Thursday, October 29, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

ವೀರಕಂಭ: ಸ್ವಾತಂತ್ರ್ಯ ದಿನಾಚರಣೆಯು ಭಾರತೀಯರ ಪಾಲಿಗೆ ಸಂಭ್ರಮದ ದಿನ ನಮ್ಮ ದೇಶದ ಘನತೆಯನ್ನು ಎತ್ತಿ ಸಾರುವ ದಿನವಾಗಿದೆ. ನಾವಿಂದು ಅನುಭವಿಸುವ ಸಂತೋಷಗಳ ಹಿಂದೆ ಹಲವಾರು ಜನರ ತ್ಯಾಗ ಬಲಿದಾನವಿದೆ ಎಂದು ದಕ್ಷಿಣ ಕನ್ನಡ...

ಮಂಗಳೂರು: ಯಕ್ಷ ಸವ್ಯಸಾಚಿ, ಅಭಿನವ ವಾಲ್ಮೀಕಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿಧಿವಶ!

ಮಂಗಳೂರು: ಯಕ್ಷಗಾನದಲ್ಲಿ ಭಾಗವತರು, ವೇಷಧಾರಿ, ಪ್ರಸಂಗಕರ್ತ ಸೇರಿದಂತೆ ಹಲವು ರಂಗದಲ್ಲಿ ಸವ್ಯಸಾಚಿ ಎಂದೇ ಪ್ರಸಿದ್ಧರಾದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ (65) ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಮಂಗಳೂರು ತಾಲೂಕಿನ ಮಂಜನಾಡಿಯ ಬೊಟ್ಟಿಕೆರೆ ನಿವಾಸಿಯಾಗಿರುವ...

ವಿಟ್ಲ: ಗಡಿನಾಡ ಆರೋಗ್ಯ ಕೇಂದ್ರದಲ್ಲಿ ಕೇರಳ ಭಾಗದವರಿಗೆ ಲಸಿಕೆ ಕೊಡಬಾರದು; ಸುಳ್ಳು ಸುದ್ದಿ ಹರಡಿದವರ...

ವಿಟ್ಲ: ಕಳೆದ ಹಲವಾರು ದಿನಗಳಿಂದ ಅಡ್ಯನಡ್ಕ ಪೆರುವಾಯಿ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ. ಇಲ್ಲಿ ಗಡಿನಾಡ ಕೇರಳ ಭಾಗದವರು ಲಸಿಕೆ ಪಡೆದಿದ್ದರು. ಇದರಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಒಂದಷ್ಟೂ ಗಡಿನಾಡ ಮಂದಿಯೂ...

ಬಂಟ್ವಾಳ: ಮಹಿಳೆಯನ್ನು ಮನೆಯೊಳಗೆ ಕೂಡಿ ಹಾಕಿ ಅತ್ಯಾಚಾರ, ಕೊಲೆ ಬೆದರಿಕೆ; ತಲೆಮರೆಸಿಕೊಂಡ ಆರೋಪಿ

ಬಂಟ್ವಾಳ: ಒಬ್ಬಂಟಿಯಾಗಿ ವಾಸ ಮಾಡುತ್ತಿದ್ದ 52 ರ ಹರೆಯದ ಮಹಿಳೆಯನ್ನು ಮನೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಲ್ಲದೆ ಕೊಲೆ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ...

ಸೌದಿಯಲ್ಲಿ ಬಂಧಿಯಾಗಿದ್ದ ಹರೀಶ್ ಬಂಗೇರ ಬಿಡುಗಡೆ; ಆ.18ರಂದು ಬೆಂಗಳೂರಿಗೆ

ಉಡುಪಿ: ಫೇಸ್‌ಬುಕ್‌ನಲ್ಲಿ ಸೌದಿ ಅರೇಬಿಯಾದ ದೊರೆ ಹಾಗೂ ಮೆಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕಿದ ಆರೋಪದಲ್ಲಿ ಸೌದಿಯಲ್ಲಿ ಬಂಧಿತರಾಗಿರುವ ಕುಂದಾಪುರ ತಾಲೂಕಿನ ಹರೀಶ್ ಬಂಗೇರ ಆ.18ರಂದು ಬೆಂಗಳೂರು ತಲುಪಲಿದ್ದಾರೆ ಎಂದು ಕೇಂದ್ರ...

ತೆಕ್ಕಟ್ಟೆ : ಬೈಕಿಗೆ ಟ್ರಾಕ್ ಡಿಕ್ಕಿ; ಬೈಕ್ ಸವಾರ ಗಂಭೀರ

ಕುಂದಾಪುರ : ಬೈಕಿಗೆ ಟ್ರಾಕ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತೆಕ್ಕಟ್ಟೆ ಬಳಿ ಉಳ್ತೂರಿನಲ್ಲಿ ನಡೆದಿದೆ. ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಸಮೀಪದ ರಸ್ತೆ ತಿರುವಿನಲ್ಲಿ ಈ...

ಲಾಕ್ ಡೌನ್ ಸುಳಿವು ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ..!

ಬೆಂಗಳೂರು: ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಕೊರೊನಾ ನಿಯಂತ್ರಣಕ್ಕೆ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ, ಸೋಂಕು ಹೆಚ್ಚಾದ ಬಳಿಕ ಎಚ್ಚೆತ್ತುಕೊಳ್ಳುವುದಕ್ಕಿಂತಲೂ, ಈ ಹಿಂದೆಯ ಅನುಭವಗಳ ಆಧಾರದ ಮೇಲೆ ಈÃಗಿನಿಂದಲೇ...

ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಇಟ್ಟ ಪ್ರಕರಣ: ಆರೋಪಿಗಳು ಅಂದರ್..!

ಬೆoಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಇಟ್ಟು ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಕೇವಲ 48 ಗಂಟೆಗಳಲ್ಲಿ ಪ್ರಕರಣ ಪೊಲೀಸರು ಅಂತ್ಯಗೊಳಿಸಿದ್ದಾರೆ. ಪೊಲೀಸರ ಶರವೇಗದ...

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದ ಸುಳ್ಯದ ಬಾಲೆ

ಸುಳ್ಯ: ಸಂಸ್ಕೃತದಲ್ಲಿ ಸ್ಪಷ್ಟ ಹಾಗೂ ನಿರರ್ಗಳವಾಗಿ ಶ್ಲೋಕಗಳನ್ನು ಪಠಿಸುವ ಜಾಲ್ಸೂರು ಗ್ರಾಮದ ಮಾಬಲಡ್ಕ ಸರಮಾ ಭಟ್ ಚಿಕ್ಕ ವಯಸ್ಸಿನಲ್ಲಿಯೇ ಇಂಡಿಯಾ ಬುಕ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಸರಮಾ...

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಸಾಧ್ಯತೆ! ನಾಳೆಯ ಸಭೆಯಲ್ಲಿ ಅಧಿಕೃತ ನಿರ್ಧಾರ ಪ್ರಕಟ!

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಸಂಬ0ಧ ಕೈಗೊಳ್ಳಬೇಕಾದ ಕಠಿಣ ನಿಯಮಗಳ ಬಗ್ಗೆ ಚರ್ಚಿಸಲು ಇಂದು ಸಭೆ ಕರೆಯಲಾಗಿದ್ದ ಸಭೆ ನಾಳೆಗೆ ಮುಂದೂಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದು, ನಾಳೆ ಸಂಜೆ 4...
error: Content is protected !!