: ಅಫ್ಘಾನಿಸ್ತಾನದಿಂದ ಏರ್‌ಲಿಫ್ಟ್; ಸುರಕ್ಷಿತವಾಗಿ ತಲುಪಿದ ಉಳ್ಳಾಲದ ವ್ಯಕ್ತಿ
ಉಳ್ಳಾಲ: ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ಕೈವಶವಾಗುತ್ತಿದ್ದಂತೆ ಅಲ್ಲಿರುವ ಸಾವಿರಾರು ಭಾರತೀಯರನ್ನು ವಾಯುಪಡೆ ಮೂಲಕ ಏರ್ ಲಿಫ್ಟ್ ಮಾಡಲಾಗುತ್ತಿದೆ.
ಅಂತೆಯೇ ಮೆಲ್ವಿನ್ ಕಾಬೂಲ್ ನಲ್ಲಿರುವ ನ್ಯಾಟೋ ಪಡೆಯ ಮಿಲಿಟರಿ ಬೇಸ್ ಕ್ಯಾಂಪ್ ಆಸ್ಪತ್ರೆಯಲ್ಲಿ ಇಲೆಕ್ನಿಕಲ್...
ಮಂಗಳೂರು: ಪ್ರಾರ್ಥನೆಯ ಪರಿಪೂರ್ಣತೆಗಾಗಿ ಶ್ರೀ ಕಟೀಲ್ ಪ್ರೀಮಿಯಂ ಅಗರಬತ್ತಿಗಳು ಉದ್ಘಾಟನಾ ಸಮಾರಂಭ
ಮಂಗಳೂರು: ಕಾರಂಜಿ ಗ್ರೂಪ್ "ಶ್ರೀ ಕಟೀಲ್" ಬ್ರಾಂಡ್ ಮೂಲಕ ಅಗರಬತ್ತಿ ಉದ್ಯಮಕ್ಕೆ ಹೊಸ ಮುನ್ನುಡಿ ಬರೆಯುತ್ತಿದೆ. ಇದೇ ಬರುವ ಆಗಸ್ಟ್ 22-08-2021ರಂದು ಉದ್ಘಾಟನಾ ಸಮಾರಂಭ ನಡೆಯಲಿದೆ. ಶೀಘ್ರದಲ್ಲೇ ದಕ್ಷಿಣಕನ್ನಡದಾದ್ಯಂತ ಎಲ್ಲಾ ಮಳಿಗೆಗಳಲ್ಲಿ ಕಾರಂಜಿ...
ಬಿಸಿರೋಡು: ಯಕ್ಷ ಮಿತ್ರರು ವಾಟ್ಸಾಪ್ ಗ್ರೂಪ್ ವಿಟ್ಲ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿಶೇಷ...
ವಿಟ್ಲ: ವಾಟ್ಸಾಪ್ ಗ್ರೂಪ್ ವಿಟ್ಲ ವತಿಯಿಂದ ಜರಗಿದ ಕಾರ್ಯಕ್ರಮದ ಸಮಾರೋಪ ಸಮಾರಂಭ ಹೋಟೆಲ್ ರಂಗೋಲಿ ಇಲ್ಲಿ ನಡೆಯಿತು.
ಬಿಸಿರೋಡ್ ರಂಗೋಲಿ ಸದಾನಂದ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಕಲಾವಿದರಾದ ವಸಂತ ವಾಪದಪದವು ಹಾಗೂ...
38 ದಿನಗಳ ಹಸುಳೆ ಲಕ್ಷ ರೂಪಾಯಿಗೆ ಮಾರಾಟ; ಮನೆ ಮಾಲಕಿ ಸೇರಿ ಮೂವರು ಅಂದರ್!
ಬೆಂಗಳೂರು: ಹಣದಾಸೆಗೆ ಕೆಲಸದಾಕೆಯ 38 ದಿನಗಳ ಹಸುಗೂಸನ್ನು ಮಾರಾಟಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಮನೆ ಮಾಲಕಿ ಸೇರಿ ಮೂವರನ್ನು ವಿಲ್ಸನ್ ಗಾರ್ಡ್‌ನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಆಡುಗೋಡಿ...
ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಆ.30 ರವರೆಗೆ ಯಾವುದೇ ಸೇವೆಗಳು ನಡೆಯುವುದಿಲ್ಲ
ಸುಬ್ರಹ್ಮಣ್ಯ: ಕೊರೊನಾ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ. ಆ ಕಾರಣದಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30 ರವರೆಗೆ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಭಕ್ತರ ಆರೋಗ್ಯದ...
ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ!
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದಾಗಿ ರಾಜ್ಯದಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು,...
ವಿಟ್ಲ: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುಚ್ಚಿರಪದವಿನಲ್ಲಿ ಜಾಗೃತಿ ವೇದಿಕೆ ಸಭೆ!
ವಿಟ್ಲ: ಜನಶಿಕ್ಷಣ ಟ್ರಸ್ಟ್, ಗ್ರಾಮ ಪಂಚಾಯತ್, ಸುಗ್ರಾಮ ಜಾಗೃತಿ, ಆರೋಗ್ಯ ಇಲಾಖೆ, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜಾಗೃತಿ ವೇದಿಕೆ ಸಭೆಯು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುಚ್ಚಿರಪದವಿನಲ್ಲಿ ಪೆರುವಾಯಿ...
ಉಡುಪಿ: ರೈತ ಹೋರಾಟಗಾರರ ಕುರಿತು ಹಗುರವಾಗಿ ನಾಲಿಗೆ ಹರಿಬಿಟ್ಟ ಶೋಭಾ ಕರಂದ್ಲಾಜೆ ಜಿಲ್ಲೆಗೆ ಕಳಂಕ...
ಉಡುಪಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೇಶಾದ್ಯಂತ ವಿವಿಧ ಕಡೆಗಳಲ್ಲಿ ಕಳೆದ ಹಲವಾರು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ಬಗೆಹರಿಸುವ, ಪರಿಹಾರ ಕೊಡುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗದೇ ಪ್ರತಿಭಟನಾ...
















