Wednesday, November 4, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಳ್ಳಾರಿ: ಖಾಸಗಿ ಆಸ್ಪತ್ರೆ ಮುಂದೆ ಕಸ ಸುರಿದ  ಮಹಾನಗರ ಪಾಲಿಕೆ‌ ಸಿಬ್ಬಂದಿ!

ಬಳ್ಳಾರಿ: ಖಾಸಗಿ ಅಸ್ಪತ್ರೆಯವರಿಗೆ ಬುದ್ದಿ ಕಲಿಸಲು ಮಹಾನಗರ  ಪಾಲಿಕೆ ಸಿಬ್ಬಂದಿ ಕಸವನ್ನು ತಂದು ಅಸ್ಪತ್ರೆ ಮುಂದೆ ಸುರಿದು ಬಿಸಿ ಮುಟ್ಟಿಸಿದ್ದಾರೆ. ಬಳ್ಳಾರಿಯ ಪಾರ್ವತಿ ನಗರದ ಪದ್ಮಾವತಿ ಕಿಡ್ನಿಕೇರ್ ಸೆಂಟರ್ ಮತ್ತು ಮೋಕಾ ರಸ್ತೆಯ ದ್ವಾರಕಾ ಆಸ್ಪತ್ರೆ...

ಬಾಗಲಕೋಟೆ: ಪತ್ನಿಯ ನಡತೆ ಬಗ್ಗೆ ಸಂಶಯ: ತಲೆ ಬೋಳಿಸಿದ ಪತಿ!

ಬಾಗಲಕೋಟೆ: ಜಮಖಂಡಿ ತಾಲೂಕಿನಲ್ಲಿ ಪತಿಯೇ ಪತ್ನಿಯ ತಲೆ ಬೋಳಿಸಿದ ಘಟನೆ ನಡೆದಿದೆ. ಉಮೇಶ್ ( 51 )ಈ ನೀಚ ಕೃತ್ಯವೆಸಗಿದ ಆರೋಪಿ. ಈ ಬಗ್ಗೆ ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ...

ಕಡಬ: ಅಜಾಗರೂಕತೆಯಿಂದ ಕಾರು ಚಲಾಯಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ದೂರು ದಾಖಲು !

ಕಡಬ: ಫೆ:04 ರಂದು ಬೆಳಿಗ್ಗೆ 05:30ಕ್ಕೆ ಕಡಬ ತಾಲೂಕು, ಕೋಡಿಂಬಾಳ ಗ್ರಾಮದ ಪಡೆಜ್ಜಾರು ಮುರಚೆಡವು ಎಂಬಲ್ಲಿ ಕಾರು ಚಾಲಕ ಸೀತಾರಾಮ ಗೌಡ ಅವರು ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ವಾಹನವನ್ನು ಚಲಾಯಿಸಿ,...

ಮೈಸೂರು: ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ ಲೋಕಾಯುಕ್ತ –  7 ಕಡೆ ದಾಳಿ

ಮೈಸೂರು:  ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ್ದಾರೆ. ಇಬ್ಬರು ಭ್ರಷ್ಟರಿಗೆ ಸೇರಿದ ಒಟ್ಟು 7 ಕಡೆಗಳಲ್ಲಿ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದು...

ನೇಪಾಳದಲ್ಲಿ ಕುಳಿತು ಇನ್ವೆಸ್ಟ್ಮೆಂಟ್ ಫ್ರಾಡ್ ಮೂಲಕ ವಂಚನೆ; ಆರೋಪಿಗಳ ಬಂಧನ

ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಿತರನ್ನು ಬಂಧಿಸಿದ್ದಾರೆ. ವಂಚಕರ ತಂಡದಲ್ಲಿ 16...

ಮುಂಬೈ: ಹೆತ್ತ ಮಗಳ ಮೇಲೆಯೇ ತಂದೆಯಿಂದ  ಅತ್ಯಾಚಾರ!

ಮುಂಬೈ: ಇಲ್ಲಿನ ಕೆಫೆ ಪರೇಡ್‌ ನೆರೆಹೊರೆಯಲ್ಲಿ ಕಿವಿ ಕೇಳದ ಹಾಗೂ ಮಾತು ಬಾರದ 20ರ ಯುವತಿ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಘಟನೆ ನಡೆದಿದೆ. ಡಿಎನ್ಎ ಪರೀಕ್ಷೆಗಳು ಭ್ರೂಣದೊಂದಿಗಿನ ಸಂಬಂಧವನ್ನು ದೃಢಪಡಿಸಿದ...

ಹಾಸನ: ಗಾಂಜಾ ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಹಾಸನ: ಹಳೇಬೀಡು ಮತ್ತು ಹಾಸನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಸುಮಾರು ಮೂರು ಲಕ್ಷ ಮೌಲ್ಯದ 2 ಕೆಜಿಗೂ ಅಧಿಕ ಗಾಂಜಾವನ್ನು...

ಉಳ್ಳಾಲ: ಆಟೋರಿಕ್ಷಾ ಚಾಲಕ ನಾಪತ್ತೆ; ಪ್ರಕರಣ ದಾಖಲು

ಉಳ್ಳಾಲ: ಆಟೋ ಚಾಲಕರೋರ್ವರು ನಾಪತ್ತೆಯಾಗಿರುವ ಬಗ್ಗೆ ಅವರ ಪತ್ನಿ ನೀಡಿದ ದೂರಿನ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಅಬ್ದುಲ್ ಸಮಾದ್ (52) ನಾಪತ್ತೆಯಾದ ವ್ಯಕ್ತಿ. ಅಬ್ದುಲ್ ಸಮಾದ್ ಅವರ...

ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ(ವಿಷ್ಣುನಗರ), ದೇವರ ಜಾತ್ರಾಮಹೋತ್ಸವ; ಗೊನೆ ಮುಹೂರ್ತ

ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ(ವಿಷ್ಣುನಗರ) ಶ್ರೀ ದೇವರ ಜಾತ್ರಾಮಹೋತ್ಸವ ಫೆ.12ಮತ್ತು13 ರಂದು ನಡೆಯಲಿರುವುದು. ಆ ಪ್ರಯುಕ್ತ ಇಂದು ವಿಷ್ಣುಮೂರ್ತಿ ಕೆದಿಲಾಯ ನಾಯಿಕಟ್ಟ ಇವರ ತೋಟದಲ್ಲಿ ಗೊನೆ ಮುಹೂರ್ತವನ್ನು ಕ್ಷೇತ್ರದ ಅರ್ಚಕರಾದ ಶ್ರೀ...

ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಪೊಲೀಸ್ ಮನವಿ

ಬೆಳ್ತಂಗಡಿ: ಒಡಿಲ್ನಾಳ ಗ್ರಾಮದ ಸಂಬೋಳ್ಯದಲ್ಲಿ ನಡೆದ ಸುಮಂತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದಂತೆ, ಮೃತ್ಯುವಿನ ಕಾರಣ ಮುಳುಗು ಆಗಿದೆ. ಆದರೆ ತಲೆಯಲ್ಲಿದ್ದ ಗಾಯದಿಂದ ಸಂಶಯ ಉಂಟಾದ ಕಾರಣ...
error: Content is protected !!