Tag: vtv vitla
ಎರಡನೇ ಅವಧಿಗೆ ಕೇರಳದ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಪ್ರಮಾಣ ವಚನ ಸ್ವೀಕಾರ!
ಕೇರಳ: ಎರಡನೇ ಅವಧಿಗೆ ಕೇರಳದ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೋದಿಸಿದ ಪ್ರಮಾಣವಚನವನ್ನು ಪಿಣರಾಯ್ ವಿಜಯನ್ ಸ್ವೀಕಾರ...
ಕೊರೋನಾದಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವಂತೆ ಸೋನಿಯಾ ಗಾಂಧಿ ಒತ್ತಾಯ
ನವದೆಹಲಿ: ಕೋವಿಡ್-19 ಪಿಡುಗಿನ ಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತವಾಗಿ ಶಿಕ್ಷಣವನ್ನು ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ದುರಂತದ ಸಂದರ್ಭದಲ್ಲಿ...
ಕೋವಿಡ್ ಲಸಿಕೆ ವ್ಯರ್ಥವಾಗದಂತೆ ತಡೆಯಲು ಜಿಲ್ಲಾಧಿಕಾರಿಗಳೊಂದಿಗೆ ಮೋದಿ ಸಂವಾದ
ನವದೆಹಲಿ: ಕೋವಿಡ್-19 ಪ್ರಕರಣಗಳು ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 10 ರಾಜ್ಯಗಳ ಆಯ್ದ 54 ಜಿಲ್ಲಾಧಿಕಾರಿಗಳೊಂದಿಗೆ ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದು,...
ದೇವಾಲಯದಲ್ಲೇ ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ!
ಮುಂಬಯಿ: ಮುಂಬೈನ ಘಾಟ್‌ಕೋಪರ್ ಪ್ರದೇಶದ ಜೈನ ದೇವಾಲಯವೊಂದರಲ್ಲಿ 71 ವರ್ಷದ ಜೈನ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮನೋಹರ್ ಲಾಲ್ ಮುನಿ ಮಹಾರಾಜ್ ಬುಧವಾರ ರಾತ್ರಿ ನೇಣಿಗೆ ಶರಣಾಗಿದ್ದು, ಶವದ ಪಕ್ಕ...
ಬಂಟ್ವಾಳ: ಕೋವಿಡ್ ಗೆ ತುತ್ತಾಗಿದ್ದ ಕುಟುಂಬಕ್ಕೆ ಸಹಾಯಹಸ್ತ ಚಾಚಿದ ಕಾಂಗ್ರೆಸ್
ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾ.ಪಂ. ವ್ಯಾಪ್ತಿಯ ಕಾಡಬೆಟ್ಟುವಿನ ಕುಟುಂಬವೊಂದರ ಹನ್ನೊಂದು ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದರು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ದಿನ...
ಪತ್ರಕರ್ತರ ಸಮಸ್ಯೆಯ ಬಗ್ಗೆಯೂ ಒಂಚೂರು ಆಲಿಸಿ
ಕೊರೊನಾ ಮೊದಲ ಅಲೆ ಮತ್ತು ಎರಡನೆಯ ಅಲೆಯ ಸಂದರ್ಭದಲ್ಲಿ ಪತ್ರಕರ್ತರು ತಮ್ಮ ಜೀವದ ಹಂಗನ್ನು ತೊರೆದು ಕೊರೊನಾ ವಾಸ್ತವ ಸ್ಥಿತಿ, ಗತಿಗಳ ಸುದ್ದಿಯನ್ನು ಪ್ರಕಟಿಸಿ ಸರ್ಕಾರದ ಕಣ್ಣು ತೆರೆಸಿ, ಪ್ರಾಮಾಣಿಕ ಕೆಲಸ ಮಾಡುವುದಲ್ಲದೇ...
ಮಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ ಕರಾವಳಿಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮತ್ತು ಮಾನ್ಯ ಸಚಿವರಾದ ಎಸ್.ಅಂಗಾರರವರು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಪುತ್ತೂರು ಶಾಸಕ ಸಂಜೀವ ಮಠಂದೂರು ಇವರ ನಿಯೋಗ...
ಮಂಗಳೂರು: ಕೋವಿಡ್ ಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಬಿಡುಗಡೆಯಾಗಿಲ್ಲ; ಜಿಲ್ಲಾಧಿಕಾರಿ ಸ್ಪಷ್ಟನೆ!
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಯಾವುದೇ ಹೊಸ ಮಾರ್ಗಸೂಚಿ ಬಿಡುಗಡೆಯಾಗಿಲ್ಲ, ಸದ್ಯಕ್ಕೆ ಈಗಿನ ಮಾರ್ಗಸೂಚಿಯೇ ಜಾರಿಯಲ್ಲಿರುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಕೆಲವೊಂದು ಸುಳ್ಳು ವದಂತಿಯಂತೆ, ದ.ಕ.ಜಿಲ್ಲೆಯಾದ್ಯಂತ ಕೆಲವು...
ಪೆರುವಾಯಿ: ಹಿಂದೂ ಬಡ ಕುಟುಂಬಕ್ಕೆ ಆಸರೆಯಾದ ಮುಸ್ಲಿಂ ಐಕ್ಯ ವೇದಿಕೆ
ಪೆರುವಾಯಿ: ಇಲ್ಲಿನ ಮುಚ್ಚಿರಪದವು ಎಂಬಲ್ಲಿ ಸಂಜೀವ ಮೊಗೇರ ಎಂಬವರ ಮನೆ ಶೋಚನೀಯ ಸ್ಥಿತಿಗೆ ಬಂದು ತಲುಪಿತ್ತು. ಮಳೆಯಿಂದಾಗಿ ಮನೆ ಹಾನಿಯಾಗಿ ಕುಟುಂಬ ಸಂಕಷ್ಟದಲ್ಲಿ ಜೀವನವನ್ನು ಸಾಗಿಸುತ್ತಿದ್ದರು. ಇದನ್ನು ಮನಗಂಡ ಮುಸ್ಲಿಂ ಐಕ್ಯ ವೇದಿಕೆ...
ತೊಕ್ಕೊಟ್ಟು: ಕಾರೊಂದು ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ; ತಾಯಿ ಸಾವು ಮಗಳು ಗಂಭೀರ!
ಉಳ್ಳಾಲ: ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಕಾರು ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರಿನಲ್ಲಿದ್ದ ತಾಯಿ ಫ್ಲೈಓವರಿನಿಂದ ಕೆಳಗೆ ರಸ್ತೆಗೆ ಬಿದ್ದು ಮೃತಪಟ್ಟಿದ್ದು, ಮಗಳು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಂಪಲ...
















