Tag: vtv vitla
ಕೋವಿಡ್ 3ನೇ ಅಲೆ ನಿಭಾಯಿಸಲು ಈಗಿನಿಂದಲೇ ಸಿದ್ಧರಾಗಿ; ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಂದ ಒಂದೇ ದಿನದಲ್ಲಿ 596 ರೋಗಿಗಳು ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣದ ಕುರಿತು ಕಾವೇರಿಯಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜತೆ ಏರ್ಪಡಿಸಿದ್ದ ಸಭೆಯಲ್ಲಿ ಸಿಎಂ...
ದಕ್ಷಿಣ ಕನ್ನಡದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಜಾರಿ ಮಾಡಬೇಕು; ಸಚಿವ ಬಿ.ರಮಾನಾಥ ರೈ
ಮಂಗಳೂರು: ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ರಾಜ್ಯ ಸರಕಾರದ ಮಾರ್ಗಸೂಚಿಯನ್ನು ಜಾರಿ ಮಾಡಬೇಕೆ ಹೊರತು ಪ್ರತ್ಯೇಕ ನಿಯಮಗಳನ್ನು ತಂದು ಜನರನ್ನು ಗೊಂದಲಕ್ಕೆ ದೂಡಬೇಡಿ ಎಂದು ಮಾಜಿ ಸಚಿವ...
ವಿಟ್ಲ: ದಿನದಿಂದ ದಿನಕ್ಕೆ ಏರುತ್ತಲೇ ಇದೆ ಕೊರೊನಾ ಪ್ರಕರಣಗಳು!
ವಿಟ್ಲ: ಕೊರೋನಾದ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದಕ್ಷಿಣ ಕನ್ನಡದಲ್ಲಿ ಕಳೆದ ಹತ್ತಾರು ದಿನಗಳಿಂದ ಕೊರೋನಾ ಪ್ರಕರಣಗಳು ಸಾವಿರದ ಗಡಿ ದಾಟಿವೆ. ಅಂತೆಯೇ ವಿಟ್ಲದಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ ಕೊರೊನಾ...
ಅನೈತಿಕ ಸಂಬಂಧವಿದೆಯೆಂದು ಶಂಕಿಸಿ ವೈದ್ಯ ಪತಿಯನ್ನು ಕೊಂದ ಪತ್ನಿ!
ಭೋಪಾಲ್: ಮಧ್ಯ ಪ್ರದೇಶದ ಛತರ್ಪುರ್ ನಗರದಲ್ಲಿ ವೈದ್ಯರೊಬ್ಬರಿಗೆ ನಿದ್ದೆ ಮಾತ್ರೆ ನೀಡಿ, ಆತ ನಿದ್ದೆಗೆ ಜಾರಿದ ಮೇಲೆ ಕರೆಂಟ್ ಶಾಕ್ ನೀಡಿ ಕೊಂದ ಆರೋಪದ ಮೇಲೆ ಅವರ ಪತ್ನಿ, 63 ವರ್ಷದ ಕೆಮಿಸ್ಟ್ರಿ...
ಕೊರೊನಾ ಸೋಂಕಿನಿಂದ ಮನನೊಂದ ನಿವೃತ್ತ ಉಪತಹಶೀಲ್ದಾರ್ ಆತ್ಮಹತ್ಯೆ!
ಚಿಕ್ಕಮಗಳೂರು: ಕೊರೊನಾ ಮಹಾಮಾರಿ ಜನರಲ್ಲಿ ಆತಂಕದ ಜೊತೆಗೆ ಜೀವನದಲ್ಲಿ ಜಿಗುಪ್ಸೆಯನ್ನು ತರುವಂತೆ ಮಾಡುತ್ತಿದೆ. ಕೊರೊನಾ ಸೋಂಕಿನಿಂದ ಮನನೊಂದ ನಿವೃತ್ತ ಉಪತಹಶೀಲ್ದಾರ್ ಓರ್ವರು ಡೆತ್ ನೋಟ್ ಬರೆದಿಟ್ಟು ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ...
ಆಂಬ್ಯುಲೆನ್ಸ್ ಸಿಗದೇ ಕೊರೊನಾದಿಂದ ಮೃತಪಟ್ಟ ತಾಯಿಯ ಶವವನ್ನು ಆಟೋ ರಿಕ್ಷಾದಲ್ಲೇ ಸಾಗಿಸಿದ ಮಗ!
ಬೆಂಗಳೂರು: ಆಂಬ್ಯುಲೆನ್ಸ್ ಸಿಗದೇ ಕೊರೊನಾದಿಂದ ಮೃತಪಟ್ಟ ತಾಯಿಯ ಮೃತದೇಹವನ್ನು ಮಗ ಆಟೋ ರಿಕ್ಷಾದಲ್ಲೇ ಸಾಗಿಸುತ್ತಿರುವ ದೃಶ್ಯವು ನಗರದ ನಾಯಂಡಳ್ಳಿ ಜಂಕ್ಷನ್ನಲ್ಲಿ ಕಂಡುಬಂದಿದೆ.
ಮಂಡ್ಯ ಮೂಲದ ಶಾರದಮ್ಮ ಎನ್ನುವ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ...
ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಕೋವಿಡ್ ಸೋಂಕಿತ ಮಹಿಳೆ!
ಮೈಸೂರು: ಕೋವಿಡ್-19 ಸೋಂಕಿತ ಮಹಿಳೆಯೊಬ್ಬರು ಆಸ್ಪತ್ರೆಗೆ ಹೋಗುವಾಗ ಆಂಬ್ಯುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಟಿ.ನರಸೀಪುರ ತಾಲ್ಲೂಕಿನ ತಲಕಾಡು ಗ್ರಾಮದ ಸವಿತಾ (26) ಎಂಬುವವರು ಮಗುವಿಗೆ ಜನ್ಮ ನೀಡಿದವರು.
ಕೋವಿಡ್ ದೃಢಪಟ್ಟಿದ್ದರಿಂದಾಗಿ ಮಹಿಳೆಯನ್ನು ಆಂಬುಲೆನ್ಸ್‌ನಲ್ಲಿ...
ಪುತ್ತೂರು: ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ ತೀವ್ರ ರಕ್ತಸ್ರಾವದಿಂದ ಮೃತ್ಯು!
ಪುತ್ತೂರು: ಅವಳಿ ಮಕ್ಕಳಿಗೆ ಜನ್ಮ ನೀಡಿ ತಾಯಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಘಟನೆ ವರದಿಯಾಗಿದೆ.
ಪಂಬೆತ್ತಾಡಿ ಗ್ರಾಮದ ಮೂಲೆಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ ಮನೋಜ್‌ರವರ ಪತ್ನಿ ಪೂಜಿತ ಮೃತಪಟ್ಟ...
ಕಡಬ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
ಕಡಬ: ತಾಲೂಕಿನ ಆತೂರಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಅತ್ಯಾಚಾರ ನಡೆದಿದೆ.
ಆರೋಪಿಯನ್ನು ಸಕಲೇಶಪುರ ನಿವಾಸಿ ಶೇಖರ್ ಎಂದು ಗುರುತಿಸಲಾಗಿದೆ.
14 ರ ಹರೆಯದ ಬಾಲಕಿ ಮೇಲೆ ಆಕೆಯ ಸಂಬಂಧಿಕನೆ ಅತ್ಯಾಚಾರವೆಸಗಿದ್ದಾನೆಂಬ ಆರೋಪ ಕೇಳಿ ಬಂದಿದ್ದು, ಬಾಲಕಿಯನ್ನು ಕಡಬ...
ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಕೊರೋನಾ ನಿಯಂತ್ರಣಕ್ಕೆ ನೆರವು ಘೋಷಣೆ
ಇನ್ಫೋಸಿಸ್ ಫೌಂಡೇಶನ್ ಕೋವಿಡ್ ವಿರುದ್ಧದ ಹೋರಾಟಕ್ಕೆ ಮತ್ತೆ ದೇಣಿಗೆ ನೀಡಿದೆ.
ಕಳೆದ ವರ್ಷ ಕೊರೋನಾ ವಿರುದ್ಧದ ಹೋರಾಟಕ್ಕೆ 100 ಕೋಟಿ ರೂ. ನೆರವು ನೀಡಿದ್ದ ಸುಧಾಮೂರ್ತಿ ಈ ವರ್ಷವೂ 100 ಕೋಟಿ ರೂ. ನೀಡುವುದಾಗಿ...
















