Thursday, September 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೊರೋನಾ ಸೋಂಕಿತನೊಬ್ಬನಿಂದ ನರ್ಸ್ ಮೇಲೆ ಹಲ್ಲೆ!

ಮುಂಬೈ:  ಸರಿಯಾಗಿ ಚಿಕಿತ್ಸೆ ನೀಡದ ನೀಡದ ನರ್ಸ್ ಮೇಲೆ ಕೊರೋನಾ ಸೋಂಕಿತನೊಬ್ಬ ಚಾಕುವಿನಿಂದ ಹಲ್ಲೆ ಮಾಡಿದ ಆಘಾತಕಾರಿ ಘಟನೆ ಕೋವಿಡ್ ಆರೈಕೆ ಕೇಂದ್ರವೊಂದರಲ್ಲಿ ನಡೆದಿದೆ. ಮುಂಬೈ ಪೊಲೀಸರ ಪ್ರಕಾರ, ಹಲ್ಲೆಗೊಳಗಾದ ನರ್ಸ್ ಗೆ ಗಾಯಗಳಾಗಿದ್ದು...

ಸಿನಿಮಾ ನಟಿ ಅನು ಪ್ರಭಾಕರ್ ಗೆ ಕೊರೊನಾ!

ಬೆಂಗಳೂರು: ದೇಶಾದ್ಯಂತ ಕರೊನಾ ಎರಡನೇ ಅಲೆಗೆ ಜನ ತತ್ತರಿಸಿದ್ದಾರೆ. ಸಿನಿಮಾ ನಟರನ್ನೂ ಮಹಾಮಾರಿ ಕರೊನಾ ಬೆಂಬಿಡದೆ ಕಾಡುತ್ತಿದೆ. ಬಾಲಿವುಡ್​-ಸ್ಯಾಂಡಲ್​ವುಡ್​ನ ಹಲವು ದಿಗ್ಗಜರಿಗೆ ಸೋಂಕು ಕಾಣಿಸಿಕೊಂಡಿದೆ. ಇದೀಗ ನಟಿ ಅನು ಪ್ರಭಾಕರ್​ ಸರದಿ. ಅನು ಪ್ರಭಾಕರ್​ ಮುಖರ್ಜಿಗೆ...

ಮಂಗಳೂರು: ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡುವಂತೆ ರಾಜ್ಯ ಮುಖ್ಯಕಾರ್ಯದರ್ಶಿಗೆ ಖಾದರ್ ಮನವಿ!

ಮಂಗಳೂರು: ಕೋವಿಡ್ 19 ನಿಯಂತ್ರಿಸುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂದಿನಿಂದ ರಾಜ್ಯಾದ್ಯಂತ ಕಠಿಣ ನಿಯಮಗಳನ್ನು ತಂದಿದ್ದು ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಭಕ್ತರಿಗೆ ಪ್ರವೇಶವನ್ನು ನಿಷೇಧಿಸಲಾಗಿದ್ದು ಸಾರ್ವಜನಿಕರನ್ನು ಗೊಂದಲಕ್ಕೀಡು ಮಾಡಿದೆ. ಪ್ರಸಕ್ತ ತಿಂಗಳಿನಲ್ಲಿ ರಂಝಾನ್ ಆಚರಿಸುತ್ತಿರುವುದರಿಂದ...

ಮಂಗಳೂರು: ರಾಜ್ಯ ಸರ್ಕಾರದಿಂದ ಮದುವೆಗೆ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟ

ಮಂಗಳೂರು:ಮಂಗಳೂರಿನಲ್ಲಿ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ಕಮಿಷನರ್ ಶಶಿಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಕುರಿತಂತೆ ಮಾಹಿತಿ ನೀಡಿದರು. ವೀಕೆಂಡ್ ಕರ್ಫ್ಯೂ ಸಮಯದಲ್ಲಿ ನಿಗದಿಯಾಗಿದ್ದ ಮದುವೆ ನಡೆಸಲು ಅನುಮತಿ ಇದೆ. ಆದರೆ ಕೇವಲ 50...

IPL 2021: ಚೆನ್ನೈ ಸೂಪರ್ ಕಿಂಗ್ಸ್‌ Vs ಕೋಲ್ಕತ್ತಾ ನೈಟ್ ರೈಡರ್ಸ್!!‌

ಮುಂಬೈ: ಏಪ್ರಿಲ್ 21ರ ಬುಧವಾರ ಮುಂಬೈಯ ವಾಂಖೆಡೆ ಸ್ಟೇಡಿಯಂ ಕುತೂಹಲಕಾರಿ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 15ನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ಸ್ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್‌ ಮತ್ತು ಕೋಲ್ಕತ್ತಾ ನೈಟ್...

ವಿಟ್ಲ: ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷೆಯಾಗಿ ಚಂದ್ರಕಾಂತಿ ಶೆಟ್ಟಿ ಆಯ್ಕೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿನ ಎರಡನೇ ಅವಧಿಯ ಉಳಿದ ತಿಂಗಳುಗಳಿಗೆ ನೂತನ ಅಧ್ಯಕ್ಷೆಯಾಗಿ ಚಂದ್ರಕಾಂತಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಟ್ಲ ಪಟ್ಟಣ ಪಂಚಾಯಿತಿನಲ್ಲಿ ಎರಡನೇ ಅವಧಿಯಲ್ಲಿ ಕಾಂಗ್ರೆಸ್ ಬೆಂಬಲಿತ ದಮಯಂತಿ ಅಧ್ಯಕ್ಷರಾಗಿದ್ದರು. ಅವರ ವಿರುದ್ಧ...

ಕುಕ್ಕೆ ಸುಬ್ರಹ್ಮಣ್ಯ: ಸ್ಥಗಿತಗೊಂಡ ಸರ್ಪ‌ಸಂಸ್ಕಾರ ಸೇವೆ; ಭಕ್ತರ ಹಣ ವಾಪಾಸು!

ಸುಬ್ರಹ್ಮಣ್ಯ: ಸರ್ಕಾರದ ಆದೇಶ ಪಾಲನೆಯ ಕಾರಣಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಬುಧವಾರ ಸರ್ಪ‌ ಸಂಸ್ಕಾರ ಸೇವೆಯನ್ನು ಬಂದ್ ಮಾಡಲಾಗಿದೆ. ಈ‌ ಮಾಹಿತಿ‌ ಅರಿಯದೆ ದೂರದ ಊರುಗಳಿಂದ ಪ್ರಸಿದ್ಧ ನಾಗಕ್ಷೇತ್ರವಾಗಿರುವ ಕುಕ್ಕೆಗೆ ಬಂದಿರುವ ಭಕ್ತರು, ಆಡಳಿತ‌ ಮಂಡಳಿಯನ್ನು...

ಮಂಗಳೂರು: ಮಾಧ್ಯಮ ಸಿಬ್ಬಂದಿಗೆ ವಿನಾಯಿತಿ ನೀಡುವಂತೆ ಪೊಲೀಸ್ ಕಮಿಷನರ್ ಗೆ ಮನವಿ!

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋವಿಡ್ ಕರ್ಫ್ಯೂ ಸಂದರ್ಭದಲ್ಲಿ ಮಾಧ್ಯಮದಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುವ ಸಿಬ್ಬಂದಿಗೆ ವಿನಾಯಿತಿ ನೀಡಿ ಸಹಕರಿಸುವಂತೆ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಸೂಚನೆ ನೀಡಲಾಗುವುದು ಎಂದು ನಗರ ಪೊಲೀಸ್...

ಕರ್ನಾಟಕದ ಕಾಶ್ಮೀರದಲ್ಲಿ ಕೊರೊನಾ ಮಹಾಸ್ಪೋಟ!

ಮಡಿಕೇರಿ: ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಹೊಸ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದ ಪುಟ್ಟ ಜಿಲ್ಲೆ ಕೊಡಗಿನಲ್ಲೂ ಸೋಂಕಿತರ ಸಂಖ್ಯೆ ದಾಖಲೆ ಬರೆದಿದೆ. ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ...

ಉಡುಪಿ: ವೀರಾಂಜನೇಯ ದೇವಸ್ಥಾನದ ಹುಂಡಿ ಕಳವಿಗೆ ಯತ್ನ; ಆರೋಪಿಯನ್ನು ಬಂಧಿಸಿದ ಪೊಲೀಸರು!

ಉಡುಪಿ: ಉಡುಪಿ-ಅಂಬಾಗಿಲು ಮುಖ್ಯರಸ್ತೆಯಲ್ಲಿರುವ ತಾಂಗದಗಡಿ ವೀರಾಂಜನೇಯ ದೇವಸ್ಥಾನದ ಹುಂಡಿ ಕಳವಿಗೆ ಏ.16 ರಂದು ವಿಫಲ ಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಮಂಗಳೂರಿನ ಮೂಡುಶೆಡ್ಡೆ ಗ್ಯಾಸ್ ಗೋಡನ್ ಬಳಿ ಬಂಧಿಸಿದ್ದಾರೆ. ಬಂಧಿತನನ್ನು ಮಂಗಳೂರಿನಲ್ಲಿ ವಾಸವಿರುವ ರಾಂಚಿ...
error: Content is protected !!