Friday, September 4, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಡಬ: ಲಾಡ್ಜ್ ವೊಂದರಲ್ಲಿ ಅಪ್ರಾಪ್ತ ಬಾಲಕಿಯ ನಿರಂತರ ಅತ್ಯಾಚಾರ!

ಕಡಬ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಲಾಡ್ಜ್ ಒಂದರಲ್ಲಿ ನಿರಂತರ ಅತ್ಯಾಚಾರಗೈದ ಪರಿಣಾಮ ಆಕೆ ಗರ್ಭಿಣಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯ ವ್ಯಾಪ್ತಿಯ ಏನೆಕಲ್ಲು ನಿವಾಸಿ ಅರುಣ್ ಎಂಬಾತ ಕಳೆದೊಂದು ವರ್ಷದಿಂದ 17...

ಪಿತೃದೋಷ ನಿವಾರಣೆಗಾಗಿ ತಂದೆ-ತಾಯಿಯನ್ನೇ ಹತ್ಯೆಗೈದ ಪಾಪಿ ಪುತ್ರ!

ಬೆಂಗಳೂರು: ಜ್ಯೋತಿಷಿಯೊಬ್ಬನ ಮಾತನ್ನು ಕೇಳಿ, ಪರಿಪಾಲನೆ ಮಾಡುವ ಮೊದಲು ಸ್ವಲ್ಪ ಎಚ್ಚರವಾಗಿರಬೇಕು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. 'ನಿನಗೆ ಪಿತೃದೋಷವಿದೆ ಎಂದು ಬಾಲಕನೊಬ್ಬನಿಗೆ ಜ್ಯೋತಿಷಿಯೊಬ್ಬ ಭವಿಷ್ಯ ನುಡಿದಿದ್ದ, ನಿನ್ನ ತಂದೆ-ತಾಯಿ ಇರುವವರೆಗೂ ನಿನಗೆ ಒಳ್ಳೆಯ ಕಾಲವಿಲ್ಲ...

ತಮಿಳುನಾಡಿನಲ್ಲಿ ಮೇ.10ರಿಂದ ಲಾಕ್ ಡೌನ್ ಘೋಷಣೆ!

ಚೆನ್ನೈ: ದಕ್ಷಿಣದ ಮತ್ತೊಂದು ರಾಜ್ಯ ತಮಿಳುನಾಡಿನಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಕೋವಿಡ್ ಪ್ರಕರಣಗಳು ವಿಪರೀತ ಏರುತ್ತಿರುವ ಹಿನ್ನೆಲೆಯಲ್ಲಿ ಮೇ.10ರಿಂದ 24ರವರೆಗೆ ಎರಡು ವಾರಗಳ ಕಾಲ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ತಮಿಳುನಾಡು ಸರ್ಕಾರ...

ಮಂಜೇಶ್ವರ: ಕೋಟ್ಯಾಂತರ ರೂ.ಗಳ ವಂಚನೆ ಪ್ರಕರಣ!

ಮಂಜೇಶ್ವರ: ಮಂಜೇಶ್ವರ ನಿವಾಸಿಯೋರ್ವ ಕೋಟ್ಯಾಂತರ ರೂ. ಗಳ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟ೦ತೆ ಕಾಸರಗೋಡು ಡಿವೈಎಸ್’ಪಿ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಬಂಧಿತ ಆರೋಪಿಯನ್ನು ಮಂಜೇಶ್ವರ ಉದ್ಯಾವರದ ನಿವಾಸಿ ಮುಹಮ್ಮದ್ ಜಾವೇದ್ (28) ಎಂದು...

27 ಸೆಕೆಂಡುಗಳಲ್ಲಿ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ!

ಲಂಡನ್: ಈ ಸುದ್ದಿ ಓದಿದರೆ ನಿಮಗೆ ಅಚ್ಚರಿಯಾಗಬಹುದು. ಯಾಕೆಂದರೆ ಮಹಿಳೆಯೊಬ್ಬರು ಯಾವುದೇ ನೋವು ಇಲ್ಲದೇ, ವಾಟರ್ ಬ್ರೇಕ್ ಆಗದೇ ಕೇವಲ 27 ಸೆಕೆಂಡುಗಳಲ್ಲಿ ತನ್ನ ಮಗುವಿಗೆ ಜನ್ಮ ನೀಡಿದ ಘಟನೆ ಯುಕೆಯಲ್ಲಿ ನಡೆದಿದೆ....

ಮಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು; ಮಿಥುನ್ ರೈ

ಮಂಗಳೂರು: ಇಂದು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಥುನ್ ರೈ ಸಮಾಜದಲ್ಲಿ ಕೋಮು ಪ್ರಚೋದನೆಯನ್ನುಂಟು ಮಾಡುವ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸ್ವಯಂಪ್ರೇರಿತರಾಗಿ ಪೊಲೀಸರು ಕ್ರಿಮಿನಲ್ ಪ್ರಕರಣ...

ವಿಟ್ಲ: ಕೋವಿಡ್ ಕಾರ್ಯಪಡೆಯ ಬಗ್ಗೆ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಸಭೆ!

ವಿಟ್ಲ: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ವಿಚಾರಿಸಿ ಕೋವಿಡ್ ಕಾರ್ಯಪಡೆಯ ಬಗ್ಗೆ ಮಾಹಿತಿ ನೀಡುವ ಕಾರ್ಯದಲ್ಲಿ ಕೆಲವು ದಿನಗಳಿಂದ...

ಭೂಗತ ಪಾತಕಿ ಛೋಟಾ ರಾಜನ್ ಕೊರೊನಾದಿಂದ ಸಾವು; ವದಂತಿಯನ್ನು ತಳ್ಳಿ ಹಾಕಿದ ಏಮ್ಸ್...

ನವದೆಹಲಿ: ಕೊರೊನಾ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ನಿಧನರಾಗಿದ್ದಾರೆಂಬ ವದಂತಿ ಎಲ್ಲೆಡೆ ಹರಿದಾಡುತ್ತಿವೆ. ಭೂಗತ ಪಾತಕಿ ಮತ್ತು ದರೋಡೆಕೋರ ಛೋಟಾ...

ಮಂಗಳೂರು: ರಸ್ತೆ ದಾಟುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬೈಕ್ ಸವಾರ...

ಮಂಗಳೂರು: ನಗರದ ಪದವಿನಂಗಡಿ ಬಳಿ ರಸ್ತೆ ದಾಟುತ್ತಿದ್ದ ಸ್ಕೂಟರ್ ವೊಂದಕ್ಕೆ ಢಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಬೈಕ್ ಚಾಲಕ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದರಿಂದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಗಾಯಾಳುವನ್ನು...

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ ಸ್ವೀಕಾರ!

ತಮಿಳುನಾಡು: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಚೆನ್ನೈನ ರಾಜ ಭವನದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಅವರು ತಮಿಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜನರ ಕಲ್ಯಾಣಕ್ಕಾಗಿ ಕೆಲಸ...
error: Content is protected !!