Friday, September 4, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುಂಜಾಲಕಟ್ಟೆ: ಪಾಂಡವರಕಲ್ಲು ಶ್ರೀ ಬ್ರಹ್ಮಬೈದೆರೆ ಗರೋಡಿಯಲ್ಲಿ ದುಷ್ಕೃತ್ಯ ಮೆರೆದ ಕಿಡಿಗೇಡಿಗಳು!

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾ.ಪಂ.ವ್ಯಾಪ್ತಿಯ ಪಾಂಡವರಕಲ್ಲು ಶ್ರೀ ಬ್ರಹ್ಮ ಬೈದರ್ಕಳ ಗರೊಡಿಯ ಅಂಗಣಕ್ಕೆ ದುಷ್ಕರ್ಮಿಗಳು ಗಾಜಿನ ಬಾಟಲ್ ಒಡೆದು ಗಾಜಿನ ಚೂರುಗಳನ್ನು ಹಾಕಿ ದುಷ್ಕೃತ್ಯ ನಡೆಸುದ ಘಟನೆ ಮೇ 14 ರಂದು...

ಟ್ವಿಟರ್​ ಖಾತೆಯಲ್ಲಿ ಡಿ.ಕೆ. ಶಿವಕುಮಾರ್​ಗೆ ಪ್ರತ್ಯುತ್ತರ ನೀಡಿದ ರಾಜ್ಯ ಬಿಜೆಪಿ

ರಾಜ್ಯದ ಜನತೆಗೆ ಉಚಿತ ಲಸಿಕೆ ನೀಡೋ ಕೆಲಸ ರಾಜ್ಯ ಸರ್ಕಾರದ ಕೈಯಲ್ಲಿ ಆಗಿಲ್ಲ ಎಂದರೆ ನಾವು ಸಹಾಯ ಮಾಡ್ತೇವೆ ಎಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ರಾಜ್ಯ ಬಿಜೆಪಿ ಟ್ವಿಟರ್​ನಲ್ಲಿ ಟಾಂಗ್​ ನೀಡಿದೆ. ಸರ್ಕಾರಕ್ಕೆ...

ಶವಗಳನ್ನು ನದಿಗಳಲ್ಲಿ ಎಸೆಯದಂತೆ ನೋಡಿಕೊಳ್ಳಲು ಎಸ್‌ಡಿಆರ್‌ಎಫ್ ಮತ್ತು ಪಿಎಸಿಗೆ ಆದೇಶ; ಯೋಗಿ ಆದಿತ್ಯನಾಥ್

ಲಕ್ನೋ: ಕೋವಿಡ್-19 ಸೋಂಕಿನ ಭೀತಿಯಿಂದ ಉತ್ತರ ಪ್ರದೇಶ ಮತ್ತು ಬಿಹಾರದ ನದಿಗಳಲ್ಲಿ ಮೃತ ದೇಹಗಳನ್ನು ಎಸೆಯಲಾಗುತ್ತಿದೆ ಎಂದು ಸರಣಿ ವರದಿಗಳ ನಂತರ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ (ಮೇ 14) ವಿಪತ್ತು...

ವಿಟ್ಲ: ಇಕೋ ಬ್ಲಿಸ್ ಸಂಸ್ಥೆಯಿಂದ ಪೊಲೀಸ್ ಸಿಬ್ಬಂದಿಗಳಿಗೆ 16 ಸಾವಿರ ಊಟದ ತಟ್ಟೆ ಹಸ್ತಾಂತರ

ವಿಟ್ಲ: ಕೋವಿಡ್ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಂಗಳೂರು ನಗರ ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಊಟೋಪಚಾರದ ವ್ಯವಸ್ಥೆಗಾಗಿ ಒಂದು ವ್ಯಾನ್ ನಷ್ಟು ಸುಮಾರು ಹದಿನಾರು ಸಾವಿರ ಹಾಳೆ ತಟ್ಟೆಗಳನ್ನು ಎ. ಎಸ್. ಐ. ನಾರಾಯಣ್...

ಕೋವಿಡ್ ನಿಂದ ಅನಾಥರಾದ ಮಕ್ಕಳ ಜವಾಬ್ದಾರಿ ನಮ್ಮದು; ಅರವಿಂದ್ ಕೇಜ್ರಿವಾಲ್

ದೆಹಲಿ: ಕೊರೊನಾದಿಂದ ಅನಾಥರಾದ ಮಕ್ಕಳ ಶಿಕ್ಷಣ, ಪಾಲನೆಯ ಜವಾಬ್ದಾರಿಯನ್ನು ದೆಹಲಿ ಸರ್ಕಾರ ಹೊತ್ತಿದ್ದು, ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ 'ಉಚಿತ ಶಿಕ್ಷಣ, ತಿಂಗಳಿಗೆ 5 ಸಾವಿರ' ನೀಡುವುದಾಗಿ ಮಧ್ಯಪ್ರದೇಶ ಸರ್ಕಾರ ಘೋಷಣೆ ಮಾಡಿದ ಬೆನ್ನಲ್ಲೇ...

ಮಂಗಳೂರು: ಕೊರೋನಾ ಗೆದ್ದು ಬಂದ ಒಂದೇ ಕುಟುಂಬದ 11 ಜನಗಳು!

ಮಂಗಳೂರು: ಕೊಟ್ಟಾರದಲ್ಲಿ ಒಂದೇ ಕುಟುಂಬದ ಮಗು ಸಹಿತ 11 ಮಂದಿಗೆ ಕೊರೊನಾ ಬಾಧಿಸಿದರೂ ಯಾರೂ ಧೃತಿಗೆಡದೆ ಮನೆಯಲ್ಲೇ ಇದ್ದು ವೈದ್ಯರ ಸಲಹೆಯಂತೆ ಔಷಧ, ಆಹಾರ ಸೇವಿಸಿ ಗುಣಮುಖರಾಗಿದ್ದಾರೆ. 54 ವರ್ಷದ ಪೂರ್ಣಿಮಾ ಮತ್ತು 58...

ತಮ್ಮ ಮನೆಯನ್ನೇ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದ ಗೃಹಸಚಿವ!

ಹಾವೇರಿ: ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ತಮ್ಮ ಮನೆಯನ್ನೇ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿರುವ ಬಸವರಾಜ ಬೊಮ್ಮಾಯಿ ನಿವಾಸದ ವರಾಂಡವನ್ನು ಕೊರೊನಾ...

ನಟಿ ಸಂಜನಾ ಗಲ್ರಾನಿ ವಿರುದ್ಧ ಎಫ್ಐಆರ್ ದಾಖಲು!

ಬೆಂಗಳೂರು: ನಟಿ ಸಂಜನಾ ಗಲ್ರಾನಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಮಾಡೆಲ್ ವಂದನಾ ಜೈನ್​ ದೂರಿನ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. 2019ರಲ್ಲಿ ಕ್ಲಬ್ ಒಂದಕ್ಕೆ ವಂದನಾ ಜೈನ್...

ಅನುಮಾನಾಸ್ಪದ ರೀತಿಯಲ್ಲಿ ಮಲಯಾಳಂ ನಟ ಉನ್ನಿ ರಾಜನ್ ನ ಪತ್ನಿ ಸಾವು!

ತಿರುವನಂತಪುರಂ: ಮಲಯಾಳಂ ನಟ ಉನ್ನಿ ರಾಜನ್​ ಪಿ ದೇವ್​ ಪತ್ನಿ ಪ್ರಿಯಾಂಕಾ ಸಾವಿನ ಸುತ್ತ ಇದೀಗ ಅನುಮಾನದ ಹುತ್ತ ಬೆಳೆಯುತ್ತಿದೆ. ಕೌಟಂಬಿಕ ಕಲಹದಿಂದಾಗಿ ಆಕೆ ಬಲವಂತದಿಂದ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಲಾಗಿದೆ ಎಂದು ಆಕೆಯ ಪಾಲಕರು...

ಕಲ್ಲಡ್ಕ: ಇಂದು ಬೆಳಗ್ಗೆ ಪಂಚಾಯತ್ ಸದಸ್ಯ ಹಾಗೂ ಪೊಲೀಸ್ ನಡುವೆ ವಾಗ್ವಾದ!

ಕಲ್ಲಡ್ಕ: ಕಲ್ಲಡ್ಕದಲ್ಲಿ ತಾಲೂಕು ಪಂಚಾಯತ್ ಸದಸ್ಯರೊಬ್ಬರಿಗೆ ಎಎಸ್ಸೈ ಒಬ್ಬರು ಲಾಠಿಯಿಂದ ಹೊಡೆದಿದ್ದಾರೆ ಎಂದು ಆರೋಪಿಸಿ ನಾಗರಿಕರು ಪೊಲೀಸರ ಜೊತೆ ವಾಗ್ವಾದ ನಡೆಸಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. https://www.youtube.com/watch?v=rzp2zlxYOws ಇಂದು ಬೆಳಿಗ್ಗೆ ಕಲ್ಲಡ್ಕದಲ್ಲಿ ಬಂಟ್ವಾಳ...
error: Content is protected !!