Thursday, September 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಸ್ವಚ್ಛತಾ ಕಾರ್ಮಿಕರೊಬ್ಬರ ಮೇಲೆ ಇಬ್ಬರು ಯುವತಿಯರು ಸೇರಿದಂತೆ ಮೂವರು ಹಲ್ಲೆ!

ಉಡುಪಿ: ನಗರಸಭೆ ವ್ಯಾಪ್ತಿಯ ಸ್ವಚ್ಛತಾ ಕಾರ್ಮಿಕರೊಬ್ಬರ ಮೇಲೆ ಇಬ್ಬರು ಯುವತಿಯರು ಸೇರಿದಂತೆ ಮೂವರು ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರೇಶ್‌ (32) ಹಲ್ಲೆಗೊಳ್ಳಗಾದ ಸ್ವಸಹಾಯ...

ಯುವತಿಯೋರ್ವಳ ಮೇಲೆ ಅತ್ಯಾಚಾರವೆಸಗಿ ಪೆಟ್ರೋಲ್ ಸುರಿದು ಹತ್ಯೆ!

ಕರ್ನೂಲ್: ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಯಾಗಂಟಿಪಲ್ಲಿ ಬಳಿ ಯುವತಿಯೋರ್ವಳ ಮೇಲೆ ಅತ್ಯಾಚಾರವೆಸಗಿ ಪೆಟ್ರೋಲ್ ಸುರಿದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಗಾಲೇರು ನಗರಿನ ಪ್ರಾಜೆಕ್ಟ್ ಸಂಬಂಧ ತಂದೆಯೊಂದಿಗೆ ಕೂಲಿ ಕೆಲಸಕ್ಕೆ ಬಂದಿದ್ದ...

ಹಂಪನಕಟ್ಟೆ: ಮಂಗಳೂರು ಕ್ಯಾಥೋಲಿಕ್ ಸಹಕಾರಿ ಬ್ಯಾಂಕ್ ಕಚೇರಿಯಲ್ಲಿ ಅಗ್ನಿ ಅವಘಡ!

ಮಂಗಳೂರು: ಹಂಪನಕಟ್ಟೆಯಲ್ಲಿನ ಮಂಗಳೂರು ಕ್ಯಾಥೋಲಿಕ್ ಸಹಕಾರಿ ಬ್ಯಾಂಕ್ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶುಕ್ರವಾರ ನಡೆದಿದೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇದುವರೆಗೆ ತಿಳಿದು ಬಂದಿಲ್ಲ.

ಕೋಟ: ಸ್ಕೂಟಿಗೆ ಕಾರು ಢಿಕ್ಕಿ; ಸವಾರರಿಬ್ಬರಿಗೆ ಗಂಭೀರ ಗಾಯ!

ಕೋಟ: ಚಿತ್ರಪಾಡಿಯಿಂದ ಸಾಲಿಗ್ರಾಮ ಕಡೆ ಹೊರಟ ಸ್ಕೂಟಿಗೆ ಹಿಂದಿನಿಂದ ಅತಿವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಸಾಲಿಗ್ರಾಮ ಗುರುನರಸಿಂಹ ಕಲ್ಯಾಣ ಮಂಟಪ ಎದುರು...

ಸುರತ್ಕಲ್: ಹೆದ್ದಾರಿಯಲ್ಲಿ ಬೈಕ್ ನ ಹಿಂದೆ ನಾಯಿಯೊಂದನ್ನು ಕಟ್ಟಿ ಎಳೆದುಕೊಂಡು ಹೋದ ಪಾಪಿಗಳು!

ಮಂಗಳೂರು : ನಾಯಿಯೊಂದನ್ನು ಚಲಿಸುತ್ತಿರುವ ಬೈಕ್ ನ ಹಿಂದೆ ಬಲವಾಗಿ ಹಗ್ಗದಲ್ಲಿ ಕಟ್ಟಿ ಎಳೆದುಕೊಂಡು ಹೋಗಿರುವ ಹೃದಯವಿದ್ರಾವಕ ಘಟನೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ. ಮಂಗಳೂರು ಹೊರವಲಯಯದ ಸುರತ್ಕಲ್ ಬಳಿಯ ಎನ್ ಐಟಿಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ...

ವಿಟ್ಲ: ಮುಳಿಯ ಮೆಚ್ಚಿ ನೇಮೋತ್ಸವದಲ್ಲಿ ಬಂಟ ದೈವದ ಪಾತ್ರಿಯಾಗಿ 8 ವರ್ಷದ ಬಾಲಕ!

ವಿಟ್ಲ: ವಸಂತ ಮಾಸದಲ್ಲಿ ನಡೆಯುವ ವರ್ಷಾವಧಿ ಮುಳಿಯ ಮೆಚ್ಚಿ ನೇಮೋತ್ಸವ ಮುಳಿಯ ರಾಮಚಂದ್ರ ಭಟ್ ಮುಳಿಯ ಅವರ ಮನೆಯ ದೈವಸ್ಥಾನದಲ್ಲಿ ನಡೆಯಿತು. ಕೋವಿಡ್ ನಿಯಮಾಮವಳಿಯ ಅನ್ವಯದಂತೆ ನಡೆದ ಈ ಮೆಚ್ಚಿ ನೇಮೋತ್ಸವದಲ್ಲಿ ಧರ್ಮದೈವ...

ಪಾಣೆಮಂಗಳೂರು: RSS ನರಿಕೊಂಬು ಮಂಡಲ ವತಿಯಿಂದ ಉಚಿತ ಕೊರೋನಾ ಲಸಿಕಾಕರಣ

ನರಿಕೊಂಬು: ರಾಷ್ಟ್ರೀಯ ಸ್ವಯಂಸೇವಕ ಸಂಘ ನರಿಕೊಂಬು ಮಂಡಲ ಇದರ ವತಿಯಿಂದ ಉಚಿತ ಕೊರೋನಾ ಲಸಿಕಾಕರಣ ಕಾರ್ಯಕ್ರಮ ನರಿಕೊಂಬು ಗ್ರಾಮದ ಲಕ್ಷ್ಮೀನರಸಿಂಹ ದೇವಸ್ಥಾನದ ಬಳಿ ಅನ್ನಪೂರ್ಣ ಹಾಲ್ ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾರತೀಯ ಜನತಾ...

ಮಾಣಿ: ಮೂರು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ!

ಮಾಣಿ: ಲಾರಿ, ಟಾಟಾ ಏಸ್ ವಾಹನ ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಕೊಡಾಜೆ ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ಬರುತ್ತಿದ್ದ ಲಾರಿ...

ಭಾರತ – ದುಬೈ ನಡುವಿನ ವಿಮಾನ ಹಾರಾಟ ರದ್ದು!

ನವದೆಹಲಿ: ಭಾರತದಲ್ಲಿ ಕೋವಿಡ್-19 ಪ್ರಕರಣಗಳ ಮಾರಣಾಂತಿಕ ಹೆಚ್ಚಳದ ನಡುವೆ ಎಮಿರೇಟ್ಸ್ ಭಾನುವಾರದಿಂದ 10 ದಿನಗಳ ಕಾಲ ದುಬೈ ಮತ್ತು ಭಾರತದ ನಡುವಿನ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಿದೆ. ಬ್ರಿಟನ್ ತನ್ನ ಕಟ್ಟುನಿಟ್ಟಾದ ಪ್ರಯಾಣ ನಿರ್ಬಂಧಗಳನ್ನು ಭಾರತದ...

ಮದುವೆಯಾಗುವಂತೆ ಪೀಡಿಸಿದ ಯುವತಿಯನ್ನು ಬರ್ಬರ ಹತ್ಯೆ ಮಾಡಿದ ಪ್ರಿಯಕರ!

ಹಾವೇರಿ: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯೊಬ್ಬಳನ್ನು ಪ್ರಿಯಕರನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹಾವೇರಿ ಸಮೀಪದ ಕರ್ಜಗಿ ರಸ್ತೆಗೆ ಹೊಂದಿಕೊಂಡಿರುವ ಮೊರಾರ್ಜಿ ವಸತಿ ಶಾಲೆ ಸಮೀಪದ ರೇಷ್ಮೆ ಇಲಾಖೆಗೆ ಸೇರಿದ ಹಾಳುಬಿದ್ದ ಕಟ್ಟಡದ ಬಳಿ...
error: Content is protected !!