Tag: vtv vitla
ಮಂಗಳೂರು: ಕೋಣಾಜೆ, ನೀರುಮಾರ್ಗ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸದಿದ್ದಲ್ಲಿ ಅಂಗಡಿದಾರರ ಲೈಸೆನ್ಸ್ ರದ್ದು!
ಮಂಗಳೂರು: ಕೋಣಾಜೆ ಗ್ರಾಮ ಪಂಚಾಯಿತಿ ಸಂಪೂರ್ಣ ಸ್ತಬ್ದಗೊಂಡಿದ್ದು, ನೀರುಮಾರ್ಗ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಮಂಗಳೂರು ತಹಶೀಲ್ದಾರ್ ಟಿ. ಗುರುಪ್ರಸಾದ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಟಾಸ್ಕ್‌ಪೋರ್ಸ್ ಉಪಸ್ಥಿತಿಯಲ್ಲಿ...
ಮಂಗಳೂರು: ವಿದ್ಯಾರ್ಥಿ ನಾಯಕರಿಗೆ ಅನ್ಯಾಯವಾಗಿ ಜೈಲು; ಕ್ಯಾಂಪಸ್ ಫ್ರಂಟ್ ಇಂಡಿಯಾದಿಂದ ಪ್ರತಿಭಟನೆ..!
ಮಂಗಳೂರು: ಉತ್ತರಪ್ರದೇಶದಲ್ಲಿ ನಡೆದ ಮನಿಷಾ ಎಂಬ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು. ಬಾಲಕಿಯ ಮನೆಗೆ ಭೇಟಿ ನೀಡಲು ತೆರಳಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ನಾಯಕರಾದ...
ಅದಾನಿ ಎಂಟರ್ಪ್ರೈಸಸ್ ಷೇರು ಮೌಲ್ಯವು ಶೇ 25ರಷ್ಟು ಕುಸಿತ!
ನವದೆಹಲಿ: ಅದಾನಿ ಎಂಟರ್ಪ್ರೈಸಸ್ ಇಂದಿನ ಷೇರು ವಹಿವಾಟಿನ ಮೌಲ್ಯವು ಶೇ 25ರಷ್ಟು ಕುಸಿತ ಕಂಡಿದ್ದು,ಇದರಿಂದ ಕೇವಲ ಮೂರು ನಾಲ್ಕು ಗಂಟೆಗಳಲ್ಲಿ ಅದಾನಿ ಕಂಪನಿಗಳ ಷೇರು ಬೆಲೆಯಲ್ಲಿ 91,704 ಕೋಟಿ ರೂಪಾಯಿ ಕುಸಿತವಾಗಿದೆ.
ಅದಾನಿ...
ನಟ ಚೇತನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರಕ್ಷಿತ್ ಶೆಟ್ಟಿ!
ಬೆಂಗಳೂರು: ಮೊದಲು ನಿಮ್ಮ ಮನಸ್ಥಿತಿ ಸರಿ ಮಾಡಿಕೊಳ್ಳಿ ಎಂದು ಖ್ಯಾತ ನಟ ಚೇತನ್ ವಿರುದ್ಧ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಕ್ಷಿತ್ ಶೆಟ್ಟಿಯವರು ಆಕ್ರೋಶ ವ್ಯಕ್ತಪಡಿಸಿದರು.
ಅತ್ಯಂತ ಕಳಪೆ ಚಿತ್ರೋದ್ಯಮವೆಂದರೆ...
ಬಂಟ್ವಾಳ: ಚಿಕ್ಕಪ್ಪನಿಂದಲೇ ನಿರಂತರವಾಗಿ ಅತ್ಯಾಚಾರಗೊಳಗಾದ ವಿದ್ಯಾರ್ಥಿನಿ; ಕೇಸ್ ದಾಖಲು!
ಬಂಟ್ವಾಳ: ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ ಆರೋಪಿಯಾಗಿದ್ದಾನೆ.
ಆತನ ಪತ್ನಿಯ ಅಕ್ಕನ...
ಕೋವಿಡ್ ನಿಂದ ಮೃತಪಟ್ಟ ಬಿಪಿಯಲ್ ಕುಟುಂಬಕ್ಕೆ 1 ಲಕ್ಷ ಪರಿಹಾರ ಘೋಷಿಸಿದ ಸಿಎಂ!
ಬೆಂಗಳೂರು: ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಬಿಪಿಎಲ್ ಕುಟುಂಬದಲ್ಲಿ ಕೊರೊನಾದಿಂದ ವಯಸ್ಕರು ಅಥವಾ ದುಡಿಯುವ ವ್ಯಕ್ತಿ ಮೃತಪಟ್ಟರೆ ಅಂತಹ ಕುಟುಂಬಕ್ಕೆ...
ಕಲ್ಲಡ್ಕ: ವೀರಕಂಭ ಗ್ರಾಮದ ಪರಿಸರದಲ್ಲಿ ಕೋವಿಡ್ ತಪಾಸಣೆ
ಕಲ್ಲಡ್ಕ: ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ವೀರಕಂಭ ಪಂಚಾಯತಿನ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಯ ಸಹಕಾರದೊಂದಿಗೆ ವೀರಕಂಭ ಗ್ರಾಮದ 4 ನೇ ವಾರ್ಡ್ ನ ಬೋಣ್ಯ ಕುಕ್ಕು ಪರಿಸರದಲ್ಲಿ ಕೋವಿಡ್ ಟೇಸ್ಟ್...
ಮಂಗಳೂರು: ಸತ್ಯದ ತುಳುವೆರ್ ಸಂಘಟನೆಯಿಂದ ವಯೋವೃದ್ಧ ಬಡ ಮಹಿಳೆಗೆ ನೂತನ ಮನೆ ನಿರ್ಮಿಸಿ ಹಸ್ತಾಂತರ
ಕಟಪಾಡಿ: ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಅಶಕ್ತ ವಯೋವೃದ್ಧ ಬಡ ಮಹಿಳೆಯ ಮನೆಯು ಸಂಪೂರ್ಣ ಹಾನಿಯಾಗಿದ್ದು ಈ ವೇಳೆ ಸತ್ಯದ ತುಳುವೆರ್ ಸಂಘಟನೆಯು ನೂತನ ಮನೆ ನಿರ್ಮಿಸಿಕೊಟ್ಟರು.
ಶಂಕರಪುರ ಶಿವಾನಂದ ನಗರ ಕಾಲೋನಿ ಬಬ್ಬುಸ್ವಾಮಿ...
ಪುತ್ತೂರು: ಬೃಹತ್ ಗಾತ್ರದ ಮರ ಉರುಳಿ ರಸ್ತೆ ಸಂಚಾರ ಸ್ಥಗಿತ!
ಪುತ್ತೂರು: ಬೃಹತ್ ಗಾತ್ರದ ಆಲದ ಮರವೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ಕೋಡಿಂಬಾಡಿ ಸಮೀಪದ ಸೇಡಿಯಾಪು ಬಳಿ ಇಂದು ಬೆಳಗ್ಗೆ ನಡೆದಿದೆ.
ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಮರ ಉರುಳಿ ಬಿದ್ದು ಪುತ್ತೂರು-ಉಪ್ಪಿನಂಗಡಿ ಸಂಚಾರ...
ಮಂಗಳೂರು: ಇಂದಿನಿಂದ ದ.ಕ ಜಿಲ್ಲೆಯ 17 ಗ್ರಾಮ ಪಂಚಾಯತ್ ಸಂಪೂರ್ಣ ಸೀಲ್‌ಡೌನ್!
ಮಂಗಳೂರು: ರಾಜ್ಯದ ಹಲವು ಜಿಲ್ಲೆಗಳು ಸೋಮವಾರದಿಂದ ಅನ್‌ಲಾಕ್ ಮಾಡುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯತ್‌ಗಳು ಸೀಲ್‌ಡೌನ್ ಆಗಿದೆ. 50ಕ್ಕಿಂತ ಹೆಚ್ಚು ಕೊರೊನಾ ಸೋಂಕು ಪ್ರಕರಣವಿರುವ ಗ್ರಾಮ ಪಂಚಾಯತ್‌ಗಳನ್ನು ಗುರುತಿಸಿ ಸೀಲ್‌ಡೌನ್...
















