Tag: vtv vitla
IPL 2021: ರಾಯಲ್ ಚಾಲೆಂಜರ್ಸ್ ಬೆಂಗಳೂರು Vs ದೆಹಲಿ ಕ್ಯಾಪಿಟಲ್ಸ್!
ಅಹಮದಾಬಾದ್: ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ದೆಹಲಿ ಕ್ಯಾಪಿಟಲ್ಸ್ (ಡಿಸಿ) ನಡುವೆ ಬಿಗ್ ಫೈಟ್ ನಡೆಯಲಿದೆ.
ಉಭಯ ತಂಡಗಳು ಐದು ಪಂದ್ಯಗಳಿಂದ ನಾಲ್ಕು ಗೆಲುವು...
ಮಂಗಳೂರು: ಕೈದಿಗಳ ಹೊಡೆದಾಟ; ಪೊಲೀಸ್ ಕಮಿಷನರ್, ಜೈಲರ್ ಹಾಗೂ ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ!
ಮಂಗಳೂರು: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಭಾನುವಾರ ಬೆಳಗ್ಗೆ ವಿಚಾರಣಾ ಕೈದಿಗಳ ಹೊಡೆದಾಟದ ಬಳಿಕ ಜೈಲಿಗೆ ಪರಿಶೀಲನೆಗೆ ತೆರಳಿದ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್, ಜೈಲರ್ ಹಾಗೂ ಸಿಬ್ಬಂದಿಗೆ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿದ...
ಭೂಗತ ಪಾತಕಿ ಛೋಟಾ ರಾಜನ್‌ಗೆ ಕೊರೊನಾ ಪಾಸಿಟಿವ್; ಆಸ್ಪತ್ರೆಗೆ ದಾಖಲು!
ಮುಂಬೈ: ಭೂಗತ ಪಾತಕಿ ಛೋಟಾ ರಾಜನ್(61)ಗೆ ಕೊರೊನಾ ಸೋಂಕು ತಗುಲಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
2015ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಗಡಿಪಾರು ಮಾಡಿದ ನಂತರ ಛೋಟಾ ರಾಜನ್‌ನನ್ನು ಬಂಧಿಸಿ ದೆಹಲಿಯ ತಿಹಾರ್ ಜೈಲಿನಲ್ಲಿರಿಸಲಾಗಿದೆ. ಈತ...
ಬಂಟ್ವಾಳ: ಎಮ್.ಎನ್.ಜಿ ಫೌಂಡೇಶನ್ ವತಿಯಿಂದ ನಮಾಝ್ ವಸ್ತ್ರ ಮತ್ತು ಖುರಾನ್ ವಿತರಣೆ
ಬಂಟ್ವಾಳ: ಎಮ್ ಎನ್ ಜಿ ಫೌಂಡೇಶನ್ (ರಿ) ಮಂಗಳೂರು ಇದರ ವತಿಯಿಂದ ಇಂದು ಬಂಟ್ವಾಳದಲ್ಲಿ ಸಂಸ್ಥೆಯ ರಮದಾನ್ ತಿಂಗಳ ವಿವಿಧ ಯೋಜನೆಗಳಲ್ಲಿ ಒಂದಾದ ಅರ್ಹ ಕುಟುಂಬಗಳಿಗೆ ಮಹಿಳೆಯರ ನಮಾಝ್ ವಸ್ತ್ರ ಮತ್ತು ಖುರಾನ್...
24 ಗಂಟೆಗಳಲ್ಲಿ ಭಾರತದಲ್ಲಿ 3,23,144 ಕೋವಿಡ್ ಕೇಸ್ ಪತ್ತೆ!
ನವದೆಹಲಿ: ದೇಶಾದ್ಯಂತ ಕೋವಿಡ್ ತನ್ನ ಭದ್ರ ಬಾಹುಗಳನ್ನು ಚಾಚುತ್ತಿದೆ. ದಿನೇ ದಿನೇ ಮರಣ ಮೃದಂಗವನ್ನು ಭಾರಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ ಇಡೀ ಭಾರತದಲ್ಲಿ 3,23,144 ಕೋವಿಡ್ ಕೇಸುಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟಾರೆ...
ಮಗಳ ಮದುವೆಗಾಗಿ ಕೂಡಿಟ್ಟ ಹಣವನ್ನು ಆಕ್ಸಿಜನ್ ಖರೀದಿಸಲು ದೇಣಿಗೆ ನೀಡಿದ ರೈತ!
ಭೋಪಾಲ್: ಕರೊನಾದ ಅಟ್ಟಹಾಸ ಮಿತಿಮೀರಿರುವ ಈ ದಿನಗಳಲ್ಲಿ ಎಲ್ಲೆಲ್ಲೂ ಆಕ್ಸಿಜನ್ ಕೊರತೆ ಇದೆ. ಜೀವವಾಯು ಸಿಗದೇ ಮೃತಪಡುತ್ತಿರುವವರ ಸಂಖ್ಯೆಯೂ ಏರುಗತಿಯಲ್ಲಿ ಸಾಗಿದೆ.
ಬಹುತೇಕ ಮಂದಿ ಇಂಥ ಸಮಯದಲ್ಲಿ ಕೈಚೆಲ್ಲಿ ಕೂತಿರುವಾಗ ಇಲ್ಲೊಬ್ಬ ರೈತ ಮಾತ್ರ ಎಲ್ಲರೂ...
ಬೆಳ್ತಂಗಡಿ: ಉಜಿರೆಯ ಲಾಯಿಲದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭ; ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: 'ತಾಲ್ಲೂಕಿನಲ್ಲೂ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಉಜಿರೆಯ ಲಾಯಿಲದಲ್ಲಿ ಕೋವಿಡ್ ಕೇರ್ ಸೆಂಟರ್, ಜನರ ಸ್ಪಂದನೆಗಾಗಿ ಸಹಾಯವಾಣಿ, ₹ 60 ಲಕ್ಷ ವೆಚ್ಚದಲ್ಲಿ ಲಿಕ್ವಿಡ್ ಆಕ್ಸಿಜನ್‌ನ ಸೆಂಟರ್ ಆರಂಭ ಹಾಗೂ ಹೊರಗುತ್ತಿಗೆಯಲ್ಲಿ ವೈದ್ಯರ, ದಾದಿಯರ...
ಉಡುಪಿ: ಕೊಲ್ಲೂರು ದೇವಾಲಯದ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಆಯ್ಕೆ
ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಬಹು ನಿರೀಕ್ಷಿತ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆ ಸೋಮವಾರ ನಡೆದಿದೆ. ಸಂಘ ಪರಿವಾರದ ಹಿನ್ನಲೆಯ ಕೆರಾಡಿ ಚಂದ್ರಶೇಖರ ಶೆಟ್ಟಿ ಅಧ್ಯಕ್ಷರಾಗಿ ಆಯ್ಕೆಯಾದರು.
ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ...
ನಟಿ ಪೂಜಾ ಹೆಗ್ಡೆಗೆ ಕೊರೊನಾ ಪಾಸಿಟಿವ್!
ಹೈದರಾಬಾದ್: ದೇಶದ ಜನರನ್ನು ಪೆಡಂಭೂತದಂತೆ ಕಾಡುತ್ತಿರುವ ಮಹಾಮಾರಿ ಕೋವಿಡ್ ಚಿತ್ರರಂಗದ ತಾರೆಯರನ್ನು ಇನ್ನಿಲ್ಲದಂತೆ ಬಾಧಿಸುತ್ತಿದೆ.
ಚಿತ್ರರಂಗದ ಹಲವು ತಾರೆಯರಲ್ಲಿ ಈಗಾಗಲೇ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಕೆಲವರು ಚಿಕಿತ್ಸೆ ಪಡೆದುಕೊಂಡು ಸಂಪೂರ್ಣ ಗುಣಮುಖರಾಗಿದ್ದರೆ, ಮತ್ತೆ ಕೆಲವರೂ ಇನ್ನೂ...
ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ!
ಪಟ್ನಾ: ಏಳೇಳು ಜನ್ಮ ಜತೆಯಾಗಿ ಬದುಕುವ ಪ್ರಮಾಣ ಮಾಡಿ ಮದುವೆಯಾಗಿದ್ದ ಗಂಡ ಹೆಂಡತಿಯನ್ನು ಕೊಲೆ ಮಾಡಿ ತಾನೂ ಬಿಲ್ಡಿಂಗ್ನಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ಬಿಹಾರದ ಪಟ್ನಾದಲ್ಲಿ ನಡೆದಿದೆ. ಈ ಕೃತ್ಯಕ್ಕೆ ಕಾರಣ...
















