Wednesday, October 28, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸ್‌ ಮುಖಂಡ ಆಸ್ಕರ್ ಫೆರ್ನಾಂಡಿಸ್!

ಮಂಗಳೂರು: ರಾಜ್ಯ ಸಭಾ ಸದಸ್ಯ ಹಿರಿಯ ರಾಷ್ಟ್ರೀಯ ಕಾಂಗ್ರೆಸ್‌ನ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರು ಯೋಗ ಮಾಡುತ್ತಿದ್ದ ವೇಳೆ ಜಾರಿ ಬಿದ್ದು, ಗಾಯಗೊಂಡ ಹಿನ್ನೆಲೆ ಅವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅವರು ಜು.18...

ಮಂಗಳೂರು: ತುಳು ಲಿಪಿಯನ್ನು ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ!

ಮಂಗಳೂರು: ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳುವುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅನುಮೋದಿಸಿದ್ದಾರೆ. ಈ ಕುರಿತು...

ಕ್ಯಾಡ್ಬರಿ ಚಾಕ್ಲೇಟ್ ನಲ್ಲಿ ದನದ ಮಾಂಸ ಬಳಕೆ; ಸ್ಪಷ್ಟನೆ ನೀಡಿದ ಕಂಪೆನಿ!

ಯಕ್ಸ್’ಬ್ರಿಡ್ಜ್(ಯುಕೆ): ಕ್ಯಾಡ್ಬರಿ‌ ಚಾಕ್ಲೇಟ್ ಅನ್ನು ಖುಷಿ ಖುಷಿಯಾಗಿ ಸವಿಯುತ್ತಿದ್ದ ಬಹುತೇಕ ಭಾರತೀಯರಿಗೆ ಆಘಾತಕಾರಿ‌ ಮಾಹಿತಿಯನ್ನು ಕ್ಯಾಡ್ಬರಿ ಕಂಪನಿ ನೀಡಿದೆ. ಕ್ಯಾಡ್ಬರಿ ಚಾಕ್ಲೇಟ್ ನಲ್ಲಿ ದನದ ಮಾಂಸ ಬಳಸುತ್ತಿರುವುದಾಗಿ ಕಂಪನಿ ಒಪ್ಪಿಕೊಂಡಿದೆ. ಆದರೆ, ಭಾರತದಲ್ಲಿ ಶುದ್ಧ...

ಗಂಡನಿಂದ ಹಲ್ಲೆಗೊಳಗಾಗಿ ಸಾವನಪ್ಪಿದ ಮಹಿಳೆ!

ಕಾಸರಗೋಡು: ಬೇಡಡ್ಕದಲ್ಲಿ ಗಂಡನ ಹೊಡೆತದಿಂದಾಗಿ ಪತ್ನಿ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟವರು ಬೇಡಡ್ಕ ಕೊರತ್ತಿಕುಂಡು ಕಾಲನಿಯ ಸ್ಮಿತಾ(23). ಇವರ ಪತಿ ಅರುಣ್ ಕುಮಾರ್ ಆರೋಪಿಯಾಗಿದ್ದಾನೆ. ಸೋಮವಾರ ರಾತ್ರಿ ಪತಿ ಅರುಣ್ ಕುಮಾರ್ ಪತ್ನಿ...

ಬ್ಯಾಂಕ್ ಗೆ ಬಂದಿದ್ದ ರೌಡಿಶೀಟರ್ ಅನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು!

ಬೆಂಗಳೂರು: ಪತ್ನಿಯೊಂದಿಗೆ ಬ್ಯಾಂಕ್ ಗೆ ಬಂದಿದ್ದ ರೌಡಿ ಶೀಟರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೋರಮಂಗಲದ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ನಡೆದಿದೆ. ರೌಡಿ ಶೀಟರ್ ಬಬ್ಲಿ ತನ್ನ ಪತ್ನಿಯ ಜೊತೆ ಕೋರಮಂಗಲದ ಯೂನಿಯನ್...

ಮಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷಾ‌ ಕೇಂದ್ರದ ಶಾಲೆಯ ಲ್ಯಾಬ್ ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ...

ಮಂಗಳೂರು: ಖಾಸಗಿ ಶಾಲೆಯೊಂದರ ಲ್ಯಾಬ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಬಬ್ಬುಕಟ್ಟೆಯಲ್ಲಿ ಇಂದು ನಡೆದಿದೆ. ಬಬ್ಬುಕಟ್ಟೆಯ ಹೀರಾ ಪದವಿಪೂರ್ವ ಕಾಲೇಜಿನ ಪ್ರಯೋಗಾಲಯದಲ್ಲಿ ಸುಮಾರು 10.40 ಕ್ಕೆ ಬೆಂಕಿ‌ ಕಾಣಿಸಿಕೊಂಡಿತ್ತು. ಈ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ...

ಶಾಸಕ ಜಮೀರ್ ಅಹಮ್ಮದ್ ಹೆಸರಲ್ಲಿ ಐಶಾರಾಮಿ ಕಾರು ಕಳ್ಳತನ!

ಶಾಸಕ ಜಮೀರ್ ಅಹಮ್ಮದ್ ಹೆಸರು ಬಳಸಿಕೊಂಡು ಐಶಾರಾಮಿ ಕಾರುಗಳನ್ನು ಕದಿಯುತ್ತಿದ್ದ ಕಳ್ಳರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ನಸೀಬ್, ಮೊಹಮ್ಮದ್ ಆಜಂ. ಬಂಧಿತರಲ್ಲಿ ಆರೋಪಿ ನಸೀಬ್ ನ ಪತ್ನಿ ಐಸಿಐಸಿಐ ಬ್ಯಾಂಕ್ ನ...

ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್; ಈಶ್ವರಪ್ಪ ಏನು ಹೇಳಿದ್ದಾರೆ ಗೊತ್ತಾ?

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ತುಳುವಿನಲ್ಲಿರುವ ಆಡಿಯೋ ವೈರಲ್ ಮತ್ತು ಅದರಲ್ಲಿ ಉಲ್ಲೇಖಿತ ಶೆಟ್ಟರ್, ಈಶ್ವರಪ್ಪ ಸೈಡ್ ಲೈನ್ ಬಗ್ಗೆ ಶಿವಮೊಗ್ಗದಲ್ಲಿ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಮಂಗಳೂರು: ಜಿಲ್ಲಾಧಿಕಾರಿ ಕಚೇರಿಯ ಲಿಫ್ಟ್ ನೊಳಗೆ ಸಿಲುಕಿಕೊಂಡ ಮಹಿಳೆ!

ಮಂಗಳೂರು: ಮಹಿಳೆಯೊಬ್ಬರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಲಿಫ್ಟ್ ಬಾಗಿಲು ಜಾಮ್ ಆಗಿ ಸಿಲುಕಿಕೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಕಚೇರಿಯ ಕೆಲಸದಾಳು ಮಹಿಳೆ ಲಿಫ್ಟ್ ಜಾಮ್ ಆಗಿ ಸುಮಾರು 15 ನಿಮಿಷಗಳ ಕಾಲ ಲಿಫ್ಟ್...

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಯುವಕರ ಹುಚ್ಚಾಟ! ಸವಾರರಿಗೆ ಕಿರಿಕಿರಿ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕೆಲ ಪ್ರವಾಸಿಗರು ಮಿತಿಮೀರಿದ ವರ್ತನೆಯಿಂದ ವಾಹನ ಸವಾರರಿಗೆ ತೊಂದರೆ ಮಾಡಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ಜಲಪಾತಗಳ ಮುಂದೆ ವಾಹನಗಳನ್ನು ನಿಲ್ಲಿಸಿಕೊಂಡು, ಜೋರಾಗಿ ಹಾಡು ಹಾಕುತ್ತಾ...
error: Content is protected !!