Tag: vtv vitla
ಹೋಳಿ ಆಚರಿಸಲು ಸ್ನೇಹಿತರ ಜತೆ ತೆರಳಿದ್ದ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ!
ಅಗರ್ತಲಾ: ಬಣ್ಣದ ಹಬ್ಬ ಹೋಳಿ ಆಚರಿಸಲು ಸ್ನೇಹಿತರ ಜತೆ ತೆರಳಿದ್ದ 2 ಬಾಲಕಿಯರ ಮೇಲೆ 8 ಮಂದಿ ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ತ್ರಿಪುರದ ಕೊವಾಯಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 14 ವರ್ಷ...
LPG ಸಿಲಿಂಡರ್ ದರದಲ್ಲಿ ಇಳಿಕೆ!
ನವದೆಹಲಿ: ಪೆಟ್ರೋಲ್, ಡೀಸೆಲ್ ಜೊತೆ ಎಲ್ಪಿಜಿ ಸಿಲಿಂಡರ್ ರೇಟ್ ಏರಿಕೆಯಿಂದ ಜನ ಬೇಸತ್ತು ಹೋಗಿದ್ದಾರೆ. ಈಗ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದ ಡೊಮೆಸ್ಟಿಕ್ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 10 ರೂಪಾಯಿ ಇಳಿಕೆಯಾಗಲಿದೆ.
ಈ...
ಎಲ್ ಡಿ ಎಫ್ ಅಭ್ಯರ್ಥಿ ಜೋಸ್ ಮಣಿ ಲವ್ ಜಿಹಾದ್ ಕುರಿತು ಹೇಳಿದ ಅಚ್ಚರಿಯ...
ಕೊಚ್ಚಿ: ಚುನಾವಣಾ ಕಣವಾಗಿರುವ ಕೇರಳದಲ್ಲಿ ಸಿಪಿಐ(ಎಂ) ನೇತೃತ್ವದ ಎಲ್ ಡಿಎಫ್ ಅಭ್ಯರ್ಥಿ ಜೋಸ್ ಮಣಿ ಲವ್ ಜಿಹಾದ್ ಕುರಿತು ನೀಡಿರುವ ಹೇಳಿಕೆ ಅಚ್ಚರಿ ಮೂಡಿಸುತ್ತಿದೆ.
ಸಾರ್ವಜನಿಕರಿಗೆ ಲವ್ ಜಿಹಾದ್ ಕುರಿತು ಆತಂಕಗಳಿದ್ದರೆ ಅದನ್ನು ಪರಿಹರಿಸಬೇಕು...
ದಿನೇ ದಿನೆ ಹೆಚ್ಚುತ್ತಿರುವ ಕೊರೋನಾ ಪ್ರಕರಣ; ತಿರುಪತಿ ದೇವಸ್ಥಾನದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ!
ತಿರುಮಲ: ದೇಶದಾದ್ಯಂತ ಕೊರೋನಾ ಎರಡನೇ ಅಲೆ ಅಬ್ಬರ ಹೆಚ್ಚುತ್ತಿರುವ ಬೆನ್ನಲ್ಲೇ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಭಕ್ತರ ಪ್ರವೇಶದ ಮೇಲೆ ನಿರ್ಬಂಧ ವಿಧಿಸಲಾಗಿದೆ.
ದೇಗುಲದಲ್ಲಿನ ಸರ್ವ ದರ್ಶನದ ದೈನಂದಿನ ಟೋಕನ್ ವಿತರಣೆಯನ್ನು 22 ಸಾವಿರದಿಂದ 15...
ನೇರಳಕಟ್ಟೆ ಎಪ್ರಿಲ್ 3 ರಂದು ‘ಜನಪ್ರಿಯ ಸಮ್ಮಿಲನ’ ಕಾರ್ಯಕ್ರಮ
ವಿಟ್ಲ: ಮಾಣಿ ಸಮೀಪದ ನೇರಳಕಟ್ಟೆ ಜನಪ್ರಿಯ ಗಾರ್ಡನ್ಸ್ ಗೆ 2 ವರ್ಷ ತುಂಬಿದ ಸ್ಮರಣಾರ್ಥ ಅಶಕ್ತ ಕುಟುಂಬದ ಉಚಿತ ವಿವಾಹ ಹಾಗೂ ಜನಪ್ರಿಯ ಪ್ರಶಸ್ತಿ ಪ್ರದಾನ ಸಮಾರಂಭ 'ಜನಪ್ರಿಯ ಸಮ್ಮಿಲನ'ವು ಎ.3ರಂದು ಸಂಜೆ...
ಹೆಚ್‌ಡಿ ದೇವೇಗೌಡ ಮತ್ತು ಪತ್ನಿ ಚನ್ನಮ್ಮ ಅವರಿಗೆ ಕೋವಿಡ್ ಸೋಂಕು ದೃಢ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಮತ್ತು ಪತ್ನಿ ಚನ್ನಮ್ಮ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಕುರಿತು ಸಚಿವ ಸುಧಾಕರ್ ಅವರು ಟ್ವೀಟ್ ಮಾಡಿ ವಿಷಯ ಖಚಿತಪಡಿಸಿದ್ದಾರೆ.
ಹಿರಿಯರು, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು...
ರಾಜ್ಯದಲ್ಲಿ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್...
ಬೆಂಗಳೂರು: ರಾಜ್ಯದಲ್ಲಿ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕೊರೊನಾದಿಂದ 9 ತಿಂಗಳಿಗೂ ಹೆಚ್ಚು ಕಾಲದಿಂದ ಬಂದ್ ಆಗಿದ್ದ ಶಾಲೆಗಳು ಹಂತ...
ಪ್ರಿಯಕರನೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ವಿಚಿತ್ರವಾಗಿ ಕೊಲೆ!
ಗದಗ: ಪ್ರಿಯಕರನೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ವಿಚಿತ್ರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜಿಲ್ಲೆಯ ನರಗುಂದ ಪಟ್ಟಣದ ಬಾಲಕಿ ಮಧುಶ್ರಿ(14)...
ಅಡ್ಡಬಂದ ಮಂಗವನ್ನು ತಪ್ಪಿಸಲು ಹೋಗಿ ಚಾಲಕ ಸಾವು
ಶಿವಮೊಗ್ಗ: ಅಡ್ಡಬಂದ ಮಂಗವನ್ನ ತಪ್ಪಿಸಲು ಹೋಗಿ ಲಗೇಜ್ ಆಟೋ ಸಮೇತ ಮಗಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವುಕಂಡಿದ್ದು ಹಿಂಬದಿಯಲ್ಲಿದ್ದ ಈತನ ಪುತ್ರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ಬುಡೇನ್ ಸಾಬ್ (62) ಎಂಬ...















