Tag: vtv vitla
ಪೊಲೀಸ್ ಸ್ಟೇಷನ್ ಗಳಲ್ಲಿ ಇನ್ನುಮುಂದೆ ಬರ್ತ್ಡೇ ಆಚರಣೆ ಹಾಗೂ ಹಲವಾರು ಕಾರ್ಯಕ್ರಮಗಳಿಗೆ ಬೀಳಲಿದೆ ಬ್ರೇಕ್!
ಬೆಂಗಳೂರು: ಪೊಲೀಸ್ ಸ್ಟೇಷನ್ ಗಳಲ್ಲಿ ಇನ್ನುಮುಂದೆ ಬರ್ತ್ಡೇ ಆಚರಣೆ, ಪೊಲೀಸ್ ಅಧಿಕಾರಿ, ಸಿಬ್ಬಂದಿ ವರ್ಗಾವಣೆ, ಮುಂಬಡ್ತಿ ವೇಳೆಯಲ್ಲಿ ಸ್ವಾಗತ, ಬೀಳ್ಕೊಡುಗೆ ಕಾರ್ಯಕ್ರಮಗಳಿಗೆ ಕಡಿವಾಣ ಬೀಳಲಿದೆ.
ಇತ್ತೀಚಿನ ದಿನಗಳಲ್ಲಿ ಪೊಲೀಸರು ಖಾಸಗಿ ಸಮಾರಂಭಗಳಲ್ಲಿ ಭಾಗಿಯಾಗಿ ಸಾಕಷ್ಟು...
ಪುತ್ತೂರು: ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ಆ.4ರಂದು ವಾಣಿಜ್ಯ ಶಿಕ್ಷಣ ಮತ್ತು ಅವಕಾಶಗಳ ಕುರಿತು ಮಾಹಿತಿ...
ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜು ಮತ್ತು ಸಿಎ ತರಬೇತಿ ಸಂಸ್ಥೆ ವಿಕಾಸ್ ಇದರ ಸಹಯೋಗದೊಂದಿಗೆ ಉಪನ್ಯಾಸಕರಿಗೆ ಮತ್ತು ಆಸಕ್ತರಿಗೆ ವಾಣಿಜ್ಯ ಶಿಕ್ಷಣ ಮತ್ತು ಅವಕಾಶಗಳು ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು...
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಸೆರೆ!
ಶಿವಮೊಗ್ಗ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ಬಂಧಿಸಿದ ಘಟನೆ ಶಿವಮೊಗ್ಗದ ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಅಪ್ರಾಪ್ತ ಬಾಲಕಿಯಾಗಿದ್ದಾಳೆ. ಎರಡು ವರ್ಷಗಳ ಹಿಂದೆ ಅನಾರೋಗ್ಯದ ಹಿನ್ನೆಲೆ...
ವಿಟ್ಲ: ಕೋವಿಡ್ ವ್ಯಾಕ್ಸಿನ್ ಶಿಬಿರದಲ್ಲಿ ಪಂ.ಸದಸ್ಯರುಗಳ ಹಸ್ತಕ್ಷೇಪ ಆರೋಪ; ಜಿಲ್ಲಾಧಿಕಾರಿಗೆ ದೂರು!
ವಿಟ್ಲ: ವಿಟ್ಲಪಡ್ನೂರು ಪಂ.ಕಛೇರಿಯಲ್ಲಿ ಆ.02ರಂದು ವ್ಯಾಕ್ಸಿನ್ ಶಿಬಿರ ನಡೆಯಲಿರುವ ಬಗ್ಗೆ ಆರೋಗ್ಯ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಮಾಹಿತಿ ನೀಡಿದ್ದರು.
ಇದನ್ನೂ ಓದಿ: ಲಾಡ್ಜ್ ನಲ್ಲಿ ಕೂಡಿ ಹಾಕಿ ಬಾಲಕನಿಗೆ ಲೈಂಗಿಕ ದೌರ್ಜನ್ಯ;...
ವಿಟ್ಲ: ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ
ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 2020-21 ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಶಾಲೆಯಲ್ಲಿ ನಡೆಯಿತು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಲ್ ಎನ್ ಕೂಡೂರು, ಕಾರ್ಯದರ್ಶಿ ಮೋಹನ...
ಮಲ್ಪೆ ಸಮುದ್ರ ಪಾಲಾಗಿದ್ದ ಕೊಡಗಿನ ಯುವತಿಯ ಮೃತದೇಹ ಪತ್ತೆ
ಉಡುಪಿ: ನಿನ್ನೆ ಮಲ್ಪೆ ಬೀಚ್ ನಲ್ಲಿ ಈಜುವಾಗ ಸಮುದ್ರ ಪಾಲಾಗಿದ್ದ ಕೊಡಗಿನ ಯುವತಿಯ ಮೃತದೇಹ ಮಲ್ಪೆ ಸೀವಾಕ್ನ ಬಳಿ ಪತ್ತೆಯಾಗಿದೆ. ಮೃತ ಯುವತಿಯನ್ನು ಕೊಡಗು ಜಿಲ್ಲೆಯ ಅಮ್ಮತ್ತಿಯ ಯು.ಜೆ.ದೇಚಮ್ಮ (20) ಎಂದು ಗುರುತಿಸಲಾಗಿದೆ.
ಮೈಸೂರಿನ...
ಪೊಲೀಸರ ವಶದಲ್ಲಿದ್ದಆಫ್ರಿಕಾ ಪ್ರಜೆ ಅನುಮಾನಾಸ್ಪದ ರೀತಿಯಲ್ಲಿ ಸಾವು!
ಬೆಂಗಳೂರು: ಡ್ರಗ್ಸ್ ಮಾರಾಟದ ಆರೋಪದಡಿಯಲ್ಲಿ ವಶಕ್ಕೆ ಪಡೆಯಲಾಗಿದ್ದ ಆಫ್ರಿಕಾ ಪ್ರಜೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಜೆ.ಸಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜೆ.ಸಿ.ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆಫ್ರಿಕಾ ಪ್ರಜೆಯನ್ನು...
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40,134 ಹೊಸ ಕೊರೋನಾ ಪ್ರಕರಣ ದಾಖಲು!
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40,134 ಹೊಸ ಕೊರೋನಾ ಸೋಂಕುಗಳು ದಾಖಲಾಗಿದ್ದು, ಕೊರೊನಾ ವೈರಸ್ ಪ್ರಕರಣಗಳ ಒಟ್ಟು ಸಂಖ್ಯೆ ಸೋಮವಾರ 3,16,95,958ಕ್ಕೆ ತಲುಪಿದೆ.
ಪ್ರಸ್ತುತ, 4,13,718 ಸಕ್ರಿಯ ಕೋವಿಡ್-19 ಪ್ರಕರಣಗಳು ಇವೆ. ಇದು...
ಎಲ್ ಪಿಜಿ ದರ ದಿಢೀರ್ ಏರಿಕೆ, ಆಟೋ ಚಾಲಕರಿಗೆ ಬರೆ..!
ಕೊರೊನಾ ಸಂಕಷ್ಟದ ನಡುವೆ ಆಟೋ ಎಲ್ಪಿಜಿ ಗ್ಯಾಸ್ ದರ ಏರಿಕೆಯಾಗಿದೆ. ಆಟೋ ಚಾಲಕರಿಗೆ ಬಿಗ್ ಶಾಕ್ ಹಾಗೂ ಬರೆ ಬಿದ್ದಿದೆ ಎನ್ನಬಹುದು. ಒಂದು ಕೆಜಿಗೆ 5ರೂ. 41 ಪೈಸೆ ಏರಿಕೆ ಮಾಡಲಾಗಿದೆ. ಏಕಾಏಕಿ...
ಮುಖ್ಯಮಂತ್ರಿಯವರ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ವಿ ಪೊನ್ನು ರಾಜ್ ನೇಮಕ!
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ವಿ ಪೊನ್ನು ರಾಜ್ ಅವರನ್ನು ನೇಮಕ ಮಾಡಲಾಗಿದೆ.
ಪೊನ್ನುರಾಜ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳ ಜಿಲ್ಲಾಧಿಕಾರಿಯಾಗಿ ಸೇವೆ...
















