Tag: vtv vitla
ಪತ್ನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನಲೆಯಲ್ಲಿ ಪತಿ ಆತ್ಮಹತ್ಯೆ!
ಶ್ರೀನಿವಾಸಪುರ: ಪಟ್ಟಣದ ಪ್ರಸಾದ್ ರಸ್ತೆಯ ನಿವಾಸಿ ಶ್ರೀನಿವಾಸ್ (55) ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀನಿವಾಸ್ ಪಟ್ಟಣದಲ್ಲಿ ಉಪ್ಪಿನ ವ್ಯಾಪಾರ ಮಾಡುತ್ತಿದ್ದರು. ಹೆಂಡತಿ ಹಾಗೂ ಮಗಳೊಂದಿಗೆ ಜೀವನ ನಡೆಸುತ್ತಿದ್ದರು. ಅವರ ಪತ್ನಿಗೆ ಜ್ವರ...
ಭಾರತದಲ್ಲಿಂದು 3,66,161 ಹೊಸ ಕೋವಿಡ್ ಪ್ರಕರಣಗಳು ಪತ್ತೆ!
ನವದೆಹಲಿ: ಭಾರತದಲ್ಲಿ ಇಂದು ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 3,66,161 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,754 ಮಂದಿ ಸಾವನ್ನಪ್ಪಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
https://www.youtube.com/watch?v=i322yJZbAzs
ಒಂದೇ...
ಪುತ್ತೂರು: ಕೊವಿಡ್ ನಿಂದ ಮೃತಪಟ್ಟ ವ್ಯಕ್ತಿಯ ದಫನ ಕಾರ್ಯ ನೆರವೇರಿಸಿದ ಎಸ್ ಕೆ ಎಸ್...
ಪುತ್ತೂರು: ನಿನ್ನೆ ರಾತ್ರಿ ಕೊವಿಡ್ ನಿಂದ ಮೃತಪಟ್ಟ ಪೆರಿಯಡ್ಕ ನಿವಾಸಿ ವ್ಯಕ್ತಿಯ ದಫನ ಕಾರ್ಯವನ್ನು ಎಸ್ ಕೆ ಎಸ್ ಎಸ್ ಎಫ್ ವಿಖಾಯ ಜಿಲ್ಲಾ ಚೆರ್ಮಾನ್ ಇಸ್ಮಾಯಿಲ್ ತಂಙಳ್ ನೆತ್ರತ್ವದಲ್ಲಿ ಕೊವಿಡ್ ನಿಯಾಮಾವಳಿಯಂತೆ...
ತಿಂಗಳ ಹಿಂದೆಯಷ್ಟೇ ಮದುವೆಯಾದ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವು!
ಮೈಸೂರು: ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಘಟನೆ ನಗರದ ಶ್ರೀರಾಂಪುರ ಎಸ್‌ಬಿಎಂ ಕಾಲನಿಯಲ್ಲಿ ನಡೆದಿದೆ.
ಆಶಾರಾಣಿ (28) ಮೃತ ದುರ್ದೈವಿ. ಮೂಲತಃ ನಂಜನಗೂಡು ತಾಲೂಕಿನ ಸರಗೂರು ಗ್ರಾಮದ ನಿವಾಸಿ. ಕೇವಲ ಒಂದು...
ರಿಯಾಲಿಟಿ ಶೋ ಸೇರಿದಂತೆ, ಸೀರಿಯಲ್ ಸಂಪೂರ್ಣ ಸ್ಥಗಿತ; ಟಿವಿ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್
ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಮೇ 10ರಿಂದ ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸಿರುವುದರಿಂದ ಧಾರವಾಹಿ, ರಿಯಾಲಿಟಿ ಶೋ ಸೇರಿದಂತೆ ಧಾರವಾಹಿ, ಚಿತ್ರೀಕರಣಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಟಿವಿ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ ತಿಳಿಸಿದ್ದಾರೆ.
ಲಾಕ್ ಡೌನ್...
ಸುರತ್ಕಲ್: ಬಾಲಕನನ್ನು ಹೆದರಿಸಿ ಲಕ್ಷಾಂತರ ಮೌಲ್ಯದ ಹಣ, ಚಿನ್ನ ದೋಚಿದ ಆರೋಪಿಗಳು ಸೆರೆ!
ಸುರತ್ಕಲ್: ಮಧ್ಯ ಗ್ರಾಮದಲ್ಲಿರುವ ದೇವಸ್ಥಾನದ ಬಳಿ ಸಣ್ಣ ಪ್ರಾಯದ ಹುಡುಗನಿಗೆ ಚೂರಿ ತೋರಿಸಿ ಬೆದರಿಸಿ 15 ಪವನ್ ಚಿನ್ನ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಮಧ್ಯ ಗ್ರಾಮದ ದೇವಸ್ಥಾನದ ಬಳಿ ಬಾಬು...
ಕಡಪದ ಕಲ್ಲುಗಣಿಯಲ್ಲಿ ಸ್ಫೋಟ ಸಂಭವಿಸಿ 10 ಮಂದಿ ಸಾವು!
ಆಂಧ್ರಪ್ರದೇಶ: ಆಂಧ್ರಪ್ರದೇಶದ ಕಡಪದ ಕಲ್ಲುಗಣಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಮಾಮಿಲ್ಲಪಲ್ಲೆ ಗ್ರಾಮದ ಸಮೀಪ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಜಿಲೆಟಿನ್...
ವಿಟ್ಲ: ಜಯಲಕ್ಷ್ಮೀ ಮಿಲ್ಕ್ ಪಾರ್ಲರ್ ಅವರಿಂದ ಹೋಮ್ ಡೆಲಿವರಿ ಲಾಕ್‍ಡೌನ್‍ನಲ್ಲಿ ಮನೆಬಾಗಿಲಿಗೆ ಹಾಲು, ಹಣ್ಣು,...
ವಿಟ್ಲ: ಸೋಮವಾರದಿಂದ ಲಾಕ್‍ಡೌನ್ ಜಾರಿಗೆಯಾಗಲಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. ದಿನನಿತ್ಯದ ಅಗತ್ಯ ವಸ್ತುಗಳಲ್ಲಿ ಹಾಲು, ಒಂದು. ವಿಟ್ಲದಲ್ಲೂ ಕಟ್ಟುನಿಟ್ಟಿನ ಲಾಕ್‍ಡೌನ್ ಇರಲಿದ್ದು, ಈಗಾಗಲೇ ಪೊಲೀಸ್ ಇಲಾಖೆ ಅನಗತ್ಯ ಓಡಾಟಕ್ಕೆ...
ಬೆಳ್ತಂಗಡಿ: ಇಂದು ಬೆಳಗ್ಗೆ ಗಡಾಯಿಕಲ್ಲಿನಲ್ಲಿ ಮತ್ತೆ ಭಾರೀ ಸ್ಫೋಟ!
ಬೆಳ್ತಂಗಡಿ: ತಾಲೂಕಿನ ಇತಿಹಾಸ ಪ್ರಸಿದ್ಧ ನಡ ಗ್ರಾಮದ ಗಡಾಯಿಕಲ್ಲಿನಲ್ಲಿ ಇಂದು ಬೆಳಗ್ಗೆ ಮತ್ತೆ ಭಾರೀ ಶಬ್ದದೊಂದಿಗೆ ಬಂಡೆಕಲ್ಲಿನ ಒಂದು ಭಾಗ ತುಂಡಾಗಿ ಕೆಳಗೆ ಕುಸಿದು ಬಿದ್ದಿದೆ ಎಂದು ನಡ ಗ್ರಾ.ಪಂ ಮಾಜಿ ಸದಸ್ಯ...
ಅಡ್ಯಾರ್-ಹರೇಕಳವನ್ನು ಸಂಪರ್ಕಿಸುವ ಸೇತುವೆ ಕಾಮಗಾರಿಯ ಪ್ರಗತಿ ಪರಿಶೀಲನೆ!
ಅಡ್ಯಾರ್: ಮಾನ್ಯ ಸಂಸದರೂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಶ್ರೀನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿನ ಅಡ್ಯಾರ್ ನಿಂದ ಹರೇಕಳವನ್ನು ಸಂಪರ್ಕಿಸುವ ಸೇತುವೆ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಕೋಟಾ...
















