Tag: vtv vitla
ಬಂಟ್ವಾಳ: ಪೈಪ್‌ಲೈನ್ ಕೊರೆದು ಡೀಸೆಲ್ ಕಳವು ಪ್ರಕರಣ; ಪ್ರಮುಖ ಆರೋಪಿ ಖಾಕಿ ವಶಕ್ಕೆ!
ಬಂಟ್ವಾಳ: ಅರಳ ಗ್ರಾಮದಲ್ಲಿ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್ ಕೊರೆದು ಪೈಪ್ ಅಳವಡಿಸಿ ಸುಮಾರು 40 ಲಕ್ಷದ ಪೆಟ್ರೋಲಿಯಂ ಉತ್ಪನ್ನ ಕಳ್ಳತನ...
ಮಂಗಳೂರು: ಹಣ್ಣಿನೊಳಗೆ ಗಾಂಜಾವನ್ನಿಟ್ಟು ಖೈದಿಗೆ ನೀಡಲು ಯತ್ನಿಸಿದ ವ್ಯಕ್ತಿ ಅಂದರ್!
ಮಂಗಳೂರು: ಖೈದಿಯೋರ್ವನಿಗೆ ಅನನಾಸಿನ ಒಳಗೆ ಗಾಂಜಾವನ್ನು ನೀಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಖೈದಿಗೆ ಗಾಂಜಾ ನೀಡಲು ಯತ್ನಿಸಿದ ಆರೋಪಿಯನ್ನು ಅಬ್ದುಲ್ ಮಜೀದ್ ಎನ್ನಲಾಗಿದೆ.
ಕಾರಾಗೃಹದಲ್ಲಿದ್ದ ರಾಜಪ್ಪ ಎಂಬಾತನಿಗೆ...
ಕಾಣಿಯೂರು: ಉರುಳಿಗೆ ಬಿದ್ದ ಚಿರತೆ!
ಕಾಣಿಯೂರು: ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ಕಾಣಿಯೂರು ಸಮೀಪದ ಪೆರುವಾಜೆ ಗ್ರಾಮದಲ್ಲಿ ಆ.11 ರಂದು ನಡೆದಿದೆ
ಅರಣ್ಯ ಪ್ರದೇಶದ ಭಾಗದಲ್ಲಿ ಕಾಡು ಹಂದಿಗಾಗಿ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತೆ ಜೀವಂತವಾಗಿದೆ
ಪೆರುವಾಜೆ ವಲಯ ಅರಣ್ಯಾಧಿಕಾರಿ...
ಮೂಡುಬಿದಿರೆ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಕಾಮುಕ ಚಿಕ್ಕಪ್ಪ ಅರೆಸ್ಟ್!
ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೋರ್ವಳನ್ನು ಆಕೆಯ ಚಿಕ್ಕಪ್ಪನೇ ಅತ್ಯಾಚಾರವೆಸಗಿರುವ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: ಸಚಿವ ಸ್ಥಾನ ಸಿಕ್ಕಿಲ್ಲವೆಂದು ಮುನಿಸಿಕೊಂಡ ಆನಂದ್ ಸಿಂಗ್; ಕೊಡ್ತಾರಾ ರಾಜೀನಾಮೆ!
ಆರೋಪಿಯನ್ನು ಕುಮಾರ್ (30) ಎನ್ನಲಾಗಿದೆ.
ಅಪ್ರಾಪ್ತ...
ಸಚಿವ ಸ್ಥಾನ ಸಿಕ್ಕಿಲ್ಲವೆಂದು ಮುನಿಸಿಕೊಂಡ ಆನಂದ್ ಸಿಂಗ್; ಕೊಡ್ತಾರಾ ರಾಜೀನಾಮೆ!
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಹೈಕಮಾಂಡ್ ವಿರುದ್ದ ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ಆನಂದ್ ಸಿಂಗ್ ಮುನಿಸಿಕೊಂಡಿದ್ದಾರೆ. ಸಿಎಂ ಕರೆಗೂ ಡೋಂಟ್ ಕೇರ್ ಎಂದಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯಾಗುತ್ತಲೇ ಬಸವರಾಜ್ ಬೊಮ್ಮಾಯಿ ಅವರು ಸಚಿವರಾಗಿ...
ಮಂಗಳೂರು: ಲವ್ ಜಿಹಾದ್ ಗೆ ಬಲಿಯಾಗಿ ಭಯೋತ್ಪಾದಕ ಚಟುವಟಿಕೆ; ಮನೆಗೆ ಮುತ್ತಿಗೆ ಹಾಕಿದ ಹಿಂದೂ...
https://www.youtube.com/watch?v=gNMuV8X3Weo
ಮಂಗಳೂರು: ಉಳ್ಳಾಲ ವಿಧಾನಸಭಾಕ್ಷೇತ್ರದ ಮಾಜಿ ಶಾಸಕ ಇದಿನಬ್ಬ ಮಗನಿಗೆ ಉಗ್ರರೊಂದಿಗೆ ನಂಟು ಹಿನ್ನೆಲೆ ಆತನ ಮನೆಗೆ ವಿಹಿಂಪ ಬಜರಂಗದಳ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಇಂದು ಬೆಳಿಗ್ಗೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ...
ತಾಯಿಯನ್ನು ಕರಾಟೆ ಬೆಲ್ಟ್ನಿಂದ ಹಿಸುಕಿ ಕೊಂದ ಪಾಪಿ ಪುತ್ರಿ!
ಮುಂಬೈ: 15ವರ್ಷದ ಬಾಲಕಿಯೊಬ್ಬಳು ತನ್ನ ತಾಯಿಯ ಕುತ್ತಿಗೆಯನ್ನು ಕರಾಟೆ ಬೆಲ್ಟ್ನಿಂದ ಹಿಸುಕಿ ಕೊಂದ ಘಟನೆ ನವ ಮುಂಬೈನಲ್ಲಿ ನಡೆದಿದೆ.
ಆ ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡಲಿ ಎಂಬ ಆಸೆಯಿತ್ತು. ಆದರೆ...
ವಿಟ್ಲ ಶಕ್ತಿ ಕೇಂದ್ರ ಬಿಜೆಪಿ ಯುವ ಮೋರ್ಚಾದ ಸಂಚಾಲಕ್ ಆಗಿ ಸುರೇಶ್ ಶಿವಾಜಿನಗರ ಆಯ್ಕೆ
ವಿಟ್ಲ: ಬಿಜೆಪಿ ಯುವ ಮೋರ್ಚಾ, ಪುತ್ತೂರು ಗ್ರಾಮಾಂತರ ಮಂಡಲ ಇದರ ವಿಟ್ಲ ಶಕ್ತಿ ಕೇಂದ್ರ, ಯುವ ಮೋರ್ಚಾದ ಸಂಚಾಲಕ್ ಆಗಿ ಸುರೇಶ್ ಶಿವಾಜಿನಗರ ಆಯ್ಕೆಯಾಗಿದ್ದಾರೆ.
ಒಕ್ಕೆತ್ತೂರು: ವಯೋ ನಿವೃತ್ತಿ ಹೊಂದಿದ ಒಕ್ಕೆತ್ತೂರು ಶಾಲಾ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
ಒಕ್ಕೆತ್ತೂರು: ದ.ಕ.ಜಿ.ಪಂ.ಮಾ.ಹಿ.ಪ್ರಾ.ಶಾಲೆ ಒಕ್ಕೆತ್ತೂರು ಇಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಮುದರ ಬೈರ ಎಸ್ ಇವರಿಗೆ ಸನ್ಮಾನ ಸಮಾರಂಭವು ಎಸ್ ಡಿ ಎಮ್ ಸಿ ಅಧ್ಯಕ್ಷ ಮಹಮ್ಮದ್ ಹಾರೀಶ್...
ವಿಟಿವಿ ಆಯೋಜಿಸಿದ ಮಕ್ಕಳ ಭಾಷಣ ಸ್ಪರ್ಧೆ ಹಾಗೂ ಟ್ರೋಲ್ ಮೇಕಿಂಗ್ ಸ್ಪರ್ಧೆಯ ಬಹುಮಾನ ವಿತರಣೆ
ವಿಟ್ಲ: ಲಾಕ್ ಡೌನ್ ಸಮಯದಲ್ಲಿ ಮಕ್ಕಳಿಗೆ ಭಾಷಣ ಸ್ಪರ್ಧೆ ಹಾಗೂ ಸಾರ್ವಜನಿಕರಿಗೆ ಟ್ರೋಲ್ ಮೇಕಿಂಗ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ನಿಮ್ಮ ಧ್ವನಿ ಮಕ್ಕಳ ಭಾಷಣ ಸ್ಪರ್ಧೆ ಹಾಗೂ ಟ್ರೋಲ್ ಡಿಂಗ್ ಡಾಂಗ್ ಟ್ರೋಲ್ ಮೇಕಿಂಗ್...
















