Tag: vtv vitla
ಅಧಿಕಾರಿಗಳ ಕಾರು ಅಪಘಾತ; ಓರ್ವ ಅಧಿಕಾರಿ ಸಾವು, ನಾಲ್ವರು ಗಂಭೀರ
ಅಂಕೋಲಾ: ಕೋವಿಡ್ ಹಾಗೂ ನೆರೆಗೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು. ಆ ಸಭೆಗೆ ಧಾವಿಸುತ್ತಿದ್ದ ವೇಳೆ ಅಧಿಕಾರಿಗಳ ಕಾರು ತಾಲೂಕಿನ ಬಾಳೆಗುಳಿ ಸಮೀಪ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಅಧಿಕಾರಿ...
ಸುಳ್ಯ: ಟಾಟಾ ಏಸ್ ಹಾಗೂ ಪಿಕಪ್ ವಾಹನ ಮುಖಾಮುಖಿ ಡಿಕ್ಕಿ; ತೋಡಿಗೆ ಉರುಳಿದ ಟಾಟಾ...
ಸುಳ್ಯ: ಮೀನು ಸಾಗಾಟದ ಟಾಟಾ ಏಸ್ ಗೆ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಟಾಟಾ ಏಸ್ ವಾಹನ ತೋಡಿಗೆ ಉರುಳಿದ ಬಿದ್ದ ಘಟನೆ ಜಾಲ್ಸೂರು ಗ್ರಾಮದ ಕದಿಕಡ್ಕ ಎಂಬಲ್ಲಿ ಇಂದು ಬೆಳಿಗ್ಗೆ...
ಸುಳ್ಯ: ಮಾತನಾಡುವ ಸಲುವಾಗಿ ಕರೆದ ಸ್ನೇಹಿತರು; ಮನೆಬಿಟ್ಟು ಹೋದ ಬಳಿಕ ಚಿನ್ನಾಭರಣ, ನಗದು ಕಳವು!
ಸುಳ್ಯ: ಒಂಟಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರ ಮನೆಯಿಂದ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ ಘಟನೆ ಸುಳ್ಯ ತಾಲೂಕಿನ ಮರ್ಕಂಜದ ತೇರ್ಥಮಜಲು ಎಂಬಲ್ಲಿ ನಡೆದಿದೆ.
ಇದನ್ನೂ ಓದಿ: ಬಂಟ್ವಾಳ: ಹೆಂಡತಿಯೊಂದಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ...
ಬಂಟ್ವಾಳ: ಹೆಂಡತಿಯೊಂದಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ತಮ್ಮನನ್ನು ಬರ್ಬರವಾಗಿ ಹತ್ಯೆಗೈದ ಅಣ್ಣ!
ಬಂಟ್ವಾಳ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ, ಅಣ್ಣನೋರ್ವ ತನ್ನ ತಮ್ಮನನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಪಾಣೆಮಂಗಳೂರು ಬೊಂಡಾಲ ಶಾಂತಿಗುಡ್ಡೆಯಲ್ಲಿ ನಡೆದಿದೆ.
ಇದನ್ನೂ ಓದಿ: ಮುಂಬೈ ಉದ್ಯಮಿಗಳ ಬ್ಲಾಕ್ ಮೈಲ್;...
ಮುಂಬೈ ಉದ್ಯಮಿಗಳ ಬ್ಲಾಕ್ ಮೈಲ್; ವಿಟ್ಲ ಮೂಲದ ಜೆಪಿ ಶೆಟ್ಟಿ ಗಾಗಿ ಕ್ರೈಂ ಬ್ರಾಂಚ್...
ಮುಂಬೈನಲ್ಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಂಟ ಸಮುದಾಯದ ಪ್ರತಿಷ್ಟಿತ ಉದ್ಯಮಿಗಳನ್ನು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿರುವ ವಿಟ್ಲ-ಕಲ್ಲಂಗಳ ಮೂಲದ ಜಯಪ್ರಕಾಶ್ ಶೆಟ್ಟಿ ಅಲಿಯಾಸ್ ಜೆಪಿ ಶೆಟ್ಟಿ ಎಂಬಾತನ ವಿರುದ್ಧ ಕ್ರೈಂ...
ಪುತ್ತೂರು: 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಪುತ್ತೂರು: ಕಳವು ಪ್ರಕರಣದಲ್ಲಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಪುತ್ತೂರು ತಾಲೂಕು ಚಾರ್ವಾಕ ಗ್ರಾಮದ ಮುದ್ವ ನಿವಾಸಿ ಲಿಂಗಪ್ಪ ಎನ್ನಲಾಗಿದೆ.
ಆರೋಪಿಯು ಸುಮಾರು 36ವರ್ಷಗಳ ಹಿಂದೆ ಪ್ರಕರಣ...
ಕನ್ನಡತಿಯ ಅದ್ಭುತ ಆಟ; ಪದಕದ ನಿರೀಕ್ಷೆ ಹೆಚ್ಚಿಸಿದ ಅದಿತಿ
ಭಾರತದ ಭರವಸೆಯಾಗಿರುವ ಕನ್ನಡತಿ ಅದಿತಿ ಅಶೋಕ್, ಒಲಿಂಪಿಕ್ಸ್ ಗಾಲ್ಫ್‌ನಲ್ಲಿ ದೇಶಕ್ಕೆ ಪದಕ ಗೆದ್ದುಕೊಡುವತ್ತ ದಿಟ್ಟ ಹೆಜ್ಜೆಯನ್ನಿರಿಸಿದ್ದಾರೆ. 23 ವರ್ಷದ ಅದಿತಿ ಎರಡನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಶುಕ್ರವಾರ ಮೂರನೇ ಸುತ್ತಿನ ನಂತರ ಎರಡನೇ...
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ನರರಾಕ್ಷಸರು; ಕಣ್ಣು, ಉಗುರುಗಳನ್ನು ಕಿತ್ತು ಕ್ರೂರವಾಗಿ ಹತ್ಯೆ!
ಬಿಹಾರ: 8 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕಿ ತನ್ನ ತಂದೆಯೊಂದಿಗೆ ಮೀನುಗಾರಿಕೆಗೆ ತೆರಳಿ ಒಬ್ಬಳೇ ವಾಪಸಾಗುವ ವೇಳೆ...
ಜಮ್ಮು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ಜಮ್ಮು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ. ಇದರಲ್ಲಿ ಭದ್ರತಾ ಪಡೆಗಳು ಮತ್ತು ಪೋಲಿಸರು ರಾಜೌರಿಯ ಥಾನಮಂಡಿ ಅರಣ್ಯ...
ಉಡುಪಿ: ಬಾರ್ ಬಿಲ್ ನೀಡದ ಕಾರಣಕ್ಕೆ ಸ್ನೇಹಿತನ ಮೇಲೆ ಹಲ್ಲೆ!
ಬ್ರಹ್ಮಾವರ: ಸ್ನೇಹಿತನೋರ್ವನನ್ನು ಮದ್ಯ ಸೇವನೆಗೆಂದು ಬಾರ್‌ಗೆ ಕರೆಯಿಸಿ ಮದ್ಯ ಸೇವಿಸಿದ ಬಳಿಕ ಸ್ನೇಹಿತನ ಮೇಲೆಯೇ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ.
ಇದನ್ನೂ ಓದಿ: ದ.ಕ ಜಿಲ್ಲೆ ಸೇರಿ ಗಡಿ ಜಿಲ್ಲೆಗಳಲ್ಲಿ...
















