Friday, September 4, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಸಿಡಿಲು ಬಡಿದ ಪರಿಣಾಮ ಮನೆಯ ಚಾವಣಿ ಜಖಂ!

ವಿಟ್ಲ: ವಿಟ್ಲ ಮೂಡ್ನೂರು ಗ್ರಾಮದ ಪೈಸಾರಿ ಎಂಬಲ್ಲಿ ಸಿಡಿಲು ಬಡಿದು ಮನೆಗೆ ಹಾನಿಯಾದ ಘಟನೆ ಸಂಭವಿಸಿದೆ. ಮೂಡ್ನೂರು ಗ್ರಾಮದ ಪೈಸಾರಿಯ ಗೋಪಾಲಕೃಷ್ಣ ನಾಯಕ್ ಎಂಬವರ ಮನೆಗೆ ಸಿಡಿಲು ಬಡಿದು ಹಾನಿ ಹಾಗೂ ಅಪಾರ ನಷ್ಟ...

ನಾಳೆ ಲಾಕ್ ಡೌನ್ ವಿಸ್ತರಣೆ ಕುರಿತು ಸಿಎಂ ಯಡಿಯೂರಪ್ಪನವರ ಮಹತ್ವದ ಸುದ್ದಿಗೋಷ್ಠಿ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಮೇ.24ರವರೆಗೆ ಘೋಷಣೆಯಾಗಲಿರುವಂತ ಲಾಕ್ ಡೌನ್, ಕೊರೋನಾ ನಿಯಂತ್ರಣಕ್ಕಾಗಿ ಮತ್ತಷ್ಟು ಬಿಗಿ ಕೂಡ ಆಗಲಿದೆ ಎನ್ನಲಾಗುತ್ತಿದೆ. ಈ ಕುರಿತು ನಾಳೆ ಬೆಳಿಗ್ಗೆ 11.30ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಲಿರುವಂತ...

ಕುಸ್ತಿಪಟು ಕೊಲೆ ಆರೋಪಿಯ ಸುಳಿವು ಕೊಟ್ಟವರಿಗೆ 1 ಲಕ್ಷ ಬಹುಮಾನ!

ನವದೆಹಲಿ: ಕುಸ್ತಿಪಟು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಕುಸ್ತಿಪಟು ಸುಶೀಲ್ ಕುಮಾರ್ ಸುಳಿವು ನೀಡಿದವರಿಗೆ 1 ಲಕ್ಷ ರುಪಾಯಿ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ. ದೆಹಲಿಯ ಹತ್ರಾಸಲ್ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಕುಸ್ತಿ ಚಾಂಪಿಯನ್...

ಮಂಗಳೂರು: ಪ್ರೊಬೆಷನರಿ ಪಿಎಸ್ ಐ ಆಗಿರುವ 7 ತಿಂಗಳ ಗರ್ಭಿಣಿ ಕೊರೋನಾದಿಂದ ಸಾವು!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಾಮಿಲಿ(24) ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಕುರಿತು ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ಅವರು, ತಮ್ಮ ಟ್ವೀಟರ್...

ಮಂಗಳೂರು: ಜೆಪ್ಪು ಮಾರ್ಕೆಟ್ ಬಳಿ ನಿಲ್ಲಿಸಿದ್ದ ಬಸ್ಸು ಬೆಂಕಿಗಾಹುತಿ!

ಮಂಗಳೂರು: ಲಾಕ್‌ಡೌನ್ ಹಿನ್ನಲೆಯಲ್ಲಿ ಜೆಪ್ಪು ಮಾಕೆರ್ಟ್ನಲ್ಲಿ ನಿಂತಿದ್ದ ಬಸ್ಸುವೊಂದು ಬೆಂಕಿಗಾಹುತಿಯಾದ ಘಟನೆ ಇಂದು ಬೆಳಿಗ್ಗಿನ ಜಾವ ಸಂಭವಿಸಿದೆ. ಮುಂಜಾನೆ 4ರ ಹೊತ್ತಿಗೆ ನರೇಶ್ ಪೂಜಾರಿ ಮಾಲಕತ್ವದ ರಾಜಲಕ್ಷ್ಮಿ ಟ್ರಾವೆಲ್ಸ್ 15 ಬಸ್ಸಿನಲ್ಲಿ ಬೆಂಕಿಕಾಣಿಸಿಕೊಂಡಿದ್ದು, ಸಂಪೂರ್ಣವಾಗಿ...

ಬಂಟ್ವಾಳ: ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ತಯಾರಿಕ ಘಟಕ ಅನುಷ್ಠಾನಗೊಳ್ಳಲಿದೆ; ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

ಬಂಟ್ವಾಳ: ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಶೀಘ್ರದಲ್ಲೇ ಆಕ್ಸಿಜನ್ ತಯಾರಿಕ ಘಟಕ ಅನುಷ್ಠಾನಗೊಳ್ಳಲಿದೆ. ಇದರ ಜೊತೆಗೆ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲೂ ಆಕ್ಸಿಜನ್ ಘಟಕ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್...

ಉಳ್ಳಾಲ: ಪಾರ್ಸೆಲ್ ತಿಂಡಿ ಹಣವನ್ನು ಕೇಳಿದ ಕ್ಯಾಷಿಯರ್ ಮೇಲೆ ಹಲ್ಲೆ!

ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮದನಿನಗರದಲ್ಲಿ ಪಾರ್ಸೆಲ್ ತಿಂಡಿ ಪಡೆದ ಹಣವನ್ನು ಕೇಳಿದ ಕ್ಯಾಷಿಯರ್ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆಗೆ ಯತ್ನಿಸಿ, ಹೊಟೇಲಿನೊಳಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ನಡೆಸಿರುವ ಘಟನೆ...

ತೌಕ್ತೆ ಚಂಡಮಾರುತದಿಂದಾಗಿ ಬಾರ್ಜ್ ನಲ್ಲಿ ಸಿಲುಕಿದ್ದ 132 ಮಂದಿಯನ್ನು ರಕ್ಷಿಸಿದ ಭಾರತೀಯ ನೌಕಾಪಡೆ!

ಮುಂಬೈ: ಮುಂಬಯಿ ಸಮೀಪದ ಅರಬ್ಬಿ ಸಮುದ್ರವನ್ನು ತೌಕ್ತೇ ಚಂಡಮಾರುತವು ಹಾದು ಹೋಗುವ ಒಂದು ಗಂಟೆ ಮೊದಲು ಎರಡು ಬಾರ್ಜ್ ನಲ್ಲಿ ಸಿಲುಕಿದ್ದ 146 ಮಂದಿಯನ್ನು ಭಾರತೀಯ ನೌಕಾಪಡೆ ರಕ್ಷಿಸಿರುವ ಘಟನೆ ನಡೆದಿದೆ. ತೌಕ್ತೇ...

ಇಂದು ಜಿಲ್ಲೆಯಲ್ಲಿ ಕೋವಿಡ್‌ಗೆ 6 ಬಲಿ; 807 ಮಂದಿಗೆ ಪಾಸಿಟಿವ್

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಮವಾರ ಮತ್ತೆ 6 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 821ಕ್ಕೇರಿದೆ. ಅಲ್ಲದೆ ಸೋಮವಾರ ಜಿಲ್ಲೆಯಲ್ಲಿ 807 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ....

ಕಾಂಗ್ರೆಸ್ ಶಾಸಕನೊಬ್ಬನ ಬಂಗಲೆಯಲ್ಲಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣು!

ಭೋಪಾಲ್: 38 ವರ್ಷ ಪ್ರಾಯದ ಮಹಿಳೆಯೊಬ್ಬಳು ಮಧ್ಯಪ್ರದೇಶದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಉಮಾಂಗ್ ಸಿಂಘಾರ್ ಅವರ ಬಂಗಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಮಹಿಳೆ ಬರೆದಿಟ್ಟ ಡೆತ್ ನೋಟ್...
error: Content is protected !!