Tag: vtv vitla
ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಬಗ್ಗೆ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ
ಬೆಂಗಳೂರು: ‘ಕೋವಿಡ್ ತೀವ್ರವಾಗಿ ಹರಡುತ್ತಿರುವ ಕಾರಣ, ಈಗಾಗಲೇ ಮುಂದೂಡಲಾಗಿರುವ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್....
ಉಪ್ಪಿನಂಗಡಿ: ಕೋವಿಡ್ ಲ್ಯಾಬ್ ಗೆ ತೆರಳುತ್ತಿದ್ದ ಟಾಟಾ ಸುಮೋ ಹಾಗೂ ಲಾರಿ ನಡುವೆ ಢಿಕ್ಕಿ!
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75 ರ ಪೆರಿಯಶಾಂತಿಯಲ್ಲಿ ಬೆಂಗಳೂರಿನ ಕೋವಿಡ್ ಲ್ಯಾಬ್ ಗೆ ತೆರಳುತ್ತಿದ್ದ ಟಾಟಾ ಸುಮೋ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಸುಮೋ ಚಾಲಕ ಲೀಲಾಧರ್...
ಚಲಿಸುತ್ತಿದ್ದ ಬೈಕ್ ಮೇಲೆ ಮರ ಉರುಳಿ ಗಂಭೀರ ಗಾಯಗೊಂಡ ಸವಾರ!
ಶಿವಮೊಗ್ಗ: ಹೊಸನಗರದ ಕೊಡಚಾದ್ರಿ ಕಾಲೇಜು ಎದುರು ಚಲಿಸುತ್ತಿದ್ದ ಬೈಕ್ ಗಳ ಮೇಲೆ ಮರ ಉರುಳಿ ಬಿದ್ದು, ಓರ್ವ ಸವಾರ ಗಂಭೀರ ಗಾಯಗೊಂಡು, ಮತ್ತೋರ್ವನಿಗೆ ಸಣ್ಣ-ಪುಟ್ಟ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ.
ಭಾರಿ ಗಾಳಿ-ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ...
ಬ್ಲ್ಯಾಕ್ ಫಂಗಸ್ ಗೆ ರಾಜ್ಯದಲ್ಲಿ ನಾಲ್ವರು ಬಲಿ!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಮಧ್ಯೆ ಬ್ಲ್ಯಾಕ್ ಫಂಗಸ್ ಆತಂಕ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಸಂಬಂಧ ಆರೋಗ್ಯ ಸಚಿವ ಕೆ.ಸುಧಾಕರ್ ನೇತೃತ್ವದಲ್ಲಿ ತಜ್ಞರ ಸಭೆ ನಡೆಯಿತು.
ನೇತ್ರ ತಜ್ಞ ಭುಜಂಗಶೆಟ್ಟಿ, ಆರೋಗ್ಯ...
ಕೋವಿಡ್ ಗೆ ಬಲಿಯಾದ 49 ಶಿಕ್ಷಕರು!
ಬೆಳಗಾವಿ: ಕೋವಿಡ್ 19 ಎರಡನೇ ಅಲೆಯಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 49 ಶಿಕ್ಷಕರು ಸಾವಿಗೀಡಾಗಿದ್ದಾರೆ.
ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಬಳಿಕ ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 20 ಮಂದಿ ಶಿಕ್ಷಕರು ಕೋವಿಡ್...
ಒಂದೇ ಒಂದು ಫೋನ್ ಕರೆಗೆ ಮುರಿದುಬಿದ್ದ ಮದುವೆ!
ಲಖನೌ: ಪ್ರತಿಯೊಂದು ಹೆಣ್ಣು ಮಕ್ಕಳು ಮದುವೆ ಎಂದರೆ ಅದೆಷ್ಟು ಕನಸು ಕಟ್ಟಿರುತ್ತಾರೊ, ಅದೇ ರೀತಿ ಸಾಕಷ್ಟು ಕನಸಿನೊಂದಿಗೆ ಹಸೆ ಮಣೆ ಏರಲು ಸಿದ್ಧವಾಗಿದ್ದ ವಧುವಿಗೆ ಮದುವೆ ದಿನವೇ ಕನಸಿನ ಅರಮನೆಗೆ ಬೆಂಕಿ ಬಿದ್ದ ಘಟನೆ...
ಕಾಪು: ತಾಯಿಯ ಬುದ್ದಿಮಾತಿಗೆ ನೊಂದು ಬಾಲಕಿ ಆತ್ಮಹತ್ಯೆ!
ಕಾಪು: ಮಣೀಪುರ ಗ್ರಾಮ ಕೋಟೆ ಬಳಿ ಮೊಬೈಲ್ ಗೇಮ್ ಅತಿಯಾಗಿ ಆಡದಂತೆ ತಾಯಿಯ ಬುದ್ದಿಮಾತಿಗೆ ನೊಂದು 16ರ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ನಡೆದಿದೆ. ಮೃತ ಬಾಲಕಿಯನ್ನು ಶಾಬನ್ ಹಾಗೂ ಜುಬೇದಾ...
ಸಮುದ್ರದ ಮಧ್ಯೆ ಸಿಲುಕಿದ್ದ 9ಮಂದಿ ಮೀನುಗಾರರನ್ನು ರಕ್ಷಿಸಿದ ಕರಾವಳಿಯ ಕಾವಲು ಪಡೆ!
ಮಂಗಳೂರು: ಸೋಮವಾರ ಮುಂಜಾನೆಯಿಂದ ನೌಕಾ ಪಡೆಯ ಹೆಲಿಕಾಪ್ಟರ್ ಕಾರ್ಯಾಚರಣೆ ಆರಂಭಿಸಿದ್ದು, ಟಗ್‌ನಲ್ಲಿ ಸಿಲುಕಿದ್ದ 9 ಜನರನ್ನು ರಕ್ಷಿಸಲಾಗಿದೆ ಎಂದು ಕರಾವಳಿ ಕಾವಲು ಪಡೆಯ ಕಮಾಂಡರ್ ಎಸ್.ಬಿ. ವೆಂಕಟೇಶ್ ಮಾಹಿತಿ ನೀಡಿದ್ದಾರೆ.
ಬೆಳಿಗ್ಗೆಯಿಂದಲೇ ಕಾರ್ಯಾಚರಣೆಗೆ ಸಿದ್ಧತೆ...
ಒಂದೇ ಮುಹೂರ್ತದಲ್ಲಿ ಅಕ್ಕ ತಂಗಿಯನ್ನು ವರಿಸಿದ್ದ ಮಧುಮಗ ಅರೆಸ್ಟ್!
ಕೋಲಾರ: ಒಂದೇ ಮುಹೂರ್ತದಲ್ಲಿ ಅಕ್ಕ ತಂಗಿಯನ್ನು ಮದುವೆಯಾಗೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹೀರೋ ಆಗಿದ್ದ ಉಮಾಪತಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗು ಗ್ರಾಮದ ಸುಪ್ರಿಯಾ ಹಾಗೂ ಲಲಿತ ಎಂಬ...
ರೈಲಿಗೆ ತಲೆಕೊಟ್ಟು ಮಗು ಜೊತೆ ತಾಯಿ ಆತ್ಮಹತ್ಯೆ!
ಲಖನೌ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಗಂಡ ಈದ್ ಹಬ್ಬದ ಸಂಭ್ರಮಕ್ಕೆಂದು ಸಂಬಂಧಿಕರ ಮನೆಗೆ ತೆರಳಿದ್ದಾಗ ಹೆಂಡತಿ ತನ್ನ ಏಳು ವರ್ಷದ ಮಗನೊಂದಿಗೆ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರಿಹಾನಾ...
















