Tag: vtv vitla
ವಿಟ್ಲ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ವತಿಯಿಂದ ಸನ್ಮಾನ
ವಿಟ್ಲ: ರೋಟರಿ ಕ್ಲಬ್ ವಿಟ್ಲದ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಯಲ್ಲಿ 625 ರಲ್ಲಿ 623 ಅಂಕ ಪಡೆದು ರಾಜ್ಯದಲ್ಲೇ ದ್ವಿತೀಯ ಸ್ಥಾನ ಪಡೆದ ಸಂತ ರೀಟಾ ಹೈಸ್ಕೂಲ್ ನ ವಿದ್ಯಾರ್ಥಿ ಅಲ್ವಿಶ ವೇಗಸ್...
ಬೆಳ್ತಂಗಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ!
ಬೆಳ್ತಂಗಡಿ: ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಲಾಯಿಲ ಗ್ರಾಮದ ಕನ್ನಾಜೆ ಎಂಬಲ್ಲಿ ನಡೆದಿದೆ.
ಮೃತರನ್ನು ಲಾಯಿಲ ಗ್ರಾಮದ ಕನ್ನಾಜೆ ನಿವಾಸಿ ಪ್ರವೀಣ್ ಶೆಟ್ಟಿ (38) ಎನ್ನಲಾಗಿದೆ. ಗಾರೆ ಕೆಲಸ ಮಾಡುತಿದ್ದ ಇವರು ಕಳೆದ ಒಂದು...
ಕಬಕ: ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐ ಕಾರ್ಯಕರ್ತರು ತಡೆ ಒಡ್ಡಿದ ಪ್ರಕರಣ; ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ!
ಕಬಕ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಬಕ ಗ್ರಾಮ ಪಂಚಾಯತ್ನ ಸ್ವಾತಂತ್ರ್ಯ ರಥಕ್ಕೆ ಎಸ್.ಡಿ.ಪಿ.ಐ ಕಾರ್ಯಕರ್ತರು ತಡೆ ಒಡ್ಡಿದ ಘಟನೆ ನಡೆದಿದೆ.
ಈ ಘಟನೆಯನ್ನು ವಿರೋಧಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ....
ಕಾರಿನಲ್ಲಿ ಹೋಗುತ್ತಿದ್ದ ನಾಲ್ವರ ಮೇಲೆ ಒಂಟಿ ಸಲಗ ದಾಳಿ!
ಚಿಕ್ಕಮಗಳೂರು: ಮಾರುತಿ ಓಮ್ನಿ ಮೇಲೆ ಒಂಟಿ ಸಲಗ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದ ಬಳಿ ನಡೆದಿದೆ. ಇದರಿಂದಾಗಿ ವಾಹನದಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಒಂಟಿ ಸಲಗ ದಾಳಿಯಿಂದ...
ಪತ್ರಿಕೆಯ ಜಾಹೀರಾತು ನೀಡಿ ಕಿಡ್ನಿ ಕದಿಯುತ್ತಾರೆ..! ರಾಜ್ಯದಿಂದ ರಾಜ್ಯಕ್ಕೆ ಸಂಚರಿಸಿ ಪಂಗನಾಮ ಹಾಕುತ್ತೆ ಈ...
ಜೀವ ಉಳಿಸಲು ಕಿಡ್ನಿ ಅವಶ್ಯಕತೆಯಿದೆ, ಅಂಗ ದಾನ ಮಾಡಿದವರಿಗೆ ಹಣವನ್ನೂ ನೀಡುತ್ತೇವೆ ಎಂದು ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ನೀಡುತ್ತಿದ್ದ ಖದೀಮರ ಗ್ಯಾಂಗ್ ಅನ್ನು ನಂಬಿದ ಯುವಕನೋರ್ವ ಕಿಡ್ನಿ ಹಾಗೂ ಹಣವನ್ನು ಕಳೆದುಕೊಂಡ ಘಟನೆ...
ವಿಟ್ಲ: ಪಾಂಚಜನ್ಯ ಸಂಕೀರ್ಣದಲ್ಲಿ ಕೆನರಾ ಬ್ಯಾಂಕ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ವಿಟ್ಲ: ಕೆದಿಲ ಗ್ರಾಮದ ಗಾಂಧಿನಗರದಲ್ಲಿರುವ ಪಾಂಚಜನ್ಯ ಸಂಕೀರ್ಣದಲ್ಲಿ ಕೆನರಾ ಬ್ಯಾಂಕ್ ವತಿಯಿಂದ ಆ.15ರಂದು ಸ್ವಾತಂತ್ರ್ಯ ದಿನಾಚರಣೆಯು ಜರಗಿತು.
ಧ್ವಜಾರೋಹಣವನ್ನು ಕೆದಿಲ ಉಳ್ಳಾಕುಲು ಧೂಮಾವತಿ ಮಲರಾಯ ದೈವಸ್ಥಾನದ ಅಧ್ಯಕ್ಷರಾದ ಜೆ. ಕೃಷ್ಣ ಭಟ್ ಮಿರಾವನ ನೆರವೇರಿಸಿ,...
ಕಳೆದ 24 ಗಂಟೆಗಳಲ್ಲಿ 32,937 ಕೊರೋನಾ ಸೋಂಕಿತರು ಪತ್ತೆ!
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 32,937 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 417...
ABVP ಬೆಂಗಳೂರು ಗ್ರಾಮಾಂತರ ವಿಭಾಗದ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ
ದೊಡ್ಡಬಳ್ಳಾಪುರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಗಳೂರು ಗ್ರಾಮಾಂತರ ವಿಭಾಗದ ವತಿಯಿಂದ 75 ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ಯ ಒಂದು ಗ್ರಾಮ ಒಂದು ತಿರಂಗ ಅಭಿಯಾನದ ನಿಮಿತ್ಯ ದೊಡ್ಡಬಳ್ಳಾಪುರದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು
ಪುತ್ತೂರು: ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್ ಡಿ ಪಿ ಐ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು
ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.
ಇದನ್ನೂ ಓದಿ: ಕಬಕ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ರಥಕ್ಕೆ...
ವಿಟ್ಲ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶ್ರೀ ದೇವಿ ಯುವಕ ಸಂಘ (ರಿ) ಸದಸ್ಯರಿಂದ...
ಸೆರ್ಕಳ: 75 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶ್ರೀ ದೇವಿ ಯುವಕ ಸಂಘ (ರಿ) ಇದರ ಸದಸ್ಯರಿಂದ ಶ್ರೀ ಮಹಮ್ಮಾಯಿ ದೈವಸ್ಥಾನದ ವಠಾರ ಹಾಗು ಅಂಗನವಾಡಿ ಕೇಂದ್ರ ಸೆರ್ಕಳ ಇಲ್ಲಿ ಸ್ವಚ್ಛತಾ ಕಾರ್ಯಕ್ರಮವು...
















