Tag: vtv vitla
ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ; ಡಿ.ಕೆ.ಶಿವಕುಮಾರ್
ಬೆಂಗಳೂರು: ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ. ಪೂರ್ಣ ಪ್ರಮಾಣದಲ್ಲಿ ಪರೀಕ್ಷಿಸದೆ, ಅದನ್ನು ಬಡ ಆಶಾ ಕಾರ್ಯಕರ್ತೆಯರು ಸೇರಿದಂತೆ ಕೋವಿಡ್ ವಾರಿಯರ್ಸ್ ಗಳಿಗೆ ನೀಡುವುದನ್ನು ಮಾತ್ರ ಪ್ರಶ್ನಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...
18-44 ವರ್ಷ ವಯಸ್ಸಿನವರಿಗೆ ಕೋವಿಡ್-19 ವ್ಯಾಕ್ಸಿನೇಷನ್ ಪುನರಾರಂಭ!
ಬೆಂಗಳೂರು: 18-44 ವರ್ಷ ವಯಸ್ಸಿನವರಿಗೆ ಕರ್ನಾಟಕ ಸರ್ಕಾರವು ಶನಿವಾರದಿಂದ ಕೋವಿಡ್ -19 ವ್ಯಾಕ್ಸಿನೇಷನ್ ಅನ್ನು ಪುನರಾರಂಭಿಸಲಿದೆ.
ಕೊರೋನಾ ವಾರಿಯರ್ಸ್ ಗಳು ಮೊದಲ ಬಾರಿಗೆ ಲಸಿಕೆಯನ್ನು ಸ್ವೀಕರಿಸಲಿದ್ದು, ಮತ್ತು ಇತರ ಅರ್ಹ ಗುಂಪುಗಳು ಪಟ್ಟಿಯಲ್ಲಿವೆ ಎಂದು...
ವಿಟ್ಲ: ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ
ವಿಟ್ಲ: ಇಂದು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯು ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಿತು.
ಈ ವೇಳೆ ಮಾತನಾಡಿದ ಶಾಸಕರು ವಿಟ್ಲ ಪರಿಸರದಲ್ಲಿ ಕೊರೊನಾ ಪ್ರಕರಣಗಳು ಅತೀಯಾಗಿದ್ದು...
ಮಾಣಿ: ಲಕ್ಕಪ್ಪಕೋಡಿ- ಅರ್ಬಿ ಪಂಚಾಯತ್ ರಸ್ತೆ ಕಾಮಗಾರಿಗೆ ಸಾರ್ವಜನಿಕರಿಂದ ಒತ್ತಾಯ
ಮಾಣಿ: ಲಕ್ಕಪ್ಪಕೋಡಿ- ಅರ್ಬಿ ಪಂಚಾಯತ್ ರಸ್ತೆಯು ಮಳೆಗಾಲದ ಮುಂಚೆಯೇ ತೀರಾ ಹದೆಗೆಟ್ಟಿದ್ದು ಜನರಿಗೆ ನಡೆದಾಡಲು, ಹಾಗೂ ವಾಹನಗಳ ಸಂಚಾರಕ್ಕೆ ಬಹಳ ಕಷ್ಟಕರವಾಗಿ ಪರಿಣಮಿಸಿದೆ ಎಂದು ವರದಿಯಾಗಿದೆ.
ರಸ್ತೆಯು ಸಂಪೂರ್ಣ ಕೆಸರಿನಿಂದ ತುಂಬಿ ಹೋಗಿದ್ದು, ಮಳೆ...
ಮಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿಯವರ ಪುಣ್ಯತಿಥಿ ಆಚರಣೆ
ಮಂಗಳೂರು: ಇಂದು ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯವರ ಪುಣ್ಯತಿಥಿಯನ್ನು ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಮಾಜಿ ಶಾಸಕ ಜೆ. ಆರ್.ಲೋಬೊರವರು ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಮಾಲೆಯನ್ನು ಅರ್ಪಿಸಿ ನುಡಿ ನಮನ...
ಕಾರ್ಕಳ: ಕುಡಿತದ ಮತ್ತಿನಲ್ಲಿ ಚಿಕ್ಕಪ್ಪನ ಕೊಲೆ; ಆರೋಪಿ ಸೆರೆ!
ಕಾರ್ಕಳ: ಅಜೆಕಾರು ಶಿರ್ಲಾಲು ಹಾಡಿಯಂಗಡಿಯಲ್ಲಿ ಕುಡಿತದ ಮತ್ತಿನಲ್ಲಿ ಚಿಕ್ಕಪ್ಪನನ್ನು ಬಡಿದು ಕೊಂದ ಆರೋಪಿಯನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ.
ಶಿರ್ಲಾಲು ಹಾಡಿಯಂಗಡಿಯ ನಿವಾಸಿ ಆನಂದ ಸೇರ್ವೆಗಾರ್ (62) ಕೊಲೆಗೀಡಾದವರು. ಪತ್ನಿಯ ಅಕ್ಕನ ಮಗ ಕೆರ್ವಾಸೆಯ ಹರೀಶ್...
ಗ್ರಾಹಕರಿಗೆ ಕೊಂಚ ಮಟ್ಟದ ನೆಮ್ಮದಿ ತಂದ ಚಿನ್ನ ಬೆಳ್ಳಿಯ ಬೆಲೆ!
ವಾರದ ಕೊನೆ ವಹಿವಾಟಿನ ದಿನ ಶುಕ್ರವಾರದಂದು ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಗುರುವಾರ ಸಂಜೆ 10 ಗ್ರಾಂಗೆ 48,544 ರೂಪಾಯಿಗೆ ಬಂದ್ ಆಗಿದ್ದ ವಹಿವಾಟು ಇಂದು 208 ರೂಪಾಯಿಗಳಷ್ಟು ಕುಸಿತದೊಂದಿಗೆ 48,336...
ಬಂಟ್ವಾಳ: ಟಾಸ್ಕ್ ಫೋರ್ಸ್ ಸಮಿತಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಮಾತ್ರ ಕೊರೋನಾ ನಿಗ್ರಹ ಸಾಧ್ಯ; ರಾಜೇಶ್...
ಬಂಟ್ವಾಳ: ಗ್ರಾಮಪಂಚಾಯತ್ ಗಳ ಟಾಸ್ಕ್ ಫೋರ್ಸ್ ಸಮಿತಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಮಾತ್ರ ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ನಿಗ್ರಹ ಸಾಧ್ಯ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಅವರು ಶುಕ್ರವಾರ ವಿಟ್ಲಪಡ್ನೂರು ಗ್ರಾ.ಪಂ.ನಲ್ಲಿ...
ಮೂಡುಬಿದಿರೆ: ಜವಳಿ ಉದ್ಯಮಕ್ಕಾಗಿರುವ ಆರ್ಥಿಕ ಹೊಡೆದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಾರಿಯ ಅಳಲು!
ಮೂಡುಬಿದಿರೆ: ಕೋವಿಡ್ ಲಾಕ್‌ಡೌನ್‌ನಿಂದ ಜವಳಿ ಉದ್ಯಮಕ್ಕಾಗಿರುವ ಆರ್ಥಿಕ ಹೊಡೆದ ಬಗ್ಗೆ ಬಟ್ಟೆ ವ್ಯಾಪಾರಿ ಸದಾಶಿವ ನೆಲ್ಲಿಮಾರ್ ಅಳಲು ತೊಡಿಕೊಂಡ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
'ಲಾಕ್‌ಡೌನ್ ನಿಯಮ ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ...
ಮಂಗಳೂರು: ಮಾಸ್ಕ್ ಧರಿಸದೇ ಪಿಡಿಒ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ವ್ಯಕ್ತಿ ಮೇಲೆ ಪ್ರಕರಣ ದಾಖಲು!
ಮಂಗಳೂರು: ಮಾಸ್ಕ್ ಧರಿಸದೇ, ಪಿಡಿಒ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಕಿನ್ಯಾ ಗ್ರಾಮದ ಬೆಳರಿಂಗೆ ಎಂಬಲ್ಲಿನ ವ್ಯಕ್ತಿಯ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಸ್ಕ್ ಧರಿಸದೇ ಕರ್ತವ್ಯಕ್ಕೆ ಅಡ್ಡಿಪಡಿಸಿದವನನ್ನು ಶಾಕಿರ್ ಎಂದು ಗುರುತಿಸಲಾಗಿದೆ. ಪಿಡಿಒ...
















