Tag: vtv vitla
ಸಿ.ಎಂ.ಯಡಿಯೂರಪ್ಪ ಗುಣಮುಖ; ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಕೋವಿಡ್-19 ಪಾಸಿಟಿವ್ ಆಗಿದ್ದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಡಿಸ್ಚಾರ್ಜ್ ಆದರು. ಎ.16ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಬೆಳಗಾವಿ ಉಪಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ಸಿಎಂ ಯಡಿಯೂರಪ್ಪ ಅವರಿಗೆ...
ಕಲ್ಲಡ್ಕ: “ಬೆರಿತ ಪಿರವು” ಇದರ ಸಮಾರೋಪ ಸಮಾರಂಭ ಹಾಗೂ ಗ್ರಾಮೀಣ ಕ್ರೀಡಾಕೂಟ
ಕಲ್ಲಡ್ಕ: ಕ್ರೀಡೆಗಳು ಜನರ ಬದುಕಿನಲ್ಲಿ ಹೊಸ ಹುರುಪು ತುಂಬುತ್ತದೆ ಇದರಲ್ಲಿ ಇರುವಂತೆ ಜೀವನದಲ್ಲೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣ ಬೆಳೆದಾಗ ಕಷ್ಟದ ಸಮಯದಲ್ಲಿ ಹತಾಶೆ ಮೂಡದೇ ಪರಿಸ್ಥಿತಿಗಳಿಗೆ ಹೊಂದಿಕೊಂಡು ಹೋಗುವ ಗುಣ ಬೆಳೆಯಲು...
ವಿಟ್ಲ: ಶ್ರೀಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮುಂದೂಡಿಕೆ!
ವಿಟ್ಲ: ಶ್ರೀಮಹಮ್ಮಾಯಿ ಅಮ್ಮನವರ ದೈವಸ್ಥಾನ ಮೇಗಿನಪೇಟೆ, ವಿಟ್ಲಇಲ್ಲಿ ಇದೇ ಬರುವ ಎಪ್ರಿಲ್ 27ರಿಂದ 29ರವರೆಗೆ ನಡೆಯಬೇಕಿದ್ದ ಬ್ರಹ್ಮಕಲಶೋತ್ಸವವನ್ನು ಮುಂದೂಡಲಾಗಿದೆ.
ಕೋವಿಡ್ ಕರ್ಫ್ಯೂ ಜಾರಿಯಾಗಿದ್ದು, ಸರ್ಕಾರದ ಕೋವಿಡ್ ನಿರ್ಭಂದದ ಅನುಸಾರ ಶ್ರೀಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ...
ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಅವರ ಜಮೀನಿನಲ್ಲೇ ಮಾಡಲು ಅನುಮತಿ!
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿದ್ದು, ಜನರಲ್ಲಿ ಮತ್ತೊಂದು ಸುತ್ತಿನ ಭಯ ಹುಟ್ಟುಹಾಕಿದೆ. ದಿನೇ ದಿನೇ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿತರು ಮೃತಪಡುತ್ತಿರುವವರ ಸಂಖ್ಯೆಯೂ ಏರುತ್ತಿದ್ದು, ಹಲವೆಡೆ ಅಂತ್ಯಸಂಸ್ಕಾರ...
ವಿಟ್ಲ: ಪಟ್ಟಣ ಪಂಚಾಯಿತಿನ ಅಧ್ಯಕ್ಷೆಯಾಗಿ ಚಂದ್ರಕಾಂತಿ ಶೆಟ್ಟಿ ಅಧಿಕಾರ ಸ್ವೀಕಾರ
ವಿಟ್ಲ: ಪಟ್ಟಣ ಪಂಚಾಯಿತಿನ ಎರಡನೇ ಅವಧಿಯ ಉಳಿದ ತಿಂಗಳುಗಳಿಗೆ ನೂತನ ಅಧ್ಯಕ್ಷೆಯಾಗಿ ಚಂದ್ರಕಾಂತಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
https://youtu.be/kNn6RArOXy8
ವಿಟ್ಲ ಪಟ್ಟಣ ಪಂಚಾಯಿತಿನಲ್ಲಿ ಎರಡನೇ ಅವಧಿಯಲ್ಲಿ ಕಾಂಗ್ರೆಸ್ ಬೆಂಬಲಿತ ದಮಯಂತಿ ಅಧ್ಯಕ್ಷರಾಗಿದ್ದರು. ಅವರ ವಿರುದ್ಧ ಬಿಜೆಪಿ...
ಕೋವಿಡ್ ಗೆ ಬಲಿಯಾದ ಬಾಲಿವುಡ್‍ನ ಹಿರಿಯ ಛಾಯಾಗ್ರಾಹಕ ಜಾನಿಲಾಲ್!
ಮುಂಬೈ: ದೇಶವನ್ನು ಎರಡನೇ ಬಾರಿ ಕಾಡುತ್ತಿರುವ ಕೋವಿಡ್ ಎರಡನೇ ಅಲೆ ಚಿತ್ರರಂಗದ ಮತ್ತೋರ್ವನನ್ನು ಬಲಿ ಪಡೆದಿದೆ. ಬಾಲಿವುಡ್‍ನ ಹಿರಿಯ ಛಾಯಾಗ್ರಾಹಕ ಜಾನಿ ಲಾಲ್ ಮಹಾಮಾರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
'ರೆಹನಾ ಹೈ ತೆರೆ ದಿಲ್ ಮೇ'...
ವಿಟ್ಲ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
ವಿಟ್ಲ: ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ಚಂದಳಿಕೆಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ಆಲಂಗಾರು ನಿವಾಸಿ ಬಾಬು ಆಚಾರ್ಯ(75) ಎಂದು ಗುರುತಿಸಲಾಗಿದೆ.
ತನ್ನ ತಮ್ಮನ...
IPL ಪಂದ್ಯಾಟ: ರಾಯಲ್ ಚಾಲೆಂಜರ್ಸ್ ಬೆಂಗಳೂರು Vs ರಾಜಸ್ಥಾನ್ ರಾಯಲ್ಸ್!
ಮುಂಬೈ: ಆರ್‌ಸಿಬಿ ಮತ್ತು ಆರ್‌ಆರ್ ನಡುವಿನ ಐಪಿಎಲ್‌ನ 16 ನೇ ಪಂದ್ಯವು ಏಪ್ರಿಲ್ 22ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.ಈ ಪಂದ್ಯ ಸಂಜೆ 7.30 ಕ್ಕೆ ಪಂದ್ಯ ಆರಂಭವಾಗಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ)...
10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಬೇಕೆಂದು ನಟಿ ಪ್ರಿಯಾಮಣಿ ಮನವಿ!
ಕೋವಿಡ್ ಎರಡನೇ ಆತಂಕದಿಂದ ಈ ವರ್ಷವೂ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿ ಏರುಪೇರಾಗುತ್ತಿದೆ. ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿರುವುದರಿಂದ, ಈಗಾಗಲೇ ಕೇಂದ್ರ ಸರ್ಕಾರ ಸಿಬಿಎಸ್‌ಸಿ ಹಾಗೂ ಐಸಿಎಸ್‌ಸಿ 10ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು...
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಕಂಟೈನರ್ ಲಾರಿ; ...
ಉಪ್ಪಿನಂಗಡಿ: ಕಂಟೈನರ್ ಲಾರಿಯೊಂದು ಪ್ರಪಾತಕ್ಕೆ ಉರುಳಿ ಮರದಲ್ಲಿ ಸಿಲುಕಿಕೊಂಡ ಘಟನೆ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ನಸುಕಿನ ಜಾವ ನಡೆದಿದ್ದು, ಘಟನೆಯಿಂದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಜಾರ್ಖಂಡ್ ಮೂಲದ ನಸ್ರುಲ್ಲಾಖಾನ್ (30 ವ) ಮೃತ...
















