Friday, September 4, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಇಂದಿನ ಕೋವಿಡ್ ಪ್ರಕರಣಗಳು!

ವಿಟ್ಲ: ದಕ್ಷಿಣ ಕನ್ನಡದಲ್ಲಿ ಕಳೆದ ಹತ್ತಾರು ದಿನಗಳಿಂದ ಕೊರೋನಾ ಪ್ರಕರಣಗಳು ಸಾವಿರದ ಗಡಿ ದಾಟಿವೆ. ಅಂತೆಯೇ ವಿಟ್ಲದಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ ಕೊರೊನಾ ಪ್ರಕರಣಗಳು. ವಿಟ್ಲದಲ್ಲಿ ಇಂದು 4 ಮಂದಿಗೆ ಕೊರೊನಾ...

ಪ್ರೇಮಿಗೋಸ್ಕರ ವಿಷ ಸೇವಿಸಿ ಬದುಕಿದ್ದ ಪ್ರೇಯಸಿ; ರಾತ್ರೋರಾತ್ರಿ ನಡೆಯಿತು ದುರಂತ ಹತ್ಯೆ!

ಬಳ್ಳಾರಿ: ಅನ್ಯಜಾತಿಯ ಯುವಕನೊಂದಿಗೆ ಪ್ರೀತಿ ಮಾಡಿದ ಅಪ್ರಾಪ್ತೆಯನ್ನು ಆಕೆಯ ಕುಟುಂಬಸ್ಥರು ರಾತ್ರೋರಾತ್ರಿ ಕೊಲೆಗೈದು ಸುಟ್ಟುಹಾಕಿದ್ದಾರೆ ಎಂಬ ಆಘಾತಕಾರಿ ಘಟನೆ ವಿಜಯನಗರದಲ್ಲಿ ನಡೆದಿದೆ. ಹರಪನಹಳ್ಳಿ ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ 17 ವರ್ಷದ ಬಾಲಕಿ ಮತ್ತು ಆಕೆಯ ಮನೆ...

ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆ!

ನವದೆಹಲಿ: ದೇಶದಲ್ಲಿ ಸತತ ಮೂರನೇ ದಿನ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಇಂದು ಪೆಟ್ರೋಲ್ ದರದಲ್ಲಿ 25 ಪೈಸೆ ಮತ್ತು ಡೀಸೆಲ್ ದರದಲ್ಲಿ 27 ಪೈಸೆ ಏರಿಕೆಯಾಗಿದೆ. ಬುಧವಾರ ಮತ್ತೆ ದೇಶದಲ್ಲಿ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪ್ರತೀ...

ಗ್ರಾಮೀಣಾ ಪ್ರದೇಶಗಳಲ್ಲೂ ಕೊರೊನಾ ಪ್ರಕರಣಗಳು ಏರಿಕೆಯಾಗಬಹುದು; ಡಾ.ಕೆ.ಸುಧಾಕರ್ ಎಚ್ಚರಿಕೆ!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣಾ ಪ್ರದೇಶಗಳಲ್ಲೂ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗಬಹುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ...

ಕಾಪು: ಅಕ್ರಮ‌ ಕಸಾಯಿಖಾನೆಗೆ ದಾಳಿ ನಡೆಸಿ ಆರು ಆರೋಪಿಗಳನ್ನು ಬಂಧಿಸಿದ ಪೊಲೀಸರು!

ಕಾಪು: ಮೂಳೂರು ಸುನ್ನಿ ಸೆಂಟರ್ ಹಿಂಬದಿ ಅಬ್ಬು ಮಹಮ್ಮದ್ ಎಂಬವರ ಮನೆಯ ಬಳಿಯ ಅಕ್ರಮ‌ ಕಸಾಯಿಖಾನೆಗೆ ದಾಳಿ ನಡೆಸಿದ ಪೊಲೀಸರು ದನ ಕರುಗಳನ್ನು ಕದ್ದು ತಂದು ಮಾಂಸ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು...

ದೇಶದಲ್ಲಿಂದು 24 ಗಂಟೆಯಲ್ಲಿ 3.48 ಲಕ್ಷ ಜನರಿಗೆ ಕೋವಿಡ್ ಪಾಸಿಟಿವ್!

ನವದೆಹಲಿ: ಭಾರತದಲ್ಲಿ ಕೊರೊನಾ ಅಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 3,48,421 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,33,40,938ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4205 ಜನರು ಮಹಾಮಾರಿಗೆ...

ಮಾಣಿ: ಅಪರಿಚಿತ ವ್ಯಕ್ತಿಗಳಿಬ್ಬರಿಂದ ಕಳ್ಳತನಕ್ಕೆ ಸಂಚು!

ಮಾಣಿ: ಕೊರೋನ ನಿಯಂತ್ರಣಕ್ಕೆ ರಾಜ್ಯ ದಲ್ಲಿ ಲಾಕ್ ಡೌನ್ ಜಾರಿಯಲ್ಲಿರುವ ಸಮಯದಲ್ಲಿ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಕಾಪಿಕಾಡುವಿನಲ್ಲಿ ಅನುಮಾನಾಸ್ಪದವಾಗಿ ಅಪರಿಚಿತ ವ್ಯಕ್ತಿಗಳಿಬ್ಬರು ಅಕ್ಟಿವಾ ಸ್ಕೂಟರಲ್ಲಿ ತಿರುಗಾಡಿ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಘಟನೆ...

ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿರಿಸಬೇಕಿದ್ದ ಯುವತಿ ಸಾವು!

ವಿಜಯಪುರ: ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.23 ರಂದು ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿರಿಸಬೇಕಿದ್ದ ಯುವತಿ ಕೋವಿಡ್ ಸೋಂಕಿಗೆ ಬಲಿಯಾಗಿರುವ ಘಟನೆ ನಡೆದಿದೆ. ಪಟ್ಟಣದ ವಿಬಿಸಿ ಹೈಸ್ಕೂಲ್ ಶಿಕ್ಷಕ ಸುಭಾಷ ಐಹೊಳ್ಳಿ ಅವರ ಪುತ್ರಿ ಶ್ರುತಿ...

ತಾಯಿ ಮೃತಪಟ್ಟ ಸುದ್ದಿ ಕೇಳಿ ಮಗ ಸಾವು!

ಮಂಡ್ಯ: ಕರೊನಾ ತಾಯಿ ಮೃತಪಟ್ಟಳು ಎಂಬ ಸುದ್ದಿ ಕೇಳಿ ಮಗ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಮಂಡ್ಯದ ಸುಭಾಷ್ ನಗರದಲ್ಲಿ ನಡೆದಿದೆ. ಸುಜಾತ(60) ಕರೊನಾದಿಂದ ಆಸ್ಪತ್ರೆಯಲ್ಲಿ ಮೃತ ಪಟ್ಟ ತಾಯಿ. ರಮೇಶ್(38) ಹೃದಯಾಘಾತದಿಂದ ಮನೆಯಲ್ಲಿ ಸಾವನ್ನಪ್ಪಿದ ಮಗ....

ಬಜರಂಗದಳದ ಧ್ಯೇಯ ವಾಕ್ಯವೇ “ಸೇವಾ ಸಂಸ್ಕಾರ ಸುರಕ್ಷಾ”

ದಕ್ಷಿಣ ಕನ್ನಡ: ಸೇವಾ ಸಂಸ್ಕಾರ ಸುರಕ್ಷಾ ಎಂಬ ಧ್ಯೇಯವಾಕ್ಯದ ಅಡಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಈ ದೇಶ.ಈ ರಾಜ್ಯದಲ್ಲಿ ಕೆಲಸ ಮಾಡುತ್ತಿರುವ ಸಂಘಟನೆ ಬಜರಂಗದಳ. ಸಂಘದ ಮಾರ್ಗದರ್ಶನದಲ್ಲಿ ಸಮಾಜದ ಕಟ್ಟ ಕಡೆಯ ಹಿಂದೂವಿನ ನೋವಿಗೂ...
error: Content is protected !!