Friday, September 4, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುರತ್ಕಲ್ ಲೈಟ್ ಹೌಸ್ ಬೀಚ್ ರಸ್ತೆ ಸಮುದ್ರ ಪಾಲು; ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಸುರತ್ಕಲ್: ಸುರತ್ಕಲ್ ಲೈಟ್ ಹೌಸ್ ಬೀಚ್ ರಸ್ತೆ ಸಂಪೂರ್ಣ ವಾಗಿ ಚಂಡಮಾರತದ ಹೊಡೆತಕ್ಕೆ ಸಮುದ್ರಪಾಲಾಗಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ಹಾನಿಗೀಡಾದ ಪ್ರದೇಶಕ್ಕೆ ಕರೆಸಿ ಮಾತುಕತೆ ನಡೆಸಿದರು. ನಬಾರ್ಡ್...

ಮಗುವನ್ನು ಬದುಕಿಸಿಕೊಡುವಂತೆ ದೇವರ ಮುಂದೆ ಮೃತದೇಹವಿಟ್ಟು ಪ್ರಾರ್ಥಿಸಿದ ಅಜ್ಜಿ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಮಗುವಿನ ಗಂಟಲಲ್ಲಿ ಶೇಂಗಾ ಬೀಜ ಸಿಲುಕಿ ಉಸಿರುಗಟ್ಟಿ ಮೃತಪಟ್ಟ ಸಮಯದಲ್ಲಿ ಆತನ ಅಜ್ಜಿ ಗಣಪತಿ ದೇವಸ್ಥಾನಕ್ಕೆ ತೆರಳಿ, ಮಗುವಿನ ಮೃತದೇಹವಿಟ್ಟು, ಬದುಕಿಸುವಂತೆ ಪ್ರಾರ್ಥಿಸಿದ ಘಟನೆ ನಡೆದಿದೆ. ಯಲ್ಲಾಪುರದ...

ಯಡಿಯೂರಪ್ಪ 1250 ಕೋಟಿ ರೂಪಾಯಿ ಲಾಕ್‌ಡೌನ್ ವಿಶೇಷ ಪ್ಯಾಕೇಜ್ ಘೋಷಣೆ!

ಬೆಂಗಳೂರು: ಕೋವಿಡ್ 19 ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಹಿರಿಯ ಸಚಿವರೊಂದಿಗೆ ಸಭೆ ಮುಗಿಸಿ ಸುದ್ದಿಗೋಷ್ಟಿ ನಡೆಸಿದ ಸಿಎಂ ಯಡಿಯೂರಪ್ಪ 1,250 ಕೋಟಿ ರೂ. ವಿಶೇಷ ಆರ್ಥಿಕ ನೆರವನ್ನು...

ಪುತ್ತೂರು: ಕೋವಿಡ್ ಲಸಿಕೆಯ ಟೋಕನ್ ಹಂಚಿಕೆಯಲ್ಲಿ ತಾರತಮ್ಯ; ಸಾರ್ವಜನಿಕರಿಂದ ಆಕ್ರೋಶ!

ಪುತ್ತೂರು: ಕೋವಿಡ್ ನಿರೋಧಕ ಲಸಿಕೆ ನೀಡುವ ಸಂಬಂಧ ಟೋಕನ್ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ. ಸರದಿ ಸಾಲಿನಲ್ಲಿ ನಿಂತು ಪಡೆಯಬೇಕಾಗಿದ್ದ ಟೋಕನ್ ವ್ಯವಸ್ಥೆ, ಅವ್ಯವಸ್ಥೆಯಿಂದ ಕೂಡಿದೆ ಎಂದು ತಾಲ್ಲೂಕಿನ ತಿಂಗಳಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ...

ಕೋವಿಡ್ ನಿಯಮ ಉಲ್ಲಂಘಿಸಿದ ಕೇರಳದ ಮುಖ್ಯಮಂತ್ರಿ ವಿರುದ್ಧ ದೂರು ದಾಖಲು!

ತಿರುವನಂತಪುರ: ಕೋವಿಡ್‌-19 ಮಾರ್ಗಸೂಚಿಗಳು ಹಾಗೂ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಎಲ್‌ಡಿಎಫ್ ನಾಯಕರ ವಿರುದ್ಧ ಕೇಂದ್ರದ ಮಾಜಿ ಸಚಿವ, ಕೇರಳ ಕಾಂಗ್ರೆಸ್‌ನ ಹಿರಿಯ ನಾಯಕ...

ಇಂದು ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ತೌಕ್ತೆ ಚಂಡಮಾರುತದ ಅಬ್ಬರದಿಂದಾಗಿ ಕರಾವಳಿ, ಮಲೆನಾಡು ಸೇರಿದಂತೆ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ...

ಸೀಮೆಎಣ್ಣೆ ಕುಡಿದರೆ ಕರೊನಾ ಗುಣಮುಖವಾಗುತ್ತೆ ಎಂದ ಸ್ನೇಹಿತ; ಯುವಕ ಬಲಿ!

ಭೋಪಾಲ್​: ಭೋಪಾಲ್‌ನ ಅಶೋಕ ಗಾರ್ಡನ್ ಪ್ರದೇಶದಲ್ಲಿ ಯುವಕನೊಬ್ಬ ಜ್ವರದಿಂದ ಬಳಲುತ್ತಿದ್ದು. ತನಗೆ ಕರೊನಾ ಇರಬಹುದೆಂದು ಆತಂಕಗೊಂಡು ಸೀಮೆಎಣ್ಣೆ ಕುಡಿದು ಬದುಕನ್ನೇ ದುರಂತ ಅಂತ್ಯವಾಗಿಸಿಕೊಂಡ ಘಟನೆ ನಡೆದಿದೆ. ಕರೊನಾ ಮೇಲಿನ ಭಯಕ್ಕೆ ಕೆಲವರು ಸಾವಿನ ಮನೆಯ...

ಬೈಂದೂರು: ರಸ್ತೆಗೆ ಅಡ್ಡಲಾಗಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ...

ಬೈಂದೂರು: ಹೇರೂರು ಕಡೆಯ ಪಿಡಬ್ಲ್ಯೂಡಿ ರಸ್ತೆಯಲ್ಲಿ ವಿದ್ಯುತ್ ಕಂಬಗಳ ದುರಸ್ತಿ ವೇಳೆ ರಸ್ತೆಗೆ ಅಡ್ಡಲಾಗಿ ಜೋತು ಬಿದ್ದ ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು...

ಪುತ್ತೂರು: ಹಿಂ ಜಾ ವೇ ಮುಖಂಡನಿಗೆ ಹನಿಟ್ರ್ಯಾಪ್ ಮಾಡಲು ವಿಫಲ ಯತ್ನ; ಪ್ರಕರಣ ದಾಖಲು!

ಪುತ್ತೂರು: ಹಿಂದು ಜಾಗರಣ ವೇದಿಕೆಯ ಮಾತೃಸುರಕ್ಷಾ ಮಂಗಳೂರು ವಿಭಾಗ ಸಂಯೋಜಕ ಬ.ಗಣರಾಜ ಭಟ್ ಕೆದಿಲ ಅವರ ಫೇಸ್ ಬುಕ್ ಖಾತೆಗೆ ಪ್ರೀತಾ ಶರ್ಮ ಅನ್ನುವ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿದ್ದು ,ಆ ಹೆಸರಿನ...

ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಅನಿವಾರ್ಯ; ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಕೋವಿಡ್ ಸೋಂಕು ಕಡಿಮೆ ಮಾಡಲು ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಅನಿವಾರ್ಯವಾಗಿದ್ದು, ರಾಜ್ಯದಲ್ಲಿ ಒಂದು ತಿಂಗಳ ಕಾಲ ಲಾಕ್ ಡೌನ್ ವಿಸ್ತರಿಸಿ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಎಂದು ಮಾಜಿ ಮುಖ್ಯಮಂತ್ರಿ...
error: Content is protected !!