Tag: vtv vitla
ವಿಟ್ಲ: ಇಂದು 24 ಮಂದಿಗೆ ಕೋವಿಡ್ ಪಾಸಿಟಿವ್!
ವಿಟ್ಲ: ಭಾರತದಲ್ಲಿ ಕೊರೋನಾದ ಎರಡನೇ ಅಲೆಯು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ದಕ್ಷಿಣ ಕನ್ನಡದಲ್ಲಿ ಕೊರೋನಾ ಪ್ರಕರಣಗಳು ಸಾವಿರದ ಗಡಿ ದಾಟಿದೆ. ಅಂತೆಯೇ ವಿಟ್ಲದಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ ಕೊರೊನಾ ಪ್ರಕರಣಗಳು.
ವಿಟ್ಲದಲ್ಲಿ...
ದುಷ್ಕರ್ಮಿಗಳಿಂದ ಟಿಎಂಸಿ ಮುಖಂಡನಿಗೆ ಗುಂಡಿಟ್ಟು ಹತ್ಯೆ!
ಚಿನ್ಸುರಾಹ್: ಟಿಎಂಸಿ ಮುಖಂಡ ಆದಿತ್ಯ ನಿಯೋಗಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ..
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತರಕಾರಿ ಮಾರುಕಟ್ಟೆಯಲ್ಲಿ ಆದಿತ್ಯ ನಿಯೋಗಿ ಹಣ್ಣು ತರಕಾರಿ ಖರೀದಿಸುತ್ತಿದ್ದ ವೇಳೆ...
ರಾಸಾಯನಿಕ ಕಾರ್ಖಾನೆಯಲ್ಲಿ ವಿಷಯುಕ್ತ ಅನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಮೃತ್ಯು!
ನೆಲ್ಲೂರು: ರಾಸಾಯನಿಕ ಕಾರ್ಖಾನೆಯಲ್ಲಿ ವಿಷಯುಕ್ತ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಇಬ್ಬರು ಅನಾರೋಗ್ಯಕ್ಕೀಡಾಗಿರುವ ಘಟನೆ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.
ನೆಲ್ಲೂರಿನ ವಂಜಮೂರಿನ ವೆಂಕಟನಾರಾಯಣ ರಸಾಯನಿಕ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿಗೆ ತಲುಪಿದ...
ಉಳ್ಳಾಲ: ವರ್ಕ್ ಫ್ರಂ ಹೋಂನಲ್ಲಿದ್ದ ಐಟಿ ಉದ್ಯೋಗಿ ಹೃದಯಾಘಾತದಿಂದ ಮೃತ್ಯು!
ಉಳ್ಳಾಲ: ವರ್ಕ್ ಫ್ರಂ ಹೋಂನಲ್ಲಿದ್ದ ಬೆಂಗಳೂರಿನ ಐಟಿ ಉದ್ಯೋಗಿ, ಉಳ್ಳಾಲ ನಿವಾಸಿ ಶ್ರೀಕಾಂತ್ ಪ್ರಭು (40) ಹೃದಯಾಘಾತದಿಂದ ಸೋಮವಾರ ಸಂಜೆ ನಿಧನ ಹೊಂದಿದರು.
ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ಬಳಿ ಮನೆಯ ವಾಸುದೇವ ಪ್ರಭು ಮತ್ತು...
ಮಂಗಳೂರು: ಲಾಕ್ ಡೌನ್ ನಲ್ಲಿ ಪಡಿತರ ಅಂಗಡಿಯಿಂದ ರೇಷನ್ ತರಲು ಅನುಮತಿ; ಶಾಸಕ ವೇದವ್ಯಾಸ್...
ಮಂಗಳೂರು: ಲಾಕ್ ಡೌನ್ ಸಂದರ್ಭದಲ್ಲಿ ಪಡಿತರ ಅಂಗಡಿಯಿಂದ ರೇಷನ್ ಪಡೆದುಕೊಳ್ಳುವವರಿಗೆ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್ ಡೌನ್ ಸಂದರ್ಭದಲ್ಲಿ ಪಡಿತರ ಅಂಗಡಿಯಿಂದ...
ಮಂಗಳೂರು: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ ಜೀವ ಬೆದರಿಕೆ!
ಮಂಗಳೂರು: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶರಣ್ ಪಂಪ್ ವೆಲ್ ಅವರು ಇತ್ತೀಚೆಗೆ...
ವಿಟ್ಲ: ಐತಪ್ಪ ನಾಯ್ಕ್ ಮತ್ತು ಬೆಲೆ ಕಟ್ಟಲಾಗದ ಆ ಮೂರು ಸಾವಿರ..!
ವಿಶೇಷ ಲೇಖನ: "ಮಾನ್ಯ ರಶೀದ್ ರವರೇ…ನನ್ನ ಕೈಯಲ್ಲಾಗುವ ಒಂದು ಕಿರು ಸಹಾಯ ರೂ. 3,000/- ವನ್ನು ನಿಮ್ಮ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಧಿಗೆ ವರ್ಗಾಯಿಸುತ್ತೇನೆ. ನೀವಿದನ್ನು ಕೋವಿಡ್ ಜಿಲ್ಲಾಸ್ಪತ್ರೆಯ ರೋಗಿಗಳ ಸಹವರ್ತಿಗಳ ಊಟಕ್ಕಾಗಿ...
ಸುಳ್ಯ: ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ!
ಸುಳ್ಯ: ಸುಳ್ಯ ಪೊಲೀಸರು ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿ, ನಾಲ್ವರನ್ನು ಬಂಧಿಸಿದ್ದಾರೆ.
ಆರೋಪಿಗಳು ನಾಲ್ಕೂರು ಗ್ರಾಮದ ಛತ್ರಪ್ಪಾಡಿ ನಿವಾಸಿ ದಿವಾಕರ ಆಚಾರಿ, ಸುಬ್ರಹ್ಮಣ್ಯ ನೂಚಿಲ ನಿವಾಸಿ ಕಾರ್ತಿಕ್, ಬಿಳಿನೆಲೆ ಗ್ರಾಮದ ಚಿದ್ಗಲ್...
ಕನ್ನಡದ ಸರಿಗಮಪ ಖ್ಯಾತಿಯ ಪೊಲೀಸ್ ಪತ್ನಿ ಕೋವಿಡ್ ಗೆ ಬಲಿಯಲ್ಲ ಇದು ಆತ್ಮಹತ್ಯೆ !?
ಬೆಂಗಳೂರು: ಕನ್ನಡ ಸರಿಗಮಪ ಖ್ಯಾತಿಯ ಹೆಡ್ ಕಾನ್ ಸ್ಟೇಬಲ್ ಸುಬ್ರಹ್ಮಣ್ಯ ಅವರ ಪತ್ನಿ ಕೋವಿಡ್ ಗೆ ಬಲಿಯೋ ಅಥವಾ ಆತ್ಮಹತ್ಯೆಯೋ ಎಂಬ ಶಂಕೆ ವ್ಯಕ್ತವಾಗಿದ್ದು, ಇದೀಗ ಖಚಿತ ಮಾಹಿತಿ ಮೇರೆಗೆ ಆತ್ಮಹತ್ಯೆಯೆಂದು ತಿಳಿದುಬಂದಿದೆ.
ಸುಬ್ರಹ್ಮಣ್ಯ...
ಸ್ನೇಹಿತನ ಸಾಲಕ್ಕೆ ಶ್ಯೂರಿಟಿಯಾಗಿ ಸಹಿ ಮಾಡಿದ್ದ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ!
ಹೈದರಾಬಾದ್: ಸ್ನೇಹಿತನ ಸಾಲಕ್ಕೆ ಶ್ಯೂರಿಟಿಯಾಗಿ ಸಹಿ ಮಾಡಿದ್ದ ಹೈದರಾಬಾದ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ನಡೆದಿದೆ.
ಅಭಿಲಾಶ್ ನಾಯಕ್ (33) ಮೃತ ದುರ್ದೈವಿ. ಅಭಿಲಾಶ್ 2014ರಲ್ಲಿ ಪೊಲೀಸ್ ಇಲಾಖೆಯ ಸೇವೆಗೆ ಸೇರಿದ್ದು, ಆತ ತನ್ನ...
















