Tag: vtv vitla
ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷೆ ಶುರು : ಪರೀಕ್ಷೆಗೆ ತೆರಳಲು ವಿದ್ಯಾರ್ಥಿಗಳಿಗೆ ಉಚಿತ ಸಂಚಾರ ವ್ಯವಸ್ಧೆ
ಬೆಂಗಳೂರು: ಕೊರೋನಾ ಸೋಂಕಿನ ಭೀತಿಯ ನಡುವೆಯೂ ಜುಲೈ.19 ಮತ್ತು 22ರಂದು ಸರ್ಕಾರ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಹಿತದೃಷ್ಠಿಯಿಂದ ಬಹುಆಯ್ಕೆ ಮಾದರಿಯ ಮೂಲಕ ಪರೀಕ್ಷೆ ನಡೆಸುತ್ತಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗಳು...
ಸುರತ್ಕಲ್: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ದಾರುಣ ಸಾವು!
ಸುರತ್ಕಲ್: ಒಂದೂವರೆ ವರ್ಷದ ಮಗು ನೀರಿನ ಬಕೆಟ್ ಗೆ ಬಿದ್ದು ಮೃತಪಟ್ಟಿರುವ ಘಟನೆ ಸುರತ್ಕಲ್ ನ ಕಾಟಿಪಳ್ಳದಲ್ಲಿ ನಡೆದಿದೆ.
ಕಾಟಿಪಳ್ಳ ನಿವಾಸಿ ನಝೀರ್ ದಂಪತಿಗಳ ಒಂದೂವರೆ ವರ್ಷದ ಮಗು ಬಕೆಟ್ ನ ನೀರಿಗೆ ಬಿದ್ದು...
ವಿಟ್ಲ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ 155 ಲಕ್ಷ ಅನುದಾನದ ರಸ್ತೆ ಅಭಿವೃದ್ಧಿಯ ಶಿಲಾನ್ಯಾಸಗೈದ...
ವಿಟ್ಲ: ವಿಟ್ಲ ಮೂಡ್ನೂರು ಗ್ರಾಮದ ವಿವಿಧ ಸಂಪರ್ಕ ರಸ್ತೆಗೆ ಶಾಸಕ ಸಂಜೀವ ಮಠಂದೂರು ಅವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಶಾಸಕರ ಅತೀವ ಕಾಳಜಿ ಹಾಗೂ ಮುತುವರ್ಜಿಯಿಂದ ವಿಟ್ಲ ಮೂಡ್ನೂರು ಗ್ರಾಮದ ವಿವಿಧ ಸಂಪರ್ಕ...
ಮಂಗಳೂರು: ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಬರೆದ ಕರಾವಳಿಯ ಕುವರಿ!
ಮಂಗಳೂರು: ಸಾಧನೆ ಮಾಡಲು ಛಲವಿದ್ದರೆ ಯಾವ ಕ್ಷೇತ್ರದಲ್ಲೂ ಕೂಡ ಸಾಧನೆ ಮಾಡಬಹುದು. ಇಂತಹದ್ದೇ ಒಂದು ಸಾಧನೆಯನ್ನು ಕರಾವಳಿಯ ಕುವರಿ ಆದಿ ಸ್ವರೂಪ ಮಾಡಿದ್ದಾಳೆ.
ಮಂಗಳೂರಿನ ಆದಿ ಸ್ವರೂಪ ಎಸ್ ಎಸ್ ಎಲ್ ಸಿಯ ಸಂಪೂರ್ಣ...
ಪೆರಾಬೆ: ರಾತ್ರಿ ವೇಳೆ ಕಾಲೇಜು ಬಳಿ ಓಡಾಡುತ್ತಿದ್ದ ಅಪರಿಚಿತ ವ್ಯಕ್ತಿ!
ಪೆರಾಬೆ: ಪೆರಾಬೆ ಗ್ರಾ.ಪಂ ವ್ಯಾಪ್ತಿಯ ಕುಂತೂರು ಸಮೀಪ ಅಪರಿಚಿತ ವ್ಯಕ್ತಿಯನ್ನು ಗಸ್ತಿನಲ್ಲಿದ್ದ ಪೊಲೀಸರು ವಿಚಾರಿಸಿ ವಶಕ್ಕೆ ಪಡೆದಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ 3:30ರ ಸುಮಾರಿಗೆ ಇಲ್ಲಿನ ಮಹಿಳಾ ಬಿ.ಎಡ್...
ವಿಟ್ಲ: ಸಮುದಾಯ ಆರೋಗ್ಯ ಕೇಂದ್ರ ವತಿಯಿಂದ ಮಲೇರಿಯಾ ಡೆಂಗ್ಯೂ ವಿರೋಧ ಮಾಸಾಚರಣೆಯ ಅಂಗವಾಗಿ ಮಾಹಿತಿ...
ವಿಟ್ಲ: ಸಮುದಾಯ ಆರೋಗ್ಯ ಕೇಂದ್ರ ವಿಟ್ಲದ ವತಿಯಿಂದ ಮಲೇರಿಯಾ ಡೆಂಗ್ಯೂ ವಿರೋಧ ಮಾಸಾಚರಣೆಯ ಅಂಗವಾಗಿ ಮಾಹಿತಿ ಶಿಬಿರವನ್ನು ವಿಟ್ಲ ಮಾದರಿ ಶಾಲೆಯಲ್ಲಿ ಏರ್ಪಡಿಸಲಾಯಿತು.
ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾಕ್ಟರ್ ವೇದಾವತಿ ಜೆ...
ಏರ್ ಪೋರ್ಟ್ ನತ್ತ ಪ್ರಯಾಣಿಸುತ್ತಿದ್ದ ಸಿಎಂ ಯಡಿಯೂರಪ್ಪನವರಿಗೆ ದಿಢೀರ್ ಕರೆ ನೀಡಿದ ಅಮಿತ್ ಶಾ!
ನವದೆಹಲಿ: ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಯಿಂದ ಬೆಂಗಳೂರಿಗೆ ಹಿಂದಿರುಗಲು ಏರ್ ಪೋರ್ಟ್ ನತ್ತ ಪ್ರಯಾಣಿಸುತ್ತಿದ್ದ ವೇಳೆ ಗೃಹಸಚಿವ ಅಮಿತ್ ಶಾ ದಿಢೀರ್ ಕರೆ ನೀಡಿದ್ದಾರೆ.
ನಿನ್ನೆ ಸಂಜೆ ಸಿಎಂ ಯಡಿಯೂರಪ್ಪನವರು ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದು, ಇಂದು...
ಸುಳ್ಯ: ಹೆಂಡತಿಯನ್ನು ತವರು ಮನೆಗೆ ಬಿಟ್ಟು ಬರಲು ಪಕ್ಕದ ಮನೆಯವರ ಕಾರು ಕೇಳಿದ ವ್ಯಕ್ತಿ!
ಸುಳ್ಯ: ಯುವಕನೊಬ್ಬ ತನ್ನ ಪತ್ನಿಯನ್ನು ತವರು ಮನೆಗೆ ಬಿಟ್ಟು ಬರಲೆಂದು ಪಕ್ಕದ ಮನೆಯ ಕಾರು ಪಡೆದುಕೊಂಡು ಹೋಗಿ ಅದೇ ಕಾರನ್ನು ಬೆಂಗಳೂರಿನಲ್ಲಿ ಮಾರಾಟಮಾಡಿ ಮುಂಬೈಗೆ ಎಸ್ಕೇಪ್ ಆದ ಘಟನೆ ನಡೆದಿದೆ.
ಕಾರು ಮಾರಿ ಪರಾರಿಯಾದ...
ಬೆಳ್ತಂಗಡಿ: ತೋಡಿನ ನೀರಿಗೆ ಅಕ್ರಮ ವಿದ್ಯುತ್ ಸಂಪರ್ಕ ನೀಡಿದ ಪ್ರಕರಣ; ಆರೋಪಿ ಅರೆಸ್ಟ್!
ಬೆಳ್ತಂಗಡಿ: ಪಂಪ್ ಶೆಡ್ಡಿನಿಂದ ಕೇಬಲ್ ಮೂಲಕ ಹರಿಯುವ ನೀರಿಗೆ ವಿದ್ಯುತ್ ಸಂಪರ್ಕ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಳದಂಗಡಿ ಸಮೀಪದ ಬಡಗಕಾರಂದೂರು ಗ್ರಾಮದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಸವೇರಾ ಪಿರೇರಾ(45) ಬಂಧಿತ...
ಪಡುಬಿದ್ರಿ: ಎಟಿಎಂನಿಂದ ಹಣ ಡ್ರಾ ಮಾಡಲು ತಿಳಿಯದ ವ್ಯಕ್ತಿಗೆ ಅಪರಿಚಿತ ವ್ಯಕ್ತಿಯಿಂದ ವಂಚನೆ!
ಪಡುಬಿದ್ರಿ: ಎಟಿಎಂ ಕೇಂದ್ರದಲ್ಲಿ ವ್ಯಕ್ತಿಯೊಬ್ಬರಿಗೆ ಎಟಿಎಂನಿಂದ ಹಣ ಡ್ರಾ ಮಾಡಲು ತಿಳಿಯದೆ ಅಲ್ಲಿದ್ದ ಅಪರಿಚಿತ ವ್ಯಕ್ತಿಗೆ ಹೇಳಿದಾಗ ಆತ ಹಣ ಡ್ರಾ ಮಾಡಿ ವಂಚನೆ ನಡೆಸಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.
ವಂಚನೆಗೊಳಗಾದ ವ್ಯಕ್ತಿ ಪಡುಬಿದ್ರಿಯ...
















