Tag: vtv vitla
ವಿಟ್ಲ: ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಸಹಿತ ನಾಲ್ವರು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢ!
ವಿಟ್ಲ: ವಿಟ್ಲದ ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಸಹಿತ ನಾಲ್ವರು ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಡಪಟ್ಟಿದ್ದು, ಇದೀಗ ಬ್ಯಾಂಕ್ ಅನ್ನು ಬಂದ್ ಮಾಡಲಾಗಿದೆ.
ಕಳೆದ ಕೆಲವು ದಿನಗಳಿಂದ ವಿಟ್ಲದ ಸಿಂಡಿಕೇಟ್ ಬ್ಯಾಂಕ್ ನಲ್ಲಿ ಕೊರೊನಾ ಕರಿನೆರಳು...
ಭಾರತದಲ್ಲಿ 2 ಕೋಟಿ ಗಡಿ ದಾಟಿದ ಸೋಂಕಿತರ ಸಂಖ್ಯೆ!
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಎಂದಿನಂತೆ ಮುಂದುವರೆದಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 3,57 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ...
ಉಜಿರೆ: ಬ್ಯಾಂಕಿನ ಸಭಾಂಗಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಿಇಒ!
ಉಜಿರೆ: ಧರ್ಮಸ್ಥಳದ ಸೇವಾ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರನ್ (57) ಸೋಮವಾರ ಬ್ಯಾಂಕಿನ ಸಭಾಂಗಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.
ಸೋಮವಾರ ಬೆಳಿಗ್ಗೆ 7.30ಕ್ಕೆ ಬ್ಯಾಂಕಿಗೆ ಬಂದವರು...
ಅಮೆರಿಕಾದಿಂದ ಭಾರತಕ್ಕೆ ಬಂದು ತಲುಪಿದ ಆಕ್ಸಿಜನ್ ಕಾನ್ಸಂಟ್ರೇಟರ್ ಗಳು
ಹೊಸದಿಲ್ಲಿ: ಐದನೇ ಬ್ಯಾಚ್‌ನ 545 ಆಕ್ಸಿಜನ್ ಕಾನ್ಸಂಟ್ರೇಟರ್ ಗಳು ಅಮೆರಿಕಾದಿಂದ ಭಾರತಕ್ಕೆ ಇಂದು ಬಂದು ತಲುಪಿದೆ.
ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರರಾದ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದು, “ಅಮೆರಿಕದಿಂದ 5ನೇ ಹಂತದ ವೈದ್ಯಕೀಯ...
ಜಿಂಕೆಯನ್ನು ನುಂಗಿದ ಹೆಬ್ಬಾವು!
ಕನಕಪುರ: ಜಿಂಕೆ ನುಂಗಿದ್ದ ಹೆಬ್ಬಾವನ್ನು ಉರುಗಪ್ರೇಮಿ ಸ್ನೇಕ್ ನವೀನ್ ಹಿಡಿದು ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿರುವುದು ತಾಲ್ಲೂಕಿನ ಸಾತನೂರು ಹೋಬಳಿ ಸೋಲಿಗೇರಿಯಲ್ಲಿ ಸೋಮವಾರ ನಡೆದಿದೆ.
ಸೋಲಿಗೇರಿ ಗ್ರಾಮದಲ್ಲಿ ಸುಮಾರು 35 ಕೆ.ಜಿ ತೂಕದ ಚಿಂಕೆಯನ್ನು ಭೇಟಿಯಾಡಿ...
ರಾಜ್ಯದಲ್ಲಿ ಇಂದು ತುರ್ತು ಸಚಿವ ಸಂಪುಟ ಸಭೆ; ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಆಕ್ಸಿಜನ್ ಕೊರತೆ ನಿವಾರಿಸುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಚಾಮರಾಜನಗರ ದುರಂತ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಬಿಜೆಪಿಯ ಇಮೇಜ್ ಗೆ ಭಾರಿ ಧಕ್ಕೆಯಾಗಿದೆ. ಇದನ್ನು...
ಸೋತರೂ ಗೆದ್ದರೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯೇ..!
ಕೋಲ್ಕತ್ತಾ: ತೀವ್ರ ಕುತೂಹಲ ಮೂಡಿಸಿದ್ದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಅತ್ಯಂತ ಹೆಚ್ಚು ಸೀಟುಗಳನ್ನು ಗಳಿಸಿದ್ದರೂ ಟಿಎಂಸಿ ಯ ಮುಖ್ಯಮಂತ್ರಿ ಅಭ್ಯರ್ಥಿ ನಂದಿಗ್ರಾಮದಿಂದ ಬಿಜೆಪಿ ವಿರುದ್ಧ ಸೋತಿದ್ದರು.ಆದರೂ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾಗುದಕ್ಕೆ...
ಪುತ್ತೂರು: ಕೋವಿಡ್ ಲಾಕ್ ಡೌನ್ ನಡುವೆ ಕೋಳಿ ಅಂಕ; ನಗದು ಸಹಿತ ಐವರು ಆರೋಪಿಗಳು...
ಪುತ್ತೂರು: ಪುತ್ತೂರು ತಾಲೂಕಿನ ಬಲ್ನಾಡು ಎಂಬಲ್ಲಿ ರವಿವಾರ ರಾತ್ರಿ ಕೋವಿಡ್ ಲಾಕ್ ಡೌನ್ ನಡುವೆ ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿ, ಕೋಳಿಗಳ ಸಹಿತ ನಗದು...
ಐಪಿಎಲ್ ಆಟಗಾರರಿಗೆ ಕೊರೊನಾ ಸೋಂಕು: ಇಂದಿನ ಆರ್‌ಸಿಬಿ ಮತ್ತು ಕೆಕೆಆರ್ ಪಂದ್ಯ ಮುಂದೂಡಿಕೆ
ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ತಂಡಗಳ ನಡುವೆ ಇಂದು ನಡೆಯಬೇಕಿದ್ದ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಈ ಪಂದ್ಯವು ಇಂದು ಅಹಮದಾಬಾದ್‌ನಲ್ಲಿ ನಡೆಯಲಿತ್ತು.
ಕೋಲ್ಕತಾ ನೈಟ್ ರೈಡರ್ಸ್ನ...
ಚುನಾವಣೆಯಲ್ಲಿ ಕೋಟ್ಯಾಧಿಪತಿ ಟಿಎಂಸಿ ಅಭ್ಯರ್ಥಿಯ ವಿರುದ್ಧ ಕೂಲಿ ಕಾರ್ಮಿಕನ ಪತ್ನಿಗೆ ಭರ್ಜರಿ ಜಯ!
ಪಶ್ಚಿಮ ಬಂಗಾಳ: ಒಂದೆಡೆ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ (ಟಿಎಂಸಿ) ಭರ್ಜರಿ ಜಯ ಗಳಿಸಿರುವ ಬೆನ್ನಲ್ಲೇ, ಬಿಜೆಪಿ ಕೂಡ ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಗಳಿಸಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸ್ಪರ್ಧಿಸಿದ್ದ ನಂದಿಗ್ರಾಮ ಕೊನೆಯ ಕ್ಷಣದಲ್ಲಿ...
















