Tag: vtv vitla
ವಿಟ್ಲ: ಶ್ರೀಮತ್ ಅನಂತೇಶ್ವರ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಿದ ಮಂಗೇಶ್ ಭಟ್ ವಿಧಿವಶ
ವಿಟ್ಲ: ಶ್ರೀಮತ್ ಅನಂತೇಶ್ವರ ದೇವಸ್ಥಾನದಲ್ಲಿ ಹಲವು ವರ್ಷಗಳ ಕಾಲ ಅರ್ಚಕರಾಗಿ ಸೇವೆ ಸಲ್ಲಿಸಿದ ವೇದಮೂರ್ತಿ ಶ್ರೀ ಹಟ್ಟಿಯಂಗಡಿ ಮಂಗೇಶ್ ಭಟ್ ಇವರು ಇಂದು ಅನಾರೋಗ್ಯದ ಕಾರಣ ದೈವಾಧೀನರಾಗಿದ್ದಾರೆ.
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಬಿ.ಎಸ್ ಭಾರ್ಗವಿ ರವರಿಗೆ ಅಭಿನಂದನೆ
ಪುತ್ತೂರು: 2020-21 ಸಾಲಿನ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ 621 ಅಂಕಗಳನ್ನು ಗಳಿಸಿ ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಬಿ.ಎಸ್ ಭಾರ್ಗವಿ ಅವರನ್ನು ವಿವೇಕಾನಂದ ಪದವಿಪೂರ್ವ...
ಬೆಳ್ತಂಗಡಿ: ಆನ್ ಲೈನ್ ಮೂಲಕ ಮಹಿಳೆಗೆ 5.61 ಲಕ್ಷ ರೂ. ವಂಚನೆ!
ಬೆಳ್ತಂಗಡಿ: ಆನ್ ಲೈನ್ ಮೂಲಕ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಮಹಿಳೆಯೊಬ್ಬರಿಗೆ 5.61 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ.
ವಂಚನೆಗೆ ಒಳಗಾದ ಮಹಿಳೆಯನ್ನು ಬೆಳ್ತಂಗಡಿ ತಾಲೂಕಿನ ಕಲ್ಕಣಿ ಜಾನ್ಸ್ ವೀವ್ ನಿವಾಸಿ ರವಿಶಂಕರ್ ಡಿ.ಕೆ....
ವಿಟ್ಲ: SSLC ಫಲಿತಾಂಶದಲ್ಲಿ ಸತತ 18 ವರ್ಷಗಳಿಂದ ಶೇ100 ಫಲಿತಾಂಶ ದಾಖಲಿಸಿದ ವಿಠ್ಠಲ್ ಜೇಸಿಸ್...
ವಿಟ್ಲ: ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 110 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಸತತವಾಗಿ 18 ವರ್ಷಗಳಿಂದ ಶೇ 100 ಫಲಿತಾಂಶ ದಾಖಲಿಸಿದಂತಾಗಿದೆ.
ಕುಮಾರಿ ಅಪೂರ್ವ...
ವಿಟ್ಲ: SSLC ಫಲಿತಾಂಶ; ಸೈಂಟ್ ರೀಟಾ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ದ್ವಿತೀಯ...
ವಿಟ್ಲ: ಸೈಂಟ್ ರೀಟಾ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಅಲ್ವಿಶಾ ಫ್ಲೋರಿನ್ ವೇಗಸ್ ಮತ್ತು ಶ್ರೇಯಸ್ ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 625 ರಲ್ಲಿ 623 ಅಂಕ ಪಡೆದು ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿ ಆಚರಣೆಗೆ ಜಿಲ್ಲಾಡಳಿತದಿಂದ ವಿಶೇಷ ಆದೇಶ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೂನಾ ಆರ್ಭಟಿಸುತ್ತಿರುವುದರಿಂದ ನಾಗರ ಪಂಚಮಿ ಆಚರಣೆಗೆ ಜಿಲ್ಲಾಡಳಿತ ವಿಶೇಷ ಆದೇಶ ಹೊರಡಿಸಿದೆ. ದೇವಾಲಯಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ಹೇರಿದೆ. ನಾಗಬನ ಅಥವ ಹುತ್ತಕ್ಕೆ ಸಾಮೂಹಿಕವಾಗಿ ಗುಂಪುಗುಂಪಾಗಿ ಪೂಜೆ...
ಸುಳ್ಯ: ವೃದ್ಧೆಯನ್ನು ಮನೆಯೊಳಗೆ ಕೂಡಿ ಹಾಕಿ ಪರಾರಿಯಾದ ದಂಪತಿಗಳು!
ಸುಳ್ಯ: ದಂಪತಿಗಳಿಬ್ಬರು ವೃದ್ಧೆ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಮನೆ ಬಿಟ್ಟು ಪರಾರಿಯಾದ ಅಮಾನವೀಯ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯದ ಆಸುಪಾಸಿನಲ್ಲಿ ದಂಪತಿಗಳಿಬ್ಬರು ಬಳೆ ಮಾರಿ ಜೀವನ ಸಾಗಿಸುತ್ತಿದ್ಧರು. ವೃದ್ದ ತಾಯಿಯ ಜತೆ ಈ...
ಪುತ್ತೂರು: SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ...
ಪುತ್ತೂರು: ಎಸ್ ಎಸ್ ಎಲ್ ಸಿ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಈ ಬಾರಿ ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಅನನ್ಯರವರು 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಇವರ ತಂದೆ ಗುತ್ತಿಗಾರು...
ಎಟಿಎಂ ದರೋಡೆ ಮಾಡಲು ಹೋಗಿ ಮಷಿನ್ ಹಿಂದೆ ಸಿಲುಕಿಕೊಂಡ ಕಳ್ಳ!
ಚೆನ್ನೈ: ದರೋಡೆಗೆಂದು ಎಟಿಎಂಗೆ ನುಗ್ಗಿದ್ದ ಕಳ್ಳನೊಬ್ಬನಿಗೆ ಎಟಿಎಂ ಮಷಿನ್ ಒಡೆಯಲು ಸಾಧ್ಯವಾಗಿಲ್ಲ. ಆಗ ಗೋಡೆಯ ಬದಿಗೆ ಹೋಗಿ ಎಟಿಎಂ ಮಷಿನ್ ಒಡೆಯುತ್ತಿದ್ದಾಗ ಮಷಿನ್ ಹಾಗೂ ಗೋಡೆಯ ನಡುವೆ ಕಳ್ಳ ಸಿಕ್ಕಿಹಾಕಿಕೊಂಡಿರುವ ಘಟನೆ ಚೆನ್ನೈನಲ್ಲಿ...
ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ!
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು 4,70,160 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಓರ್ವ...
















