Friday, September 4, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ಒಂದೇ ಮನೆಯ 7 ಮಂದಿ ಸದಸ್ಯರು ಸೋಂಕಿನಿಂದ ಮುಕ್ತ!

ಬಂಟ್ವಾಳ: ಕೊರೊನಾ ಗೆಲ್ಲಲು ಮುಖ್ಯವಾಗಿ ಬೇಕಾಗಿರುವುದು ಮಾನಸಿಕ ಸ್ಥೈರ್ಯ, ವೈದ್ಯರ ಸಲಹೆಗಳನ್ನು ಅಚ್ಚು ಕಟ್ಟಾಗಿ ಅನುಸರಿಸುವ ವಿಧೇಯತೆ ಮತ್ತು ಮನೆಮದ್ದುಗಳನ್ನು ಸೂಕ್ತವಾಗಿ ಬಳಸುವ ವಿವೇಚನೆ. ಬಂಟ್ವಾಳ ಪುರಸಭೆ ವ್ಯಾಪ್ತಿಯ ಪಲ್ಲಮಜಲಿನ ಕುಟುಂಬವೊಂದು ಹೀಗೆ...

ವಿಟ್ಲ: ಅಳಿಕೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಕೋವಿಡ್ ಟಾಸ್ಕ್ ಪೋರ್ಸ್ ಸಮಿತಿ ಸಭೆ

ವಿಟ್ಲ: ಅಳಿಕೆ ಗ್ರಾಮ ಪಂಚಾಯಿತಿಯಲ್ಲಿ ಕೋವಿಡ್ ಟಾಸ್ಕ್ ಪೋರ್ಸ್ ಸಮಿತಿ ಸಭೆ ಸೋಮವಾರದಂದು ಅಳಿಕೆ ಪಂಚಾಯಿತಿ ಸಭಾ ಭವನದಲ್ಲಿ ನಡೆಯಿತು. ಗ್ರಾಮದಲ್ಲಿ ಕರೋನಾ ಸೋಂಕು ದೃಢಪಟ್ಟು, ಹೋಮ್ ಐಸೋಲೇಷನ್ ನಲ್ಲಿರುವ 23 ಮನೆಗಳಲ್ಲಿ ತೀರಾ...

ವಿಟ್ಲ: ಸಿಡಿಲು ಬಡಿದು ಹಾನಿಗೊಳಗಾದ ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ!

ವಿಟ್ಲ: ವಿಟ್ಲ ಮೂಡ್ನೂರು ಗ್ರಾಮದ ಪೈಸಾರಿ ಎಂಬಲ್ಲಿ ಸಿಡಿಲು ಬಡಿದು ಗೋಪಾಲಕೃಷ್ಣ ನಾಯಕ್ ಎಂಬವರ ಮನೆಗೆ ಹಾನಿ ಹಾಗೂ ಅಪಾರ ನಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿ ಶಾಸಕ ಸಂಜೀವ ಮಠಂದೂರು ಅವರು...

ವಿಟ್ಲ: ಮನೆಯಲ್ಲಿಯೇ ಕೂತು ಸವಿಯಿರಿ ರೆಸ್ಟೋರೆಂಟ್ ಖಾದ್ಯಗಳು “ಮಂದಿ ಹಟ್” ಇವರಿಂದ ಹೋಮ್ ಡೆಲಿವರಿ

ವಿಟ್ಲ: ಲಾಕ್ ಡೌನ್ ಸಂಕಷ್ಟದ ನಡುವೆ ಹೋಟೆಲ್‌ನಲ್ಲಿ ಕೂತು ಸವಿಯಲು ಅವಕಾಶ ಇಲ್ಲ. ಪಾರ್ಸೆಲ್ ತರಲು ಹೊರಗೆ ಹೋಗಬೇಕು, ಕೊರೊನಾ ಸೋಂಕು ಇರುವ ಕಾರಣ ಅದು ಕೂಡ ಕಷ್ಟವಾಗಿದೆ. ಇಷ್ಟೆಲ್ಲ ಕಷ್ಟ ಪಡದೆ...

ಮಂಗಳೂರು: ಕೋವಿಡ್ ನಿಯಮ ಉಲ್ಲಂಘಿಸಿದ ಖ್ಯಾತ ವೈದ್ಯ!

ಮಂಗಳೂರು: ಮಾಸ್ಕ್ ಧರಿಸದೆ, ಕೋವಿಡ್ ನಿಯಮ ಉಲ್ಲಂಘಿಸಿದ ವೈದ್ಯರೊಬ್ಬರನ್ನು ಸೂಪರ್ ಮಾರ್ಕೆಟ್ ಸಿಬ್ಬಂದಿಯೊಬ್ಬರು ತರಾಟೆಗೆ ತೆಗೆದುಕೊಂಡ ಘಟನೆ ನಗರದಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ 8.45 ರ ಸುಮಾರಿಗೆ ಸೂಪರ್‌ ಮಾರ್ಕೆಟ್‌ಗೆ ಬಂದ ಡಾ.ಶ್ರೀನಿವಾಸ್ ಕಕ್ಕಿಲಯ ಎಂಬ...

ನೊಂದ ಕಾರ್ಮಿಕ ವರ್ಗಕ್ಕೆ ಸಹಾಯ ಹಸ್ತ ನೀಡಿದ ಸರ್ಕಾರಕ್ಕೆ ಅಭಿನಂದನೆ-ಪವನ್ ಕುಮಾರ್ ಶಿರ್ವ

ಜನಸ್ಪಂದನೆ: ಕೊವೀಡ್-19 ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಹಲವಾರು ಕಾರ್ಮಿಕರು ಕೆಲಸ ಮಾಡುತ್ತಿದ್ದು ಅವರಿಗೆ ಕರೋನದಿಂದ ಯಾವುದೇ ಪರಿಹಾರ ದೊರಕದ ಕಾರಣ ಮೇ 14 ರಂದು ಸರ್ಕಾರಕ್ಕೆ ವರದಿಯಾಗಿದ್ದು, ಈ ವರದಿಗೆ ಸ್ಪಂದಿಸಿದ...

ಮಂಗಳೂರು: ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಸುರಕ್ಷಾ ಲಸಿಕಾ ಅಭಿಯಾನ!

ಮಂಗಳೂರು: ಮಾಧ್ಯಮ ಪ್ರತಿನಿಧಿಗಳನ್ನು ರಾಜ್ಯ ಸರಕಾರ ಕೋವಿಡ್ ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತದಿಂದ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಸುರಕ್ಷಾ ಲಸಿಕಾ ಅಭಿಯಾನ ಇತ್ತೀಚೆಗೆ ನಡೆಯಿತು. ವಿವಿಧ ತಾಲೂಕು ಪತ್ರಕರ್ತರ ಸಂಘ ಹಾಗೂ...

ವೀರಕಂಭ: ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಸಭೆ

ವೀರಕಂಭ: ಕೋವಿಡ್ ನಿರ್ಮೂಲನೆಯೇ ನಮ್ಮ ಮೊದಲ ಆದ್ಯತೆಯಾಗಿದ್ದು ರಾಜಕೀಯ ಮಾಡದೆ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ವರ್ತಿಸಿ. ಗ್ರಾಮ ಪಂಚಾಯತಿನ ಜೊತೆ ಸಹಕಾರ ನೀಡಬೇಕು ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಹೇಳಿದರು. ಅವರು ವೀರಕಂಭ ಗ್ರಾಮ...

ಮನೆಗಳಿಗೆ ತೆರಳಿ ಗಂಟಲು ದ್ರವ ಸಂಗ್ರಹ: ಬೆಳ್ತಂಗಡಿಯಲ್ಲಿ ಪ್ರಯೋಗ

ಬೆಳ್ತಂಗಡಿ: ಗ್ರಾಮಗಳಲ್ಲಿ ಸೋಂಕು ಹೆಚ್ಚುತ್ತಿರುವುದನ್ನು ನಿಯಂತ್ರಿಸಲು ತಾಲ್ಲೂಕಿನ ಎಂಟು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಸಂಚಾರಿ ಗಂಟಲು ದ್ರವ ಸಂಗ್ರಹ ವಾಹನಗಳ ಸಂಚಾರ ಪ್ರಾರಂಭಿಸಲಾಗಿದೆ. 'ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹರಡುವುದನ್ನು ತಡೆಯಲು ಈ ವ್ಯವಸ್ಥೆ...

ತಂಪು ಪಾನೀಯದಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಇಂಜಿನಿಯರಿಂಗ್​ ವಿದ್ಯಾರ್ಥಿನಿಯ ಅತ್ಯಾಚಾರ

ವಿಜಯವಾಡ: ಇಂಜಿನಿಯರಿಂಗ್​ ವಿದ್ಯಾರ್ಥಿನಿಯ ಮೇಲೆ ಸ್ವೀಟ್​ ಶಾಪ್​ ಮಾಲೀಕ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ತಂಪು ಪಾನೀಯದಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಅತ್ಯಾಚಾರ ಮಾಡಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ಸಂಬಂಧ ಸಂತ್ರಸ್ತೆಯ...
error: Content is protected !!