Tag: vtv vitla
ವಿಟ್ಲ: SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಸೈಂಟ್ ರೀಟಾ ಶಾಲೆಯ ವಿದ್ಯಾರ್ಥಿನಿ...
ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ 2020-21 ನೇ ಸಾಲಿನ ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 625 ರಲ್ಲಿ 623 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವಿಟ್ಲ ಸೈಂಟ್ ರೀಟಾ ಶಾಲೆಯ...
ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಅಂಬೇಡ್ಕರ್ ಭವನ ಲೋಕಾರ್ಪಣೆ
ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ಆ.12ರ ಗುರುವಾರ ಲೋಕಾರ್ಪಣೆ ಮಾಡಿದರು.
ಈ ವೇಳೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್....
ವಿಟ್ಲ: ಲಾರಿ ಮತ್ತು ಆಕ್ಟೀವ್ ವಾಹನ ನಡುವೆ ಭೀಕರ ಅಪಘಾತ; ದ್ವಿಚಕ್ರ ಸವಾರ ಸ್ಥಳದಲ್ಲೇ...
ವಿಟ್ಲ: ಲಾರಿ ಮತ್ತು ಆಕ್ಟೀವ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿ ಎಂಬಲ್ಲಿ ಸಂಭವಿಸಿದೆ.
ಸವಾರ ವಾಹನ ದಾಖಲೆಗಳ ಪ್ರಕಾರ...
ವಿಟ್ಲ: ಕೃಷಿಕ ಶ್ರೀ ಕೊರಗ ಪೂಜಾರಿ ಅಸ್ತಂಗತ
ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಶೆಡ್ಡು ನಿವಾಸಿ ಕೃಷಿಕ ಶ್ರೀ ಕೊರಗ ಪೂಜಾರಿ (92) ಇವರು ಅಸೌಖ್ಯ ಕಾರಣದಿಂದ ಆ. 12 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪುತ್ರ ಮಜಿ ವೀರಕಂಬ...
ಕರಾವಳಿಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ಮಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ವೇಳೆ ಅವರಿಗೆ ರಾಜ್ಯವನ್ನು ಸಮರ್ಥವಾಗಿ...
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ!
ದಾವಣಗೆರೆ: ರಿಯಲ್ ಎಸ್ಟೇಟ್ ಉದ್ಯಮಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬಸವರಾಜ ಪೇಟೆಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಇದನ್ನೂ ಓದಿ: ಮಾಜಿ ಪ್ರಿಯತಮೆ ಜೊತೆ ಮಾತನಾಡಿದ...
ಮಾಜಿ ಪ್ರಿಯತಮೆ ಜೊತೆ ಮಾತನಾಡಿದ ಕಾರಣಕ್ಕೆ ವ್ಯಕ್ತಿಯ ಕೊಲೆ; ಆರೋಪಿಗಳು ಅರೆಸ್ಟ್!
ದೆಹಲಿ: ತನ್ನ ಮಾಜಿ ಗರ್ಲ್ಫ್ರೆಂಡ್ ಜೊತೆಗೆ ವ್ಯಕ್ತಿಯೊಬ್ಬ ಮಾತನಾಡಿದ ಎಂಬ ಕಾರಣಕ್ಕೆ ಆತನನ್ನು ಚಾಕುವಿನಿಂದ ಇರಿದ ಘಟನೆ ದೆಹಲಿಯ ಮಂಗೊಲ್ಪುರಿ ಪ್ರದೇಶದಲ್ಲಿ ನಡೆದಿದೆ.
ಅಶದ್ ಅಲಿಯಾಸ್ ಬಿಲ್ಲಾ (20 ) ಹಾಗೂ ಆತನ ಅಪ್ರಾಪ್ತ...
ಮಂಗಳೂರು: ಕೋವಿಡ್ 3ನೇ ಅಲೆ ಭೀತಿ; ದಸರಾ ಹಬ್ಬದವರೆಗೆ ಸಾರ್ವಜನಿಕವಾಗಿ ಸೇರಲು ಅವಕಾಶವಿಲ್ಲ- ಜಿಲ್ಲಾಧಿಕಾರಿ
ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.
ದ.ಕ. ಜಿಲ್ಲಾ ಕಾರ್ಯನಿರತ...
ವಿಟ್ಲ: ಕುಡಿಯುವ ನೀರಿನ ಅವ್ಯವಸ್ಥೆ; ಉಡಾಫೆ ವರ್ತನೆ ತೋರಿದ ಗ್ರಾ ಪಂ. ಸಿಬ್ಬಂದಿ ಕ್ಷಮೆಯಾಚನೆ!
ವಿಟ್ಲ: ಹತ್ತು ದಿನಗಳಿಂದ ಕುಡಿಯುವ ನೀರು ಸರಿಯಾಗಿ ಬರುತ್ತಿಲ್ಲ ಎಂದು ವಿಟ್ಲ ಪಡ್ನೂರು ಪಂಚಾಯತ್ ನ ಸಿಬ್ಬಂದಿ ಕೃಷ್ಣ ಜೊತೆ ಮಹಿಳೆ ದೂರು ನೀಡಲು ಬಂದಿದ್ದರು.
ಮಹಿಳೆ ಸಮಸ್ಯೆ ಹೇಳುತ್ತಿದ್ದಂತೆ ಆವೇಶಭರಿತನಾದ ಸಿಬ್ಬಂದಿ...
ಸುಬ್ರಹ್ಮಣ್ಯ: ಅಧ್ಯಾಪಕನ ಕಾಮ ಕೃತ್ಯಕ್ಕೆ ಎನ್ ಎಸ್ ಯುಐನಿಂದ ಖಂಡನೆ; ಸೂಕ್ತ ಕ್ರಮ ಕೈಗೊಳ್ಳದಿದ್ದರೆ...
ಸುಬ್ರಹ್ಮಣ್ಯ: ವಿದ್ಯಾರ್ಥಿಗಳಿಗೆ ಮಾರ್ಗದರ್ಶರಾಗಬೇಕಿದ್ದ ಶಿಕ್ಷಕನಿಂದಲೇ ವಿದ್ಯಾರ್ಥಿಯ ಮೇಲೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಶಾಲೆಯಲ್ಲಿಅತ್ಯಾಚಾರ ನಡೆದಿರುವುದು ಖಂಡನೀಯ. ಈ ಕೃತ್ಯವನ್ನು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಉಗ್ರವಾಗಿ ಖಂಡಿಸುತ್ತದೆ ಈ...
















