Tag: vtv vitla
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್
ಮಂಗಳೂರು: ಬಂಗಾಳ ಕೊಲ್ಲಿಯ ಉಪಸಾಗರದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಇಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂಜಾನೆಯಿ0ದಲೇ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ.
ಜು.19ರಂದೂ(ನಾಳೆ) ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮತ್ತು ಜು.20ರಿಂದ...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಕಬ್ಬಿಣದ ಬೇಲಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನಡೆದಿದೆ. ಈ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.
ಬೆ0ಗಳೂರಿನಿ0ದ ಜಾಲ್ಸೂರು...
ಮಂಗಳೂರು: ರೈಲ್ವೆ ಹಳಿಯಿಂದ ಮಣ್ಣು ತೆರವು ಕಾರ್ಯಾಚರಣೆ ಪೂರ್ಣ; ಪುನರಾರಂಭಗೊಂಡ ರೈಲು ಸಂಚಾರ
ಮಂಗಳೂರು: ರೈಲ್ವೆ ಹಳಿಗೆ ತಡೆಗೋಡೆ ಸಹಿತ ಮಣ್ಣು ಕುಸಿದು ಬಿದ್ದು ನಗರ ಹೊರವಲಯದ ಕುಲಶೇಖರ ಬಳಿ ರೈಲು ಸಂಚಾರ ಸ್ಥಗಿತಗೊಂಡಿದ್ದು ಇದೀಗ ರವಿವಾರ ಬೆಳಗ್ಗಿನಿಂದ ಮತ್ತೆ ಪುನರಾರಂಭಗೊಂಡಿದೆ.
ರೈಲ್ವೆ ಹಳಿ ಮೇಲೆ ಬಿದ್ದ ಕಲ್ಲುಮಣ್ಣನ್ನು...
ರಾಜ್ಯದಲ್ಲಿ ನಾಳೆಯಿಂದ ಅನ್ ಲಾಕ್ 4.0 ಜಾರಿ
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 19 ರ ನಂತರ ರಾಜ್ಯ ಸರಕಾರ ಸಂಪೂರ್ಣ ಅನ್ ಲಾಕ್ ತೆರವು.
ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ...
ವೀರಮಂಗಲ: ರೈಲ್ವೇ ಹಳಿ ಮೇಲೆ ಮಣ್ಣು ಕುಸಿದು ಸಂಚಾರ ಸ್ಥಗಿತ
ಸವಣೂರು: ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ಧರೆ ಕುಸಿದು ರೈಲಿನ ಗಾರ್ಡ್‌ಗೆ ಹಾನಿಯಾಗಿದ ಘಟನೆ ನಡೆದಿದೆ.
ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ...
ಮಂಗಳೂರು: ಯುವತಿ ಸ್ನಾನ ಮಾಡುವ ದೃಶ್ಯ ಸೆರೆ; ದೂರು ದಾಖಲು!
ಮಂಗಳೂರು: ಮನೆಯ ಬಾತ್ ರೂಂ ನಲ್ಲಿ ಯುವತಿಯೊಬ್ಬಳು ಸ್ನಾನ ಮಾಡುತ್ತಿರುವ ದೃಶ್ಯವನ್ನು ಯುವಕನೊಬ್ಬ ಬಾತ್ ರೂಂ ನ ಕಿಟಕಿಯಿಂದ ಮೊಬೈಲ್ ನಲ್ಲಿ ಸೆರೆಹಿಡಿದು ಪರಾರಿಯಾದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಘಟನೆ ಜುಲೈ 16 ರಂದು...
ದೇಶದ “ಮೊದಲ ವೈದ್ಯ ಪದವೀಧರೆ”ಗೆ ಗೂಗಲ್‌ನಿಂದ ಮಹತ್ವದ ಗೌರವ “
ಇಂದು ಕದಂಬಿನಿ ಗಂಗೂಲಿ ದೇಶವೇ ನೆನಪಿಸುವ ದಿನವಾಗಿದೆ ಏಕೆಂದರೆ, ಇವರಿಂದ ದೇಶಕ್ಕೆ ಗೌರವ ಹೆಚ್ಚಿದೆ. ಕಂದಬಿನಿ ಗಂಗೂಲಿ ಭಾರತದ ಮೊದಲ ಮಹಿಳಾ ಪದವೀಧರರಲ್ಲಿ ಒಬ್ಬರು ಮಾತ್ರವಲ್ಲ, ದಕ್ಷಿಣ ಏಷ್ಯಾದ ಎಲ್ಲಾ ಪಾಶ್ಚಿಮಾತ್ಯ ವೈದ್ಯಕೀಯ...
ಮಣಪ್ಪುರಂ ಗೋಲ್ಡ್ ಲೋನ್ ಫೈನಾನ್ಸ್ ಕಚೇರಿಗೆ ನುಗ್ಗಿದ 6 ಮಂದಿ ದರೋಡೆಕೋರರು; ಇಬ್ಬರನ್ನು ಎನ್...
ಆಗ್ರಾ: ಮಣಪ್ಪುರಂ ಗೋಲ್ಡ್ ಲೋನ್ ಫೈನಾನ್ಸ್ ಕಚೇರಿಗೆ ಬಂದೂಕು ಹಿಡಿದು ನುಗ್ಗಿದ 6 ಮಂದಿ ದರೋಡೆಕೋರರು ಚಿನ್ನ ಹಾಗೂ ಲಕ್ಷಾಂತರ ರೂ. ಹಣ ದೋಚಿದ ಘಟನೆ ಉತ್ತರ ಪ್ರದೇಶದ ಕಮಲಾ ನಗರದಲ್ಲಿ ನಡೆದಿದೆ.
ಘಟನಾ...
ಮತ್ತೆ ಏರಿಕೆ ಕಂಡ ಕೊರೊನಾ ಪ್ರಕರಣ..!
ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನ ಪ್ರಕರಣ ಮತ್ತೆ ಏರಿಕೆಯಾಗಿದೆ. ಒಟ್ಟು 41,157 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಕಳೆದ 24 ಗಂಟೆಯಲ್ಲಿ 518 ಜನರು ಮಹಾಮಾರಿಗೆ ಬಲಿಯಾಗಿದ್ದು,...
ಉಡುಪಿಯಲ್ಲೊಂದು ಸರ್ಕಾರಿ ವೈದ್ಯಕೀಯ ಕಾಲೇಜು ತೆರೆಯುವಂತೆ ABVP ಆಗ್ರಹ
ಉಡುಪಿ: ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿಗೊಂದು ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯತೆಯನ್ನು ಮನಗೊಂಡ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಳೆದ ಹಲವು ವರ್ಷಗಳಿಂದ ಕಾಲೇಜು ತೆರೆಯಬೇಕೆಂದು ಒತ್ತಾಯಿಸುತ್ತಾ ಬಂದಿದೆ.
ಕಳೆದ ಬಾರಿ ಸಂಸದರಿ0ದ ಉತ್ತಮ...
















