Tag: vtv vitla
ವಿಟ್ಲ: ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶೀಘ್ರ ಶಾಲೆ ಆರಂಭಿಸುವಂತೆ ಆಗ್ರಹಿಸಿ ಕಾರ್ಡ್ ಅಭಿಯಾನ
ವಿಟ್ಲ: ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಯ ಕರೆಯ ಮೇರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಶೀಘ್ರ ಶಾಲೆ ಆರಂಭಿಸುವಂತೆ ಆಗ್ರಹಿಸಿ ಕಾರ್ಡ್ ಅಭಿಯಾನಕ್ಕೆ ಮಜಿ ಸರಕಾರಿ...
ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಅತ್ಯಾಚಾರ!
ಮೈಸೂರು: ವ್ಯಕ್ತಿಯೋರ್ವ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕೆ.ಆರ್.ಆಸ್ಪತ್ರೆಯಲ್ಲಿ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
30 ವರ್ಷ ವಯಸ್ಸಿನ ವ್ಯಕ್ತಿಯೋರ್ವ ರಾತ್ರಿ ವೇಳೆ ಕಿಟಕಿಯ ಗ್ರಿಲ್ ಮುರಿದು ಆಸ್ಪತ್ರೆಯ...
ಕಾರ್ಕಳ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ!
ಕಾರ್ಕಳ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗಳ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಆರೋಪಿಗಳು ಆರೋಪಿಗಳು ಸತೀಶ್ (24), ವಿಜಯ (35) .
ತಮಿಳುನಾಡು ಮೂಲದ 16...
ಬೆಳ್ತಂಗಡಿ: ಶ್ರೀ ಶಾರದ ಜುವೆಲ್ಲರ್ಸ್ ನಿಂದ ಕಳ್ಳತನ ಮಾಡಲು ಸ್ಕೆಚ್ ಹಾಕಿದ ಚೋರರು!
ಬೆಳ್ತಂಗಡಿ: ಉಜಿರೆಯ ಆನಂದ ಆಚಾರ್ಯ ಅವರ ಮಾಲಕತ್ವದ ಶ್ರೀ ಶಾರದ ಜುವೆಲ್ಲರ್ಸ್ ನಿಂದ ಚಿನ್ನಾಭರಣ ಕಳವಿಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಕಳ್ಳರು ಜ್ಯುವೆಲ್ಲರ್ಸ್ ಹತ್ತಿರದ ಅಂಗಡಿಗಳ ಮೂಲಕ ನುಗ್ಗುವ ಯತ್ನ ನಡೆಸಿದ್ದಾರೆ.
ಕಳ್ಳರು...
ತೈಲ ಅನಿಲಗಳ ಬೆಲೆ ಏರಿಕೆಯನ್ನು ವಿರೋಧಿಸಿ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೈಕಲ್...
ಉಪ್ಪಿನಂಗಡಿ: ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆಯನ್ನು ವಿರೋಧಿಸಿ ಉಪ್ಪಿನಂಗಡಿಯಲ್ಲಿ ಜು.೧೦ ರಂದು ಸೈಕಲ್ ಜಾಥಾ ಪ್ರತಿಭಟನೆ ಹಾಗೂ ಪಾದಯಾತ್ರೆ ನಡೆಯಿತು.
ಗಾಂಧಿ ಪಾರ್ಕ್...
ಪರಪ್ಪನ ಅಗ್ರಹಾರಕ್ಕೆ ದಿಢೀರ್ ದಾಳಿ ನಡೆಸಿದ ಸಿಸಿಬಿ ಪೊಲೀಸರು!
ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕಾರಾಗೃಹದೊಳಗೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ಮಾಡಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಖೈದಿಗಳು ಕಾರಾಗೃಹದಲ್ಲಿರುವ ಮೊಬೈಲ್ ಬಳಸುತ್ತಿದ್ದು, ಅಲ್ಲಿಂದಲೇ ಅಪರಾಧ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದರು. ಕಾರಾಗೃಹದಲ್ಲಿ ಖೈದಿಗಳು...
ಬಂಟ್ವಾಳ: ಮನೆ ಮೇಲೆ ತಡೆಗೋಡೆ ಕುಸಿದು ಅಪಾರ ಹಾನಿ; ಇಬ್ಬರಿಗೆ ಗಾಯ!
ಬಂಟ್ವಾಳ: ಮಳೆಯ ಪರಿಣಾಮದಿಂದಾಗಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ಇಬ್ಬರು ಗಾಯಗೊಂಡಿರುವ ಘಟನೆ ಬಂಟ್ವಾಳ - ಮೂಡುಬಿದಿರೆ ರಸ್ತೆಯ ವಿದ್ಯಾಗಿರಿಯ ಸಮೀಪ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಈ ಮನೆಯಲ್ಲಿ ನವೀನ್ ಕುಟುಂಬವು ಬಾಡಿಗೆಗೆ...
ಸುಳ್ಯ: “ಪಂಜದಲ್ಲಿ ಜೀತ ಪದ್ಧತಿ ಇನ್ನು ಜೀವಂತ”
ಸುಳ್ಯ: ಪಂಜ ಸಮೀಪದ ವಿಶ್ವನಾಥ್ ಭಟ್ ಎಂಬವರ ಮನೆಯಲ್ಲಿ ಮಕ್ಕಳು, ಮಹಿಳೆಯರನ್ನು ಸಂಬಳ ರಹಿತವಾಗಿ ದುಡಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ವಿವಿಧ ಇಲಾಖೆ ಅಧಿಕಾರಿಗಳು ಮನೆ...
ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ಸಿಡಿಲು ಬಡಿದು ಹಾನಿಗೊಳಗಾದ ವೀರಕಂಭದ ಮನೆಗೆ ಭೇಟಿ ನೀಡಿ...
ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮೋನಪ್ಪ ಗೌಡ ಮತ್ತು ತಂಡದವರು, ಸಿಡಿಲು ಬಡಿದು ಹಾನಿಗೊಳಗಾದ ವೀರಕಂಬ ಗ್ರಾಮದ ಕಲ್ಮನೆ ನಿವಾಸಿ ರಘುರಾಮ ಶೆಟ್ಟಿಯವರ ಮನೆಗೆ ಭೇಟಿ ನೀಡಿ ಧನ ಸಹಾಯ ಮಾಡಿದರು.
ಕಾರ್ಯದರ್ಶಿ...
ಬಂಟ್ವಾಳ: ಗೂಡಿನಬಳಿ ವಲಯ ಕಾಂಗ್ರೆಸ್ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ
ಬಂಟ್ವಾಳ: ಗೂಡಿನಬಳಿ 13 ಹಾಗೂ 14ನೇ ವಾರ್ಡಿಗೆ ವಲಯ ಕಾಂಗ್ರೆಸ್ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಜಬಲುನ್ನೂರ್ ಕಾಂಪ್ಲೆಕ್ಸ್ ನಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.
ಆಯ್ಕೆ ಪ್ರಕ್ರಿಯೆಯನ್ನು ಹಿರಿಯ ಕಾಂಗ್ರೆಸ್ ಮುಖಂಡರಾದ ಕರೀಂ...
















