Wednesday, October 28, 2026
spot_imgspot_img
spot_imgspot_img
Home Tags Vtv vitla

Tag: vtv vitla

ದೇಶದಲ್ಲಿ ಜನಸಂಖ್ಯಾ ಸ್ಫೋಟಕ್ಕೆ ನಟ ಆಮೀರ್ ಖಾನ್‌ನಂತವರು ಕಾರಣ ಎಂದ ಬಿಜೆಪಿ ಸಂಸದ

ಬಾಲಿವುಡ್ ನಟ ಆಮೀರ್ ಖಾನ್ ಎರಡನೆಯ ಹಿಂದೂ ಪತ್ನಿಗೆ ವಿಚ್ಛೇದನ ನೀಡಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಇವರ ಬಗ್ಗೆ ಬಂದಿರುವ ಟೀಕೆಗಳು, ಮೀಮ್ಸ್ಗಳು ತುಂಬಾನೇ ವೈರಲ್ ಆಗಿದೆ. ಇದೀಗಾ ಭಾರತದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೂ...

ಮಂಗಳೂರು: ಸ್ನಾನಕ್ಕೆಂದು ತೆರಳಿದ ಯುವಕ ಸ್ನಾನ ಗೃಹದಲ್ಲೇ ಶವವಾಗಿ ಪತ್ತೆ!

ಫರಂಗಿಪೇಟೆ: ಸ್ನಾನ ಮಾಡುತ್ತಿದ್ದ ವೇಳೆ ಯುವಕನೋರ್ವ ಗ್ಯಾಸ್ ಗೀಝರ್ ನಿಂದ ಹೊರಬಂದ ವಿಷಾನಿಲ ಸೇವಿಸಿ ಸಾವನ್ನಪ್ಪಿದ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ನಡೆದಿದೆ. ಮೃತ ಯುವಕ ಮಾರಿಪಳ್ಳ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ...

ಮಂಗಳೂರಿನಲ್ಲಿ ಹೆಚ್ಚಿದ ಡ್ರಗ್ಸ್ ಹಾವಳಿ: ಬಿಗಿ ಕಾರ್ಯಾಚರಣೆ

ಮಂಗಳೂರು: ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕವಸ್ತುಗಳ ವ್ಯವಹಾರ ನಡೆಯುತ್ತಿರುವ ಬಗ್ಗೆ ಪೊಲೀಸರ ಮಾಹಿತಿಯ ಹಿನ್ನಲೆ ಕಾಲೇಜು ಆಡಳಿತ ಮಂಡಳಿಗಳು ಈಗಾಗಲೇ ಡ್ರಗ್ಸ್ ತಡೆ ಸಮಿತಿ ಮತ್ತು ಆಯಂಟಿ ಡ್ರಗ್ಸ್ ಸ್ಕ್ವಾಡ್‌ಗಳನ್ನು ಇನ್ನಷ್ಟು ವಿಶೇಷ...

ಮೂಡುಬಿದ್ರೆ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಬಾಲಕಿ!

ಮೂಡುಬಿದ್ರೆ: ಬಾಲಕಿಯೊಬ್ಬಳು ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮೂಡುಬಿದಿರೆಯ ತೋಡಾರು ಸಮೀಪದ ಹಂಡೇಲಿನಲ್ಲಿ ನಡೆದಿದೆ. ಮೃತಪಟ್ಟ ಬಾಲಕಿ ಹಂಡೇಲು ನಿವಾಸಿ ಅಬುಸ್ವಾಲಿಹ್ ಅವರ ಪುತ್ರಿ ಆಜ್ಮಾ ಫಾತಿಮಾ(5). ಮೃತ ಬಾಲಕಿಯ...

ಕಲ್ಲಡ್ಕ: ವೃಷಭ ವಿದ್ಯುತ್ ಚಾಲಿತ’ ದ್ವಿಚಕ್ರ ವಾಹನಗಳ ಶೋ ರೂಮ್ ಶುಭಾರಂಭ

ಕಲ್ಲಡ್ಕ: ಕಲ್ಲಡ್ಕದ ಕೆಳಗಿನ ಪೇಟೆ ಹೋಟೆಲ್ ಲಕ್ಷ್ಮಿ ನಿವಾಸದ ಹತ್ತಿರ ಭಾರತ್ ಬಿಲ್ಡಿಂಗ್ ನಲ್ಲಿ ‘ ವೃಷಭ ವಿದ್ಯುತ್ ಚಾಲಿತ’ ದ್ವಿಚಕ್ರ ವಾಹನಗಳ ಶೋ ರೂಮನ್ನು ಪಿ. ಎಸ್. ಕನ್ಟ್ರಕ್ಷನ್ ಮಾಲಕ ಪುಷ್ಪರಾಜ್...

ಉಡುಪಿ: ಎಬಿವಿಪಿಯ ವತಿಯಿಂದ 73ನೇ ಸಂಸ್ಥಾಪನಾ ದಿನದ ಪ್ರಯುಕ್ತ ರಾಷ್ಟೀಯ ವಿದ್ಯಾರ್ಥಿ ದಿವಸ್ ಆಚರಣೆ

ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಉಡುಪಿ ನಗರ ವತಿಯಿಂದ ಎಬಿವಿಪಿಯ 73ನೇ ಸಂಸ್ಥಾಪನಾ ದಿನದ ಪ್ರಯುಕ್ತ ರಾಷ್ಟೀಯ ವಿದ್ಯಾರ್ಥಿ ದಿವಸ್ ಕಾರ್ಯಕ್ರಮವನ್ನು ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪದವಿ ಕಾಲೇಜು...

ಮಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವು!

ಮಂಗಳೂರು: ಮಹಿಳೆಯೋರ್ವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪರಿಣಾಮವಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ವಾಮಂಜೂರು ನಿವಾಸಿ ವಿನೋದ್ ರಾಜ್ ಅಮೀನ್ ಎಂಬವರ ಪತ್ನಿ ಪ್ರಿಯಾಂಕ (31) ಮೃತಪಟ್ಟವರು. ಜು.10ರ ಶನಿವಾರ ಯೆಯ್ಯಾಡಿ...

ಪುತ್ತೂರು: ಜಯ ಕರ್ನಾಟಕ ಜನಪರ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆ

ಪುತ್ತೂರು: ಜಯ ಕರ್ನಾಟಕ ಜನಪರ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯು ಯುವ ಸಂಸ್ಥಾಪಕ ಅಧ್ಯಕ್ಷ ಬೆಳ್ಳಿಪಾಡಿ ಗುಣರಂಜನ್ ಶೆಟ್ಟಿ ಇವರ ನೇತೃತ್ವದಲ್ಲಿ ಪುತ್ತೂರಿನಲ್ಲಿ ನಡೆಯಿತು. ಈ ಸಭೆಯಲ್ಲಿ ಜಯ ಕರ್ನಾಟಕ...

ಆತ್ಮಾಹುತಿ ಬಾಂಬ್ ಸ್ಪೋಟಕ್ಕೆ ಯತ್ನಿಸಿದ ಉಗ್ರ ಸಂಘಟನೆ!

ಲಕ್ನೋ: ಆತ್ಮಾಹುತಿ ದಾಳಿ ಮೂಲಕ ಭಾರಿ ಸ್ಫೋಟಕ್ಕೆ ಯತ್ನಿಸಿದ್ದ, ಅಲ್ ಖೈದಾ ಉಗ್ರ ಸಂಘಟನೆಯ ಸಂಚನ್ನು ವಿಫಲಗೊಳಿಸುವಲ್ಲಿ ಉತ್ತರ ಪ್ರದೇಶದ ಉಗ್ರ ನಿಗ್ರಹ ದಳ(ಎಟಿಎಸ್) ಯಶಸ್ವಿಯಾಗಿದೆ. ಲಖನೌದ ಜನನಿಬಿಡ ಪ್ರದೇಶಗಳಲ್ಲಿ ಆತ್ಮಾಹುತಿ ದಾಳಿಯ ಬಗ್ಗೆ...

ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಮನೆ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು

ಬೆಂಗಳೂರು: ತಡ ರಾತ್ರಿಯಲ್ಲಿ ಬೈಕ್​ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಮದ್ಯದ ಬಾಟಲ್​ಗಳನ್ನು ಮನೆಗೆ ಎಸೆದು ದಾಳಿ ನಡೆಸಿರುವುದಾಗಿ ಹೇಳಲಾಗಿದೆ. ಸುಮಲತಾ ಅಂಬರೀಶ್...
error: Content is protected !!