Tag: vtv vitla
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎನ್ ಎಸ್ ಯುಐ...
ಸುಳ್ಯ: ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುವ ದಿನದಂದು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಇಂದು ಸುಳ್ಯ ತಹಶೀಲ್ದಾರರಿಗೆ ಹಾಗೂ ಡಿಪೋ ಮ್ಯಾನೇಜರ್ ಗೆ ಮನವಿ ಸಲ್ಲಿಸಲಾಯಿತು.
ಕೋವಿಡ್ 19 ಹಿನ್ನಲೆಯಲ್ಲಿ ಸುಳ್ಯದ ಗ್ರಾಮೀಣ...
ಹೆಚ್ಚುತ್ತಿರುವ ಝಿಕಾ ವೈರಸ್; ಇಂದು ಐದು ಪ್ರಕರಣಗಳು ಪತ್ತೆ!
ಕೇರಳ: ಕೊರೊನಾ ಆತಂಕದ ನಡುವೆಯೇ ಕೇರಳದಲ್ಲಿ ಝಿಕಾ ವೈರಸ್ ಭಯ ಕೂಡ ಶುರುವಾಗಿದೆ. ಐದು ದಿನಗಳ ಹಿಂದಷ್ಟೇ ಮಹಿಳೆಯೊಬ್ಬರಲ್ಲಿ ಝಿಕಾ ವೈರಸ್ ಸೋಂಕು ಪತ್ತೆಯಾಗಿತ್ತು. ಇದೀಗ ಕೇರಳದಲ್ಲಿ ಇನ್ನೂ ಐದು ಹೊಸ ಝಿಕಾ...
ಮಂಗಳೂರು: ದುಬೈನಿಂದ ₹34 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ಸಾಗಾಟ; ಇಬ್ಬರು ವಶಕ್ಕೆ!
ಮಂಗಳೂರು: ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಸುಮಾರು ₹34 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನವನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಕೇರಳದ ಮೊಹ್ಮದ್ ಅನ್ಸಾರ್ ಹಾಗೂ ಮೊಹಮ್ಮದ್ ಮೂಸಾ...
ಚಿಕ್ಕಮಗಳೂರು: ಆಸಿಡ್ ಎರಚಿದ ಪ್ರಕರಣ; ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಮಹಿಳೆಯ ಮೇಲೆ ಆಸಿಡ್ ಎರಚಿದ ಪ್ರಕರಣಕ್ಕೆ ಸಂಬ0ಧಿಸಿದ0ತೆ ನಾಲ್ವರು ಆರೋಪಿಗಳಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಅಲ್ಲದೇ, ತಲಾ 5 ಲಕ್ಷದಂತೆ...
ಮಹಿಳೆಗೆ ಮೊಬೈಲ್ ಮೂಲಕ ಅಶ್ಲೀಲ ಸಂದೇಶ ಕಳಿಸುತ್ತಿದ್ದ ಆರೋಪ; ಕಚೇರಿಯಲ್ಲಿ ಹಲ್ಲೆ!
ಕುಷ್ಟಗಿ: ಮಹಿಳೆಯೊಬ್ಬರಿಗೆ ಮೊಬೈಲ್ ಮೂಲಕ ಅಶ್ಲೀಲ ಸಂದೇಶ ಕಳಿಸುತ್ತಿದ್ದ ಆರೋಪದ ಮೇಲೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಲೆ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ.
ಮಹಿಳೆ ಹೊಸಪೇಟೆ ಮೂಲದವರಾಗಿದ್ದರು. ಬಳ್ಳಾರಿ ಜಿಲ್ಲೆಯಲ್ಲಿನ ಮಹಿಳಾ ಮತ್ತು...
ನೀರಿನ ಸೆಳೆತಕ್ಕೆ ಸಿಲುಕಿದ ಬಾಲಕಿ; ರಕ್ಷಣೆಗೆ ಹೋದ ಐವರು ನೀರುಪಾಲು!
ಚೆನ್ನೈ: ನದಿಯಲ್ಲಿ ಮುಳುಗುತ್ತಿದ್ದ ಬಾಲಕಿಯನ್ನು ರಕ್ಷಿಸಲು ಹೋಗಿ ಐವರು ನೀರುಪಾಲಾಗಿರುವ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ನಡೆದಿದೆ.
ಮಹಿಳೆಯರು ನದಿಯಲ್ಲಿ ಬಟ್ಟೆ ಒಗೆಯಲು ಹೋದಾಗ ಮಕ್ಕಳು ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಾಲಕಿಯೊಬ್ಬಳು ನೀರಿನಲ್ಲಿ ಸಿಲುಕಿಕೊಂಡಾಗ...
ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ಬರೋಬ್ಬರಿ 16 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ!
ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ 16 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಮುಲ್ಕಿ ನಿವಾಸಿ, ಮುಂಬೈನ ಸಕಿ ನಾಕಾದಲ್ಲಿ ವಾಸಿಸುತ್ತಿದ್ದ ಚಂದ್ರಕಾಂತ ಪೂಜಾರಿ ಯಾನೆ ಅಣ್ಣು (55) ಬಂಧಿತ...
ವಿಟ್ಲ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ದಮಯಂತಿ ಹಾಗೂ ಅಶೋಕ್ ಕುಮಾರ್ ಶೆಟ್ಟಿ
ವಿಟ್ಲ: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವಿಟ್ಲ ಪಟ್ಟಣ ಪಂಚಾಯತ್ ಹಿರಿಯ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ ಮತ್ತು ಮಾಜಿ ಅಧ್ಯಕ್ಷೆ ದಮಯಂತಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದ ಅಶೋಕ್ ಕುಮಾರ್...
ಸುಳ್ಯ: ಬಾಲ್ಯವಿವಾಹಕ್ಕೆ ಸಿದ್ದತೆ ನಡೆಸುತ್ತಿದ್ದ ಮನೆಗೆ ಅಧಿಕಾರಿಗಳಿಂದ ದಾಳಿ; ಮುರಿದು ಬಿದ್ದ ಮದುವೆ!
ಸುಳ್ಯ: ಮದುವೆ ಸಮಾರಂಭಕ್ಕೆ ರಾತ್ರಿ ವೇಳೆ ಅಧಿಕಾರಿಗಳು ದಾಳಿ ನಡೆಸಿ ಬಾಲ್ಯವಿವಾಹವೊಂದನ್ನು ತಡೆದ ಘಟನೆ ಇಲ್ಲಿನ ನಗರ ಪಂಚಾಯತ್ ವ್ಯಾಪ್ತಿಯ ದುಗಲಡ್ಕದ ಕಂದಡ್ಕ ಎಂಬಲ್ಲಿ ನಡೆದಿದೆ.
ಜು.15 ರಂದು ತಮಿಳು ಕುಟುಂಬವೊಂದರ ಯುವಕನ ಜೊತೆ...
ಕಡಬ: ಭಾರೀ ಗಾಳಿ ಮಳೆಗೆ ಜೀಪ್ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ!
ಕಡಬ: ಬೃಹತ್ ಗಾತ್ರದ ಮರವೊಂದು ಭಾರೀ ಗಾಳಿ ಮಳೆಗೆ ಜೀಪ್ ಮೇಲೆ ಉರುಳಿ ಬಿದ್ದು, ಜೀಪ್ ಸಂಪೂರ್ಣ ಜಖಂಗೊಂಡ ಘಟನೆ ಕಡಬ ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದೆ.
ಈ ಟೂರಿಸ್ಟ್ ಜೀಪ್ ಕೊಂಬಾರು ನಿವಾಸಿ...
















