Tuesday, October 27, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಲಾರಿ!

ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ...

ಮಂಗಳೂರು: ಟ್ಯಾಕ್ಸಿ ಚಾಲಕರಿಗೆ ಕೊರೊನಾ ಲಸಿಕಾ ಅಭಿಯಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಟ್ಯಾಕ್ಸಿ ಚಾಲಕರಿಗೆ ಜಿಲ್ಲಾಡಳಿತ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಹಭಾಗಿತ್ವದಲ್ಲಿ ಕೊರೊನಾ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ಶನಿವಾರ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ...

ಪುಣಚ: ಭಗವತಿ ಟ್ರೇಡರ್ಸ್ ನ ಮಾಲಕ ರವಿ ಎಚ್ ರವರ ನೇತೃತ್ವದಲ್ಲಿ ಆಟೋರಿಕ್ಷಾ, ಟಾಂ...

ಬುಳೇರಿಕಟ್ಟೆ: ಸದಾ ವ್ಯವಹಾರ ಮತ್ತು ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುವ ಮಧ್ಯೆಯೂ, ಭಗವತಿ ಟ್ರೇಡರ್ಸ್ ಪುಣಚ ಇದರ ಮಾಲಕರಾದ ರವಿ ಎಚ್ ರವರು ತನ್ನ ಕೆಲಸವನ್ನು ಬದಿಗೊತ್ತಿ, ಕೋರೋನ ಸಂಕಷ್ಟ ಸಂದರ್ಭದಲ್ಲಿ ಪುಣಚ ಗ್ರಾಮದ...

ಪ್ರೀತಿ ನಿರಾಕರಿಸಿದ್ದಕ್ಕೆ ಹತ್ಯೆಗೈದ ಪಾಗಲ್ ಪ್ರೇಮಿ..!

ಕಡಪ: ಪಾಗಲ್ ಪ್ರೇಮಿಯೊಬ್ಬ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಬಡವೇಲು ವಲಯದಲ್ಲಿ ನಡೆದಿದೆ. ಬ್ಯಾಡ್ ವೆಲ್ ವೀರರೆಡ್ಡಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದ ಸಿರಿಷಾ...

ಉಜಿರೆ: ಕಿಂಡಿ ಅಣೆಕಟ್ಟೆಗಳಲ್ಲಿ ತ್ಯಾಜ್ಯ ತುಂಬಿ ಕೃತಕ ಪ್ರವಾಹವಾಗುವ ಸಾಧ್ಯತೆ

ಉಜಿರೆ: ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿರುವ ಪರಿಣಾಮ, ಚಾರ್ಮಾಡಿ, ಮುಂಡಾಜೆ, ಕಲ್ಮಂಜ ಗ್ರಾಮದಲ್ಲಿ ನೇತ್ರಾವತಿ ನದಿ ಹಾಗೂ ಮೃತ್ಯುಂಜಯ ನದಿಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಂಡಿ ಅಣೆಕಟ್ಟೆಗಳಲ್ಲಿ ತ್ಯಾಜ್ಯ ಸಿಲುಕಿಕೊಂಡಿದ್ದು, ಕೃತಕ ನೆರೆ ಉಂಟಾಗುವ...

ಜಿಲ್ಲಾಡಳಿತದಿಂದ ಅಶಕ್ತರ ಮನೆ ಬಾಗಿಲಿಗೆ ಲಸಿಕೆ ಅಭಿಯಾನ

ಮಂಗಳೂರು: ಜಿಲ್ಲೆಯಲ್ಲಿ ಉಚಿತ ಲಸಿಕಾ ಶಿಬಿರ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವವರು ಮತ್ತು ಅಶಕ್ತ ನಾಗರಿಕರು ಸೇರಿದಂತೆ ಮನೆಯಿಂದ ಹೊರ...

ಪುತ್ತೂರು: ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸಚಿವ ರೇವಣ್ಣ...

ಪುತ್ತೂರು: ಮಾಜಿ ಸಚಿವ , ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ ರೇವಣ್ಣ ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದರ ವಿರುದ್ಧ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ಅವರು ಪುತ್ತೂರು ನಗರ...

ಲವ್ ಜಿಹಾದ್ ಕಾಯ್ದೆಯಡಿ 6 ಮಂದಿಯ ವಿರುದ್ಧ ಎಫ್ ಐ ಆರ್..!!

ನವದೆಹಲಿ: 2021 ರಲ್ಲಿ ತಿದ್ದುಪಡಿ ಮಾಡಿದ ಗುಜರಾತ್ ಧರ್ಮ ಸ್ವಾತಂತ್ರ್ಯ (ತಿದ್ದುಪಡಿ) ಲವ್ ಜಿಹಾದ್ ಎಂದು ಕರೆಯಲ್ಪಡುವ ಕಾಯ್ದೆಯಡಿ ಗುಜರಾತ್ ಪೊಲೀಸರು ರಾಜ್ಯದಲ್ಲಿ ಮೊದಲ ಎಫ್ ಐ ಆರ್ ದಾಖಲಿಸಿದ್ದಾರೆ. ಹಲವಾರು ಭಾರತೀಯ ಜನತಾ...

ದರ್ಶನಕ್ಕೆ ಅವಕಾಶವಿಲ್ಲದಿದ್ದರೂ ಧರ್ಮಸ್ಥಳ ಕ್ಷೇತ್ರಕ್ಕೆ ಹೊರ ಜಿಲ್ಲೆಗಳಿಂದ ಭಾರೀ ಸಂಖ್ಯೆಯಲ್ಲಿ ಜನರ ಆಗಮನ; ಶ್ರೀ...

ಬೆಳ್ತಂಗಡಿ: ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆಯಾದ ಹಿನ್ನೆಲೆ ಭಾರೀ ಸಂಖ್ಯೆಯಲ್ಲಿ ಜನರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುತ್ತಿದ್ದು ಇದರಿಂದ ಸ್ಥಳೀಯರಲ್ಲಿ ಆತಂಕಕ್ಕೆ ಉಂಟಾಗಿದೆ. ಶ್ರೀ ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲದಿದ್ದರೂ ಕಳೆದ...

ಪುತ್ತೂರು: ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ಮಾಲಕ ಬಲರಾಮ ಆಚಾರ್ಯರಿಗೆ ಮಾತೃವಿಯೋಗ

ಪುತ್ತೂರು: ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸ್ಥಾಪಕ ದಿ. ಜಿ.ಎಲ್ ಆಚಾರ್ಯರವರ ಪತ್ನಿ, ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಮಾಲಕ ಬಲರಾಮ ಆಚಾರ್ಯರವರ ತಾಯಿ ಲೀಲಾವತಿ ಆಚಾರ್ಯರವರು ಜೂ.18ರಂದು ಮಧ್ಯಾಹ್ನ ಮೈಸೂರಿನಲ್ಲಿರುವ ಪುತ್ರಿಯ ಮನೆಯಲ್ಲಿ ನಿಧನ...
error: Content is protected !!