Thursday, October 29, 2026
spot_imgspot_img
spot_imgspot_img
Home Tags Vtv vitla

Tag: vtv vitla

LPG ಅಡುಗೆ ಅನಿಲಗಳ ಸಿಲಿಂಡರ್ ಬೆಲೆಯಲ್ಲಿ ಏರಿಕೆ!

ನವದೆಹಲಿ: ದೇಶದಲ್ಲಿ ಎಲ್ ಪಿಜಿ ಅಡುಗೆ ಅನಿಲಗಳ ಸಿಲಿಂಡರ್ ಬೆಲೆಯನ್ನು 25 ರೂಪಾಯಿಯಷ್ಟು ಹೆಚ್ಚಳ ಮಾಡಿರುವುದು ತಿಳಿದುಬಂದಿದೆ. ಜುಲೈ 1ರಂದು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿದ್ದು, ಇದರ ಪರಿಣಾಮ 14.2 ಕೆಜಿ...

ಉಡುಪಿ: ನಾಪತ್ತೆಯಾಗಿದ್ದ ಆಟೋ ಚಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಉಡುಪಿ: ನಾಪತ್ತೆಯಾಗಿದ್ದ ಆಟೋ ಚಾಲಕ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರವಿಚಂದ್ರ ಕುಲಾಲ್ (33) ಎನ್ನಲಾಗಿದೆ. ಆಟೋ ಚಾಲಕರಾಗಿದ್ದ ರವಿಚಂದ್ರ ಕುಲಾಲ ಸೋಮವಾರ ಮಧ್ಯಾಹ್ನದ...

ಮಂಗಳೂರು: ವಿ.ವಿಯಲ್ಲಿ ಶಿಕ್ಷಣ ಪಡೆಯುತ್ತಿರುವ 53 ಅಫ್ಘಾನ್ ವಿಧ್ಯಾರ್ಥಿಗಳು

ಮಂಗಳೂರು: ಅಫ್ಘಾನಿಸ್ಥಾನವು ತಾಲಿಬಾನ್‌ ಉಗ್ರರ ಕೈವಶವಾಗುತ್ತಿದ್ದಂತೆ ಇತ್ತ ಮಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿರುವ ಅಫ್ಘಾನಿ ಸ್ಥಾನದ ವಿದ್ಯಾರ್ಥಿಗಳು ಮುಂದೇನು ಎಂಬ ಆತಂಕದಲ್ಲಿದ್ದಾರೆ. ಇದನ್ನೂ ಓದಿ: ಕಬಕ: ಸ್ವಾತಂತ್ರ್ಯ ರಥಕ್ಕೆ ತಡೆಒಡ್ಡಿದ ಪ್ರಕರಣ: SDPI ಕಾರ್ಯಕರ್ತರ ಬಿಡುಗಡೆ 2-3...

ವಿಟ್ಲ: ಕೋವಿಡ್ ವ್ಯಾಕ್ಸಿನ್ ಶಿಬಿರದಲ್ಲೂ ಕೊಳ್ನಾಡು ಪಂ.ಸದಸ್ಯನ ಹಸ್ತಕ್ಷೇಪ.! ತರಾಟೆಗೆ ತೆಗೆದುಕೊಂಡ ಮಾಜಿ ಪಂ.ಸದಸ್ಯ

ವಿಟ್ಲ: ಕೊಳ್ನಾಡು ಪಂಚಾಯತ್ ವ್ಯಾಪ್ತಿಯ ಮಂಕುಡೆ ಸರಕಾರಿ ಶಾಲೆಯಲ್ಲಿ ಇಂದು ವ್ಯಾಕ್ಸಿನ್ ನೀಡಲಾಗುತ್ತಿರುವ ಬಗ್ಗೆ ಮಾಹಿತಿ ಪಡೆದ ಸಾರ್ವಜನಿಕರು ಬೆಳಗ್ಗೆಯೇ ಕೇಂದ್ರದಲ್ಲಿ ಗುಂಪು ಗುಂಪಾಗಿ ಜಮಾಯಿಸಿದ್ದರು. ಆದರೆ ಸಾಲಿನಲ್ಲಿ ನಿಂತವರಿಗೆ ವ್ಯಾಕ್ಸಿನ್ ನೀಡುವ...

ಪುತ್ತೂರು: ಸಂಘ ಪರಿವಾರಗಳಿಂದ ನಡೆದ ಪ್ರತಿಭಟನೆಯನ್ನು ವಿರೋಧಿಸಿ SDPI ಪ್ರತಿಭಟನೆ!

ಪುತ್ತೂರು: ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ ಡಿಪಿಐ ಕಾರ್ಯಕರ್ತರು ತಡೆ ಒಡ್ಡಿದ ಘಟನೆ ನಡೆದಿದ್ದು, ಈ ಹಿನ್ನೆಲೆ ನಿನ್ನೆ ವೀರ ಸಾವರ್ಕರ್ ಹೆಸರಿನಲ್ಲಿ ಸಂಘ ಪರಿವಾರಗಳಿಂದ ಪ್ರತಿಭಟನೆ ನಡೆದಿತ್ತು. ವೀರ ಸಾವರ್ಕರ್ ಹೆಸರಿನಲ್ಲಿ...

ಮೂಡಬಿದಿರೆ: ಜಗಳ ತಾರಕಕ್ಕೇರಿ ಹೆಂಡತಿಯನ್ನು ಕೊಲೆಗೈದ ಗಂಡ!

ಮೂಡುಬಿದಿರೆ: ಹೆಂಡತಿಯನ್ನು ಗಂಡ ಕೊಲೆಗೈದ ಘಟನೆ ತಾಲೂಕಿನ ಧರೆಗುಡ್ಡೆ, ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ದಿನ್ ರಾಜ್ ಬಂಧಿತ ಆರೋಪಿ. ಸುನೀತಾ (30) ಕೊಲೆಯಾದ ದುರ್ದೈವಿ ಎನ್ನಲಾಗಿದೆ. ಒಂದೂವರೆ...

ಮಂಗಳೂರು: ಕೋವಿಡ್ ನಿಯಮ ಮೀರಿ ಪ್ರತಿಭಟನೆಗಳನ್ನು ಹಮ್ಮಿಕೊಂಡರೆ ಕಠಿಣ ಕ್ರಮ- ಸಹಾಯಕ ಕಮೀಷನರ್ ಡಾ.ಯತೀಶ್...

ಮಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರದ ಆದೇಶದಂತೆ ಮತ್ತು ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ 19ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು...

ಪುತ್ತೂರು: ಕಬಕ ಚಲೋ ರ‍್ಯಾಲಿಯ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ

ಪುತ್ತೂರು: ಕಬಕದಲ್ಲಿ ವೀರ ಸಾವರ್ಕರ್ ಅವರಿಗೆ ಅವಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ನಡೆದ ಬೃಹತ್ ಪ್ರತಿಭಟನಾ ರ‍್ಯಾಲಿಯ ಸಂದರ್ಭದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ...

ವಿಟ್ಲ: ಉಡುಪಿ ಕಾಸರಗೋಡು 400ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಅಂಚೆ ಕಾರ್ಡ್ ಚಳವಳಿಗೆ ಚಾಲನೆ

ವಿಟ್ಲ: ರಾಕ್ಷಸ ಪ್ರವೃತ್ತಿ ಕಂಪನಿ ಎದುರಿಗೆ ಸಿಗುವ ರೈತರನ್ನು ನಾಶ ಮಾಡಲು ಮುಂದಾಗಿದೆ. ಇತಿಹಾಸದ ದಿನದಲ್ಲಿ ಹಾಗೂ ಇತ್ತೀಚಿನದ ದಿನದಲ್ಲಿ ದೇವರನ್ನು ಪ್ರಾರ್ಥಿಸಿದಾಗ ಪ್ರತ್ಯಕ್ಷವಾಗಿ ರಾಕ್ಷಸರನ್ನು ವಧಿಸಿದ ಘಟನೆಗಳಿದೆ. ಎರಡನೇ ಹಂತದಲ್ಲಿ ರೈತಾಪಿ...

ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್ ಗೆ ವಂಚಿಸಿದ ಸಿನೆಮಾ ನಿರ್ದೇಶಕ ಅರೆಸ್ಟ್!

ಬೆಂಗಳೂರು: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್ ಗೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಕರಮಲ ಬಾಲರವೀಂದ್ರನಾಥ್ ಅವರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮಧುರ ಸ್ವಪ್ನ ಚಿತ್ರಕ್ಕೆ ಕರಮಲ ಬಾಲರವೀಂದ್ರನಾಥ್ ನಿರ್ದೇಶನ ಮಾಡಿದ್ದರು. ನಕಲಿ ಚಿನ್ನ...
error: Content is protected !!