Friday, September 4, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಡಿಮೆ‌ ಬಡ್ಡಿ ದರದಲ್ಲಿ ಸಾಲ‌ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ ರಾಜಕಾರಣಿ ಪೊಲೀಸ್ ವಶ!

ಬೆಂಗಳೂರು: ಕಡಿಮೆ‌ ಬಡ್ಡಿ ದರದಲ್ಲಿ ಸಾಲ‌ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಂ ಹರಿನಾಡರ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ವೆಂಕಟರಮಣಿ ಎಂಬುವರಿಗೆ 360 ಕೋಟಿ ಸಾಲ‌ ಕೊಡಿಸುವುದಾಗಿ ನಂಬಿಸಿ ವಂಚನೆ...

ಮಂಗಳೂರು: ಕೊರೊನಾ ಐಸೋಲೇಷನ್ ಕೇಂದ್ರ ಸ್ಥಾಪನೆಗೆ ಸ್ಥಳ ಪರಿಶೀಲನೆ; ಶಾಸಕ ಡಾ.ಭರತ್ ಶೆಟ್ಟಿ ವೈ

ಸುರತ್ಕಲ್: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಕೊರೊನಾ ಸೋಂಕಿತರ ಮೇಲೆ ನಿಗಾ ಬೇರ್ಪಡಿಸುವಿಕೆ ಹಾಗೂ ಚಿಕಿತ್ಸೆ ನೀಡುವ ವ್ಯವಸ್ಥೆ ಕುರಿತಂತೆ ಕೋವಿಡ್ ಸೆಂಟರ್ ಸ್ಥಾಪಿಸಲು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು...

ವಿಟ್ಲ: ವ್ಯಾಪಕವಾಗಿ ಹರಡುತ್ತಿರುವ ಸೋಂಕು; ಮನೆ ಬಾಗಿಲಿಗೆ ದಿನಸಿ ಸಾಮಗ್ರಿ ತಲುಪಿಸುವ ವ್ಯವಸ್ಥೆ ಕಲ್ಪಿಸಿದ...

ವಿಟ್ಲ: ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಹಲವಾರು ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದೆ. ಈಗಾಗಲೇ ಲಾಕ್ ಡೌನ್ ವಿಧಿಸಿ ಜನರು ಮನೆಯಲ್ಲಿಯೇ ಇರುವಂತೆ ಮಾಡಿದೆ. ವಿಟ್ಲ ಭಾಗದಲ್ಲಿ ವೇಗವಾಗಿ...

ವಿಟ್ಲ: ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ಪೊಲೀಸರಿಂದ ಬಿಗಿ ನಾಕಾಬಂಧಿ!

ವಿಟ್ಲ: ಪೇಟೆಗೆ ಬರುವ ಅನಗತ್ಯವಾಗಿ ಬರುವ ವಾಹನಗಳ ಮೇಲೆ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಕ್ರಮ ಜರುಗಿಸುತ್ತಿದ್ದಾರೆ. ವಿಟ್ಲ- ಪುತ್ತೂರು ರಸ್ತೆಯ ಮೇಗಿನಪೇಟೆ, ಮಂಗಳೂರು ರಸ್ತೆಯ ಬೊಬ್ಬೆಕೇರಿ,ಸಾರಡ್ಕ ಚೆಕ್ ಪೋಸ್ಟ್,...

ಮೇ 10ಕ್ಕೆ ಕರ್ಫ್ಯೂ ವಿಸ್ತರಣೆಯ ಬಗ್ಗೆ ಸಿಎಂ ಯಡಿಯೂರಪ್ಪ ನಿರ್ಧಾರ!

ಬೆಂಗಳೂರು: ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮತ್ತು ಕರ್ನಾಟಕದ ಆರಕ್ಕೂ ಹೆಚ್ಚು ಜಿಲ್ಲೆಗಳು ಪ್ರತಿದಿನ 1,000ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡುತ್ತಿರುವುದರಿಂದ, ಈಗಿರುವ ಕರೋನಾ ಕರ್ಫ್ಯೂ ವಿಸ್ತರಣೆ ಸಾಧ್ಯತೆ ಬಹಳವೇ ಇದೆ ಎನ್ನಲಾಗಿದ್ದು...

ಉಡುಪಿ: ಹೋಂ ಕ್ವಾರಂಟೈನ್‌ನಲ್ಲಿದ್ದ ಬಾಲಕಿ ನೇಣಿಗೆ ಶರಣು!

ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಕಿರಿಮಂಜೆಶ್ವರ ಕೊಡೇರಿಯಲ್ಲಿ ಹೋಂ ಕ್ವಾರಂಟೈನ್‌ನಲ್ಲಿದ್ದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಮೃತಪಟ್ಟ ಬಾಲಕಿ ತನ್ವಿತಾ (12). ಬಾಲಕಿಯ ಮನೆಯವರಿಗೆ ಕರೊನಾ ಪಾಸಿಟಿವ್ ಆಗಿದ್ದ ಹಿನ್ನೆಲೆಯಲ್ಲಿ ಎಲ್ಲರೂ...

ಮೇ 8ರಿಂದ 16ವರೆಗೆ ಕೇರಳ ಸಂಪೂರ್ಣ ಲಾಕ್ ಡೌನ್; ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರಂ: ದೇಶಾದ್ಯಂತ ಕೊರೋನಾ ಹಾವಳಿ ಮಿತಿ ಮೀರಿದೆ. ಇದರ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲಾ ರೀತಿಯ ಯತ್ನ ನಡೆಸುತ್ತಿದ್ದರೂ ಪ್ರಕರಣಗಳ ಸಂಖ್ಯೆ ಇಳಿಯುತ್ತಿಲ್ಲ. ಕೊರೋನಾ ಪ್ರಕರಣಗಳು ಏರುತ್ತಿರುವ ರಾಜ್ಯಗಳಲ್ಲಿ ನೆರೆಯ...

ರಂಜಾನ್‌ ತಿಂಗಳ ಕೊನೆಯ ಶುಕ್ರವಾರದ ಈದ್‌ ಪ್ರಾರ್ಥನೆಗಳಿಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳ ಬಿಡುಗಡೆ

ನವದೆಹಲಿ: ಕೊರೊನಾ ಲಾಕ್‌ಡೌನ್‌‌‌ನ ನಡುವೆ ಪವಿತ್ರ ರಂಜಾನ್‌ ತಿಂಗಳ ಕೊನೆಯ ಶುಕ್ರವಾರ ಹಾಗೂ ಈದ್‌ ಪ್ರಾರ್ಥನೆಗಳಿಗೆ ಸಂಬಂಧಿಸಿದಂತೆ ಮುಸ್ಲಿಮರಿಗೆ ಜಮಾತ್‌‌-ಇ-ಇಸ್ಲಾಮಿ ಹಿಂದ್‌ನ ಶರಿಯಾ ಕೌನ್ಸಿಲ್‌‌‌ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. “ಪ್ರಸ್ತುತ ಪರಿಸ್ಥಿತಿಯಲ್ಲಿ ಮಸೀದಿಗಳಲ್ಲಿ ಪ್ರಾರ್ಥನೆಗೆ...

ಬೆಳ್ತಂಗಡಿ: ಗುಡುಗು ಸಹಿತ ಭಾರೀ ಗಾಳಿಮಳೆ; ಸಿಡಿಲು ಬಡಿದು ದನ ಸಾವು!

ಬೆಳ್ತಂಗಡಿ: ತಾಲ್ಲೂಕಿನಾದ್ಯಂತ ಬುಧವಾರ ಸಂಜೆ ಗುಡುಗು- ಗಾಳಿ ಸಹಿತ ಉತ್ತಮ ಮಳೆಯಾಗಿದ್ದು, ಕೆಲವೆಡೆ ಹಾನಿಯಾದ ವರದಿಯಾಗಿದೆ. ಮರೋಡಿ ಗ್ರಾಮದ ಕುಡ್ಯರಬೆಟ್ಟು ಯಶೋಧರ ಬಂಗೇರ ಅವರ ಮನೆಗೆ ಸಿಡಿಲು ಬಡಿದು, ವಿದ್ಯುತ್ ಉಪಕರಣ ಗಳಿಗೆ ಹಾನಿಯಾಗಿದೆ....

ಶೀಘ್ರವೇ ನಡೆಯಲಿದೆ ಐಪಿಯಲ್!

ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣದ ಹಿನ್ನೆಲೆಯಲ್ಲಿ, ಬಿಸಿಸಿಐ ಐಪಿಎಲ್ 2021ರ ಪಂದ್ಯವನ್ನು ರದ್ದು ಮಾಡಿದೆ. ಐಪಿಎಲ್‌ನ ವಿವಿಧ ತಂಡಗಳ ಕೆಲವು ಆಟಗಾರರು ಕೊರೊನಾ ಸೋಂಕಿಗೆ ಒಳಗಾಗಿದ್ದು, ಆಟಗಾರರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಐಪಿಎಲ್ ಪಂದ್ಯಗಳನ್ನು...
error: Content is protected !!