Tag: vtv vitla
ಕೋವಿಡ್ ಕೇರ್ ಸೆಂಟರ್ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು; ಆರೋಪಿ ಸೆರೆ!
ಬೇಲೂರು: ಬೇಲೂರು ತಾಲೂಕು ಅರೇಹಳ್ಳಿ ಗ್ರಾಮದಲ್ಲಿ ಮೇ10 ರಂದು ಕೋವಿಡ್ ಟೆಸ್ಟ್ ಮಾಡಿಸಲು ದೊಡ್ಡಸಲವರ ಗ್ರಾಮದ ನಿವಾಸಿ ಅಬ್ದುಲ್ ಮೋಮಿನ್ ಅವರು ಅರೇಹಳ್ಳಿಯ ಕೋವಿಡ್ ಕೇರ್ ಸೆಂಟರ್ ಗೆ ತೆರಳಿದ್ದ ಸಂದರ್ಭ ಕೋವಿಡ್...
ಸ್ನೇಹಿತನ ಜತೆಯಲ್ಲಿ ಬೀಚ್ಗೆ ತೆರಳಿದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ!
ವಿಜಯವಾಡ: ನಿರ್ಭಯಾದಂತಹ ಕಾನೂನುಗಳು ಹಾಗೂ ಅತ್ಯಾಚಾರಿಗಳ ಮೇಲಿನ ಎನ್ಕೌಂಟರ್ನಂತಹ ಪ್ರಕರಣಗಳು ನಡೆಯುತ್ತಿದ್ದರೂ ಕಾಮುಕರಿಗೆ ಇನ್ನು ಭಯ ಬಂದಿಲ್ಲ ಅನಿಸುತ್ತಿದೆ. ಏಕೆಂದರೆ, ನಿರ್ಭಯಾ ಮಾದರಿಯಲ್ಲಿಯೇ ಮತ್ತೊಂದು ಪ್ರಕರಣ ಆಂಧ್ರ ಪ್ರದೇಶದ ಪೂರ್ವ ಗೋದಾವರಿಯಲ್ಲಿ ಜಿಲ್ಲೆಯಲ್ಲಿ ನಡೆದಿದೆ.
...
ಮಂಗಳೂರು: ಅಗತ್ಯ ವಸ್ತುಗಳ ಖರೀದಿ ಸಮಯ ವಿಸ್ತರಿಸುವಂತೆ ಮನವಿ; ಡಾ.ವೈ ಭರತ್ ಶೆಟ್ಟಿ
ಮಂಗಳೂರು: ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ತಾತ್ಕಾಲಿಕ ಮಾರುಕಟ್ಟೆಯಲ್ಲಿ ನಾಗರಿಕರ ಸುರಕ್ಷತೆಗೆ ತಾವು ಬುಧವಾರ ಸೂಚಿಸಿರುವ ಕ್ರಮಗಳು ಸಮರ್ಪಕವಾಗಿ ಅನುಷ್ಟಾನಕ್ಕೆ ಬಂದಿರುವುದನ್ನು ಪರಿಶೀಲಿಸಲು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು...
ಆಕಸ್ಮಿಕವಾಗಿ ಮನೆಗೆ ಬೆಂಕಿ ಬಿದ್ದು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಮೃತ್ಯು!
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಮನೆಗೆ ಬೆಂಕಿ ಬಿದ್ದು ಸಜೀವ ದಹನವಾದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.
ಮೃತ ದುರ್ದೈವಿಯನ್ನು ಸೋಮಶೇಖರ್ ಶಿವಾನಂದ ಪಾಟೀಲ್(32) ಎಂದು ಗುರುತಿಸಲಾಗಿದೆ....
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3.52ಲಕ್ಷ ಜನ ಕೋವಿಡ್ ನಿಂದ ಗುಣಮುಖ
ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆ ಇಳಿಕೆಯಾಗುತ್ತಿದೆ. 2020 ರಲ್ಲಿ ದೇಶದಲ್ಲಿ ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ನಂತರ ಅತಿ ಹೆಚ್ಚು, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,120 ಸಾವುಗಳು ವರದಿಯಾಗಿವೆ.
ಸಾವನ್ನಪ್ಪಿದವರ ಒಟ್ಟು...
ಗುಡುಗು ಸಹಿತ ಭಾರಿ ಮಳೆಗೆ ಸಿಡಿಲು ಬಡಿದು 13 ಮಂದಿ ಸಾವು!
ಪಾಟ್ನಾ: ದೇಶದ ಹಲವೆಡೆ ನಿನ್ನೆ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಬಿಹಾರದಲ್ಲಿ ಸಿಡಿಲು ಬಡಿದು 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದು, ಅನೇಕ ಜಾನುವಾರುಗಳು ಸಾವನ್ನಪ್ಪಿವೆ.
ಭಾಗಲ್ಪುರ್ ಜಿಲ್ಲೆಯಲ್ಲಿ ಜಾನುವಾರುಗಳನ್ನು ಮೇಯಿಸಲು ಹೋದ...
ಪುತ್ತೂರು: ಕೋವಿಡ್ ಸೋಂಕಿತನ ಪಲಾಯನ; ಆಸ್ಪತ್ರೆಗೆ ಸೇರಿಸಿದ ನಗರಸಭಾ ಹಿರಿಯ ನಿರೀಕ್ಷಕಿ ನೇತೃತ್ವದ ತಂಡ!
ಪುತ್ತೂರು: ಗದಗ ಜಿಲ್ಲೆಯಿಂದ ಪುತ್ತೂರಿಗೆ ಬಂದು ರಸ್ತೆ ಬದಿಯಲ್ಲಿ ಬಿಕ್ಷುಕರೊಂದಿಗೆ ಕಾಲ ಕಳೆಯುತ್ತಿದ್ದನು. ವ್ಯಕ್ತಿ ಅನಾರೋಗ್ಯದ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರೆಗೆ ಹೋದಾಗ ತನಗೆ ಕೋವಿಡ್ ಪಾಸಿಟಿವ್ ವರದಿ ಬಂದಿರುವ ಕುರಿತು ಭಯಪಟ್ಟು ಪಲಾಯನ...
ಕತಾರ್ ನಿಂದ ಭಾರತಕ್ಕೆ ಹಡಗುಗಳ ಮೂಲಕ ಬಂತು 20 ಮೆಟ್ರಿಕ್ ಟನ್ ಆಮ್ಲಜನಕ
ಮುಂಬೈ: ದೇಶದಲ್ಲಿ ಕೊರೊನಾ ಸಂಕಷ್ಟ ಎದುರಾಗಿರುವ ಹಿನ್ನಲೆಯಲ್ಲಿ ಭಾರತೀಯ ನೌಕಾಪಡೆಯ ತರ್ಕಶ್ ಹಡಗು 20 ಮೆಟ್ರಿಕ್ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು ಹೊಂದಿರುವ ಎರಡು ಕಂಟೇನರ್‌ಗಳು ಮತ್ತು 230 ಆಮ್ಲಜನಕ ಸಿಲಿಂಡರ್‌ಗಳನ್ನು ಕತಾರ್‌ನಿಂದ ಹೊತ್ತು...
ದಕ್ಷಿಣ ಕನ್ನಡದ ಹಲವು ಕಡೆಗಳಲ್ಲಿ ಡೆಂಘಿ ಹಾಗೂ ಸಾಂಕ್ರಾಮಿಕ ಜ್ವರ!
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೊರೋನಾ ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿದ್ದರೆ, ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ಡೆಂಘಿ ಹಾಗೂ ಕೆಲವು ಸಾಂಕ್ರಾಮಿಕ ಜ್ವರಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ. ಕೊರೋನಾ ಪ್ರಕರಣಗಳು ಹೆಚ್ಚಾಗಿ ಜಿಲ್ಲೆಯ...
ಒಬ್ಬ ಮಗನ ಅಂತ್ಯಕ್ರಿಯೆ ನಡೆಸಿ ಮನೆಗೆ ಬಂದಾಗ ಇನ್ನೊಬ್ಬ ಮಗನ ಮೃತ್ಯು!
ನೋಯ್ಡಾ: ಪಶ್ಚಿಮದ ಜಲಾಲ್‌ಪುರ ಗ್ರಾಮದಲ್ಲಿ ಒಂದು ಕುಟುಂಬದಲ್ಲಿ ಇಬ್ಬರು ಮಕ್ಕಳು ಕೊರೋನಾ ಸೋಂಕಿಗೆ ಬಲಿಯಾದ ಆಘಾತಕಾರಿ ಘಟನೆ ನಡೆದಿದೆ. ಕೊರೊನಾದಿಂದ ಇಬ್ಬರು ಮಕ್ಕಳನ್ನು ಕಳೆದುಕೊಂಡು ತಂದೆ-ತಾಯಿ ರೋಧನ ಮುಗಿಲು ಮುಟ್ಟಿದೆ.
ಜಲಾಲ್‌ಪುರ ಗ್ರಾಮದ ಉತರ...
















