Tag: vtv vitla
ವಿಟ್ಲ: ಭಾರೀ ಮಳೆಯಿಂದಾಗಿ ಸಂಪೂರ್ಣ ಹಾನಿಗೊಳಗಾದ ಮನೆ!
ವಿಟ್ಲ: ಭಾರೀ ಗಾಳಿ ಮಳೆಗೆ ಕೊಳ್ನಾಡು ಗ್ರಾಮದ ಪಟ್ಲಕೋಡಿ ನಿವಾಸಿ ರಘುನಾಥ ನಾಯ್ಕ ಬಿನ್ ಅಣ್ಣು ನಾಯ್ಕ ರವರ ವಾಸ್ತವ್ಯದ ಕಚ್ಚಾ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ.
ಈ ವೇಳೆ ಮನೆಯ ಸದಸ್ಯರಿಗೆ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಲಾರಿ; ಇಬ್ಬರಿಗೆ ಗಾಯ!
ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ರಸ್ತೆ ಪಕ್ಕಕ್ಕೆ ಹೋಗಿ ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ಎಸ್. ವಿ.ಎಸ್ ಕಾಲೇಜು ಬಸ್ ನಿಲ್ದಾಣದ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಚಾಲಕ ಹಾಗೂ...
ವಿಟ್ಲ: ಪಟ್ಟಣ ಪಂಚಾಯತ್ ಆದೇಶದಂತೆ ನಾಲ್ಕು ಕಡೆಗಳಲ್ಲಿ ಚೆಕ್ ಪೋಸ್ಟ್; 80 ಜನರ ಸ್ವ್ಯಾಬ್...
ವಿಟ್ಲ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಪಟ್ಟಣ ಪಂಚಾಯತ್ ಕೊರೊನಾ ಟಾಸ್ಕ್ ಪೋರ್ಸ್ ಸಭೆಯ ಆದೇಶದಂತೆ ಇಂದು ವಿಟ್ಲದ ನಾಲ್ಕು ರಸ್ತೆಗಳಲ್ಲಿ ಚೆಕ್ ಪೋಸ್ಟಗಳನ್ನು ತೆರೆಯಲಾಗಿದೆ.
ವಿಟ್ಲ ಪಟ್ಟಣ ಪಂಚಾಯತ್ ಕೊರೊನಾ ಟಾಸ್ಕ್...
ಉಡುಪಿ: ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಯುವಕ!
ಉಡುಪಿ: ಉಡುಪಿ ಜಿಲ್ಲೆಯ ಉದ್ಯಾವರದ ಕನಕೋಡದಲ್ಲಿ ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಸಾವನಪ್ಪಿದ ಘಟನೆ ನಿನ್ನೆ ಸಂಜೆ ನಡೆದಿದೆ.
ಮಲ್ಪೆ ಕೊಡವೂರು ನಿವಾಸಿ ಮೋಕ್ಷಿತ್ ಕರ್ಕೇರಾ(25) ಎಂಬ ಮೃತ ಯುವಕ ಬುಧವಾರ ಸಂಜೆ ಉದ್ಯಾವರ...
‘ಬ್ಲ್ಯಾಕ್ ಫಂಗಸ್’ ಮತ್ತೆ ಹೊಸ ಪ್ರಕರಣ ದಾಖಲು
ಮಂಗಳೂರು: ಜಿಲ್ಲೆಯಲ್ಲಿ ಮತ್ತೆ ಹೊಸ 2 ಬ್ಲ್ಯಾಕ್ ಫಂಗಸ್ ಬಾಧಿತ ಪ್ರಕರಣಗಳು ದಾಖಲಾಗಿದೆ.
ಪ್ರಕರಣ ದಾಖಲಾದ ಇಬ್ಬರೂ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ಚಿಕಿತ್ಸೆಗೆ ದಾಖಲಾಗಿದ್ದಾರೆ. ಸದ್ಯಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ 40ಕ್ಕೆ ಏರಿಕೆಯಾಗಿದೆ....
ರಾತ್ರೋರಾತ್ರಿ ಯುವಕನೋರ್ವನ ಭೀಕರ ಹತ್ಯೆ!!
ಕಲಬುರಗಿ: ನಗರದ ಹಿಂದಿ ಪ್ರಚಾರ ಸಭಾ ಮುಂಭಾಗದ ಮುಖ್ಯ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಯುವಕನೋರ್ವನನ್ನು ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ರವಿ ಕುಮಾರ್ ಗೋಟೂರ್ ಅಲಿಯಾಸ್ ರವಿ ಪೂಜಾರಿ (30). ಈತನನ್ನು...
ಬೋರ್ ವೇಲ್ ರಿಪೇರಿ ಮಾಡಲು ಹೋಗಿ ಸ್ಥಳದಲ್ಲೇ ಇಬ್ಬರು ಸಾವು!
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ತಮ್ಮ ಜಮೀನಿನಲ್ಲಿ ಬೋರ್ ವೇಲ್ ರಿಪೇರಿ ಮಾಡಲು ಹೋಗಿ ವಿದ್ಯುತ್ ಶಾಕ್ ತಗುಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಗಳನ್ನು ಶಿಕಾರಿಪುರ ತಾಲೂಕಿನ ಹಾರೋಗೊಪ್ಪ...
ಮದುವೆ ಮಾಡಿಸುವುದಾಗಿ ಹೇಳಿ ಬಾಲಕಿಯನ್ನು ಹತ್ಯೆಗೈದ ಸೋದರ ಮಾವ!
ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಮ್ಮಲದಿನ್ನಿ ಕ್ರಾಸ್ ಬಳಿಯ ಇಣಚಗಲ್ ಸೇತುವೆ ಕೆಳಗೆ ಯುವತಿಯ ಶವ ಪತ್ತೆಯಾಗಿದ್ದು, ಈ ಪ್ರಕರಣವನ್ನು ಭೇದಿಸಿದ ಪೊಲೀಸರಿಗೆ ಯುವತಿಯ ಕೊಲೆಯನ್ನು ಸೋದರಮಾವನೆ ಮಾಡಿದ್ದಾನೆಂದು ತಿಳಿದುಬಂದಿದೆ. ಆರೋಪಿಯನ್ನು...
ಮಂಗಳೂರು: ಸರಕಾರವು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ; ಮಾಜಿ ಸಚಿವ ರಮಾನಾಥ ರೈ ಆರೋಪ!
ಮಂಗಳೂರು: ಲಾಕ್‌ಡೌನ್ ನಲ್ಲಿ ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿರುವಾಗಲೇ ವಿದ್ಯುತ್ ಮೀಟರ್ ದರ ಏರಿಕೆ ಮಾಡುವ ಮೂಲಕ ಜನರ ಹಸಿವಿನ ಹೊಟ್ಟೆಗೆ ಹೊಡೆದಂತಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ನಗರದ...
ಲೈಂಗಿಕ ಕಿರುಕುಳ ಪ್ರಕರಣ; ಸ್ವಯಂ ಘೋಷಿತ ದೇವಮಾನವ ಶಿವಶಂಕರ ಬಾಬಾ ಅರೆಸ್ಟ್!
ಚೆನ್ನೈ: ಲೈಂಗಿಕ ಕಿರುಕುಳ ಆರೋಪಗಳ ಮೇಲೆ ಸ್ವಯಂ ಘೋಷಿತ ದೇವಮಾನವ ಹಾಗೂ ನಗರ ಹೊರವಲಯದ ವಸತಿ ಶಾಲೆಯ ಸಂಸ್ಥಾಪಕ ಶಿವಶಂಕರ ಬಾಬಾ ಎಂಬ ವ್ಯಕ್ತಿಯನ್ನು ಪೊಲೀಸರು ದೆಹಲಿ ಸಮೀಪ ಇಂದು ಬಂಧಿಸಿದ್ದಾರೆ.
ಆರೋಪಿ ಬಾಬಾನ...
















