Wednesday, October 28, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ರೈಲ್ವೆ ಹಳಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆ!

ಬಂಟ್ವಾಳ: ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ದೇವಂದಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಮಗ ಕಾರ್ತಿಕ್ (25) ಎನ್ನಲಾಗಿದೆ. ಮೃತ ಯುವಕ ಕಾರ್ತಿಕ್...

ವಿವಾದಕ್ಕೆ ಸಿಲುಕಿದ ವಿರಾಟ್ ಕೊಯ್ಲಿ: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ನವದೆಹಲಿ: ಇಂಗ್ಲೆ0ಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಯ್ಲಿ ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಖಾಸಗಿ ವಿಶ್ವವಿದ್ಯಾಲಯದ ಕುರಿತು ಕೊಯ್ಲಿ ಪೋಸ್ಟ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಟೀಮ್ ಇಂಡಿಯಾದ ನಾಯಕ...

ಮಂಗಳೂರು: ರಾಜಧಾನಿ ಜುವೆಲ್ಲರಿ ದರೋಡೆ ಪ್ರಕರಣ; ಪೊಲೀಸರ ಮೇಲೆ ಹಲ್ಲೆಗೈದು ಆರೋಪಿಗಳು ಎಸ್ಕೇಪ್

ಮಂಗಳೂರು:ಕಾಸರಗೋಡು ಹೊಸಂಗಡಿಯ ರಾಜಧಾನಿ ಜುವೆಲ್ಲರಿಯಲ್ಲಿ ದರೋಡೆ ಮಾಡಿ ಬರುತ್ತಿದ್ದ ವೇಳೆ ಆರೋಪಿಗಳ ಕಾರನ್ನು ಅಡ್ಡಗಟ್ಟಿ ಉಳ್ಳಾಲ ಪೊಲೀಸರು 14,35,500 ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ನಿರ್ದಿಷ್ಟ ಮಾಹಿತಿಯ ಮೇರೆಗೆ ಉಳ್ಳಾಲ ಸಬ್ ಇನ್‌ಸ್ಪೆಕ್ಟರ್...

ಉಳ್ಳಾಲ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ!

ಉಳ್ಳಾಲ: ಅಂಬ್ಲಮೊಗರು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಅಂಬ್ಲಮೊಗರುವಿನ ಪ್ರತಿಷ್ಟಿತ ಪಡ್ಯಾರ...

ಬೆಳ್ತಂಗಡಿ: ಆಟೋ ರಿಕ್ಷಾಕ್ಕೆ ಗುದ್ದಿದ ಕಂಟೈನರ್ ಲಾರಿ; ಪರಾರಿಯಾಗಲು ಯತ್ನಿಸಿದ ಚಾಲಕನನ್ನು ಸೆರೆಹಿಡಿದ ಸ್ಥಳೀಯರು!

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದಾಗ ಸ್ಥಳಿಯರು ಸೇರಿ ಲಾರಿ ಸಮೇತ ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳ್ತಂಗಡಿಯ ವಾಣಿ ಶಾಲೆಯ...

ಸಿಎಂ ಬೊಮ್ಮಾಯಿ ಭೇಟಿ ವೇಳೆ ಶಿವರಾಮ ಹೆಬ್ಬಾರ ಕಾರು ಅಪಘಾತ

ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಅಪಘಾತಕ್ಕೀಡಾಗಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮುಂಭಾಗ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾರಿಗೂ ಗಂಭೀರ ಸ್ವರೂಪದ ಗಾಯಗಳಾಗಿಲ್ಲ ಎಂದು...

ಮಂಗಳೂರು: ಎರಡು ಕೋಟಿ ಮೌಲ್ಯದ ಅಡಿಕೆಯೊಂದಿಗೆ ಚಾಲಕರು ಪರಾರಿ

ಮಂಗಳೂರು: ಮಂಗಳೂರಿನಿ0ದ ಗುಜರಾತಿಗೆ ಒಯ್ಯುತ್ತಿದ್ದ ಎರಡು ಕೋಟಿ ಮೌಲ್ಯದ ಅಡಿಕೆಯೊಂದಿಗೆ ಚಾಲಕರು ಪರಾರಿಯಾದ ಘಟನೆ ನಡೆದಿದೆ. ಜುಲೈ 19 ಮತ್ತು 20ರಂದು ಎರಡು ಲಾರಿಗಳಲ್ಲಿ ಅಡಿಕೆಯನ್ನು ಗುಜರಾತಿನ ರಾಜಕೋಟ್ ಗೆ ಸಾಗಿಸಲಾಗಿದ್ದು, ಒಂದು...

ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿಯನ್ನು ಅರೆಸ್ಟ್​ ಮಾಡುವ ವೇಳೆ ಸೈನೈಡ್ ಸೇವಿಸಿ ಸಾವು!

ಬೆಂಗಳೂರು: ಪೊಲೀಸರು ಆರೋಪಿಯನ್ನು ಅರೆಸ್ಟ್​ ಮಾಡಲು ಬಂದಾಗ ಸೈನೈಡ್​​ ಸೇವಿಸಿ ಮೃತಪಟ್ಟ ಘಟನೆ ನಗರದ ಹೊಸಕೋಟೆಯಲ್ಲಿ ನಡೆದಿದೆ. ಮೃತ ಆರೋಪಿಯನ್ನು ಆಂಧ್ರಪ್ರದೇಶ ಕೊತ್ತಕೊಟಾ ಮೂಲದ ಸಿ. ಶಂಕರ್(42) ಎನ್ನಲಾಗಿದೆ. ಜುಲೈ 6ರ ಸಂಜೆ ವೇಳೆಗೆ ಭಟ್ಟರಹಳ್ಳಿಯ...

ಆಸ್ಪತ್ರೆಗೆ ದಾಖಲಾದ ಭೂಗತ ಪಾತಕಿ ಛೋಟಾ ರಾಜನ್

ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್‌ನನ್ನು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಟ್ಟೆ ನೋವಿನ ಸಮಸ್ಯೆಯಿದೆ ಎಂದು ಛೋಟಾ ರಾಜನ್ ಹೇಳಿಕೊಂಡಿದ್ದರಿ0ದ ಅವರನ್ನ ಪೊಲೀಸರು ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ....

ವಿಟ್ಲ: ಭಾರತ್ ಆಟೋಲಿಂಕ್ಸ್ & ಫೈನಾನ್ಸ್ ಏಜೆಂಟ್ ಸಂಸ್ಥೆಯ ಮಾಲೀಕ ಹಸೈನಾರ್ ಕಾಂತಡ್ಕ ನಿಧನ!

ವಿಟ್ಲ: ವಿಟ್ಲದಲ್ಲಿ ಭಾರತ್ ಆಟೋಲಿಂಕ್ಸ್ & ಫೈನಾನ್ಸ್ ಏಜೆಂಟ್ ಸಂಸ್ಥೆಯ ಮಾಲೀಕರಾಗಿದ್ದ ಹಸೈನಾರ್ ಕಾಂತಡ್ಕ (56) ( ಕೊಕಾ ಕೋಲಾ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು...
error: Content is protected !!