Tag: vtv vitla
ಮಂಗಳೂರು: ಬೀಡಿ ಕಾರ್ಮಿಕರಿಗೊಂದು ಸಿಹಿಸುದ್ಧಿ ಪುನರಾರಂಭಗೊಳ್ಳಲಿದೆ ಬೀಡಿ ಉದ್ಯೋಗ; ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು: ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಿ, ಬೀಡಿ ಉದ್ಯಮ ಆರಂಭಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ. ಅದರಂತೆ ಬೀಡಿ ಉದ್ಯಮದ ಪುನರಾರಂಭಕ್ಕೆ ಅವಕಾಶ ನೀಡಲಾಗಿದೆ ಎಂದು ಸಹಾಯಕ ಕಾರ್ಮಿಕ ಆಯುಕ್ತರು...
ಭಾರತದಲ್ಲಿ 3.44 ಲಕ್ಷ ಜನ ಕೋವಿಡ್ ನಿಂದ ಗುಣಮುಖ!
ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,43,144 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 4 ಸಾವಿರ...
ಸಿ.ಟಿ.ರವಿ, ಸದಾನಂದ ಗೌಡ ವಿವಾದಾತ್ಮಕ ಹೇಳಿಕೆ; ಕೇಸು ದಾಖಲು!
ಬೆಂಗಳೂರು: ಲಸಿಕೆ ಅಭಿಯಾನದಡಿಯಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿತ್ತು. ಇದರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಕೇಂದ್ರ ಸಚಿವ ಸದಾನಂದ ಗೌಡ ಹೇಳಿಕೆ ನೀಡಿದ್ದು, ಇದೀಗ ವಿವಾದಕ್ಕೆ...
ಕೋವಿಡ್ ರೋಗಿಯೋರ್ವಳ ಮೇಲೆ ಅತ್ಯಾಚಾರ; ಮಹಿಳೆ ಸಾವು!
ಭೋಪಾಲ್: ಬಿ ಎಂ ಹೆಚ್ ಆರ್ ಸಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಯ ಮೇಲೆ ಪುರುಷ ನರ್ಸ್ ಒಬ್ಬ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅತ್ಯಾಚಾರಕ್ಕೊಳಗಾದ 43 ವರ್ಷದ ಮಹಿಳೆಯು...
ರಾಸಾಯನಿಕ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು ಅಮೋನಿಯಾ ಅನಿಲ ಸೋರಿಕೆ; ನಾಲ್ವರು ಕಾರ್ಮಿಕರ ಸಾವು!
ತಮಿಳುನಾಡು: ಇಲ್ಲಿನ ರಾಸಾಯನಿಕ ಘಟಕವೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಅಮೋನಿಯಾ ಅನಿಲ ಸೋರಿಕೆಯಾಗಿದ್ದರಿಂದ ಮಹಿಳೆ ಸೇರಿದಂತೆ ನಾಲ್ವರು ಕಾರ್ಮಿಕರು ಗುರುವಾರ ಮೃತಪಟ್ಟಿದ್ದಾರೆ.
ದುರಂತದಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. 'ಮೃತರು ಬೆಂಕಿಗೆ ಆಹುತಿಯಾಗಿಲ್ಲ....
ವೀರಕಂಭ: ಕೋವಿಡ್ ನಿರ್ಮೂಲನೆಯೇ ನಮ್ಮ ಮೊದಲ ಆದ್ಯತೆಯಾಗಿದೆ; ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು
ಬಂಟ್ವಾಳ: ಕೋವಿಡ್ ನಿರ್ಮೂಲನೆಯೇ ನಮ್ಮ ಮೊದಲ ಆದ್ಯತೆಯಾಗಿದ್ದು, ರಾಜಕೀಯ ಮಾಡದೆ ಪ್ರತಿಯೊಬ್ಬರೂ ಜವಬ್ದಾರಿಯಿಂದ ವರ್ತಿಸಿ, ಸರ್ಕಾರದ ಜೊತೆ ಸಹಕಾರ ನೀಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ವೀರಕಂಭ...
ವಿಟ್ಲ: ಈದುಲ್ ಫಿತರ್ ಹಬ್ಬದ ಪ್ರಯುಕ್ತ ರಶೀದ್ ವಿಟ್ಲ ಅವರ ನೇತೃತ್ವದಲ್ಲಿ ಕಿಟ್ ...
ವಿಟ್ಲ: ಈದುಲ್ ಫಿತರ್ ಸಂಭ್ರಮಕ್ಕೆ ಲಾಕ್ ಡೌನ್ ಅಡ್ಡಿಯಿದ್ದರೂ ಹಬ್ಬಕ್ಕೆ ಮಾಡುವ ಘಮ ಘಮ ಬಿರಿಯಾನಿ ಕೊರೋನಾ ವಾರಿಯರ್ಸ್ ಹೊಟ್ಟೆ ತಣಿಸಿತು. ನೀಡಿದವರ ಮನವೂ ತಣಿಯಿತು.
ಕಡು ಬಿಸಿಲ ಬೇಗೆಯನ್ನೂ ಲೆಕ್ಕಿಸದೇ, ನಿದ್ದೆಯನ್ನೂ ಮಾಡದೇ...
ಮಾಣಿ: ವಿಟ್ಲ ಠಾಣಾಧಿಕಾರಿ ವಿನೋದ್ ರೆಡ್ಡಿಯವರ ನೇತೃತ್ವದಲ್ಲಿ ಬ್ಯಾರಿಕೇಡ್ ಅಳವಡಿಕೆ!
ಮಾಣಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಹಾಗೂ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಸಂದಿಸುವ ಮಾಣಿ ಜಂಕ್ಷನ್ ನಲ್ಲಿ ವಾಹನ ಸವಾರರ ಸುರಕ್ಷತೆಯ ಹಿತ ದೃಷ್ಟಿಯಿಂದ ವಿಟ್ಲ ಪೊಲೀಸ್ ಠಾಣೆಯ...
ಸೊಸೆಯೊಂದಿಗೆ ಅನೈತಿಕ ಸಂಬಂಧ; ತನ್ನ ಮಗನನ್ನೇ ಹತ್ಯೆಗೈದ ತಂದೆ!
ಜೈಸಲ್ಮೇರ್: ನಾಚ್ನಾ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಆಸ್ಕಾಂದ್ರ ಗ್ರಾಮದಲ್ಲಿ ಸೊಸೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಮಗನನ್ನೇ ಕೊಂದಿರುವ ಘಟನೆ ನಡೆದಿದ್ದು, ಕೊಲೆಗೀಡಾಗಿರುವ ವ್ಯಕ್ತಿಯ ಪತ್ನಿ ಕೂಡ ಈ ಅಪರಾಧದಲ್ಲಿ ಭಾಗಿಯಾಗಿದ್ದಳು...
ಕರಾವಳಿಗೂ ಅಪ್ಪಳಿಸಲಿದೆ ತೌಕ್ತೆ ಚಂಡಮಾರುತ; ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಸೂಚನೆ!
ಮಂಗಳೂರು: ವಾಯುಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಏಳುವ ಸಾಧ್ಯತೆಗಳಿದ್ದು, ಈ ಚಂಡಮಾರುತಕ್ಕೆ "ತೌಕ್ತೇ" ಎಂದು ಹೆಸರಿಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.
ಗುಜರಾತ್ ಭಾಗದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಲಿದ್ದು,...
















